Tag: PADUBIDRI KADIPATNA MOGAVEERA MAHA SHA PRESIDENT ASHOK SALIAN

ವ್ಯವಹಾರ

   ಶ್ರೀ ಮಹಮ್ಮಾಯಿ ತೆರಿಗೆ ಪಾವತಿದಾರರ ಮತ್ತು ಉಳಿತಾಯಗಾರರ ಸೊಸೈಟಿಯ ಕಚೇರಿ ಉದ್ಘಾಟನೆ (Inauguration of the office of Sri Mahammai Taxpayers and Savers Society)

 ಶ್ರೀ ಮಹಮ್ಮಾಯಿ ತೆರಿಗೆ ಪಾವತಿದಾರರ ಮತ್ತು ಉಳಿತಾಯಗಾರರ ಸೊಸೈಟಿಯ ಕಚೇರಿ ಉದ್ಘಾಟನೆ ಪಡುಬಿದ್ರಿಯ ಅಗ್ರಜ ಮಂಜುಶ್ರೀ ಬಿಲ್ಡಿಂಗ್ ನ ಪ್ರಥಮ ಮಹಡಿಯಲ್ಲಿ ಪ್ರಾರಂಭಗೊಂಡ ಕಛೇರಿ     (Padubidri) ಪಡುಬಿದ್ರಿ: ಗ್ರಾಮೀಣ  ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನಿಲ್ಲಬೇಕು. ಈ ಬ್ಯಾಂಕುಗಳು ಲಾಭಗಳಿಸುವುದಕ್ಕಿಂತ ಹೆಚ್ಚಾಗಿ ಜನರಿಗೆ ಸೇವೆ ಸಲ್ಲಿಸುವುದನ್ನು ಪ್ರಮುಖ ಗುರಿಯಾಗಿ ಹೊಂದಬೇಕು. ಎಂದು  ಡಿ.ಕೆ ಗ್ರೂಫ್ ಅಫ್ ಕಂಪನಿಸ್ ಅಡಳಿತ ನಿರ್ದೇಶಕ ಅಲ್ವಿನ್ ಜೋಯಲ್ ನೊರಾನ್ಹಾ ಹೇಳಿದರು.    ಅವರು ಪಡುಬಿದ್ರಿಯ ಅಗ್ರಜ ಮಂಜುಶ್ರೀ ಬಿಲ್ಡಿಂಗ್ ನ […]

ಪ್ರಚಲಿತ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ವಿದ್ಯಾರ್ಜನೆಗೆ ಸಹಾಯ ಮಾಡುವುದು ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ: ಅಶೋಕ್ ಸಾಲ್ಯಾನ್ (Helping children with their education is like laying the foundation for a secure future: Ashok Salyan)

ವಿದ್ಯಾರ್ಜನೆಗೆ ಸಹಾಯ ಮಾಡುವುದು ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ: ಅಶೋಕ್ ಸಾಲ್ಯಾನ್ (Padubidri) ಪಡುಬಿದ್ರಿ: ಜು :06 : “ಬಡತನ ಮತ್ತು ಹಣದ ಕೊರತೆಯ ಕಾರಣದಿಂದಾಗಿ ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ವಿದ್ಯೆ ಲಭಿಸಬೇಕು. ವಿದ್ಯಾರ್ಜನೆಗೆ ಸಹಾಯ ಮಾಡುವುದರಿಂದ ದೇಶದ ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ” ಎಂದು ಪಡುಬಿದ್ರಿ ಕಾಡಿಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಅಶೋಕ್ ಸಾಲ್ಯಾನ್ ಹೇಳಿದರು.  ಅವರು ಕಾಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಆವರಣದಲ್ಲಿ ಭಾನುವಾರ ಕಾಡಿಪಟ್ಣ ಮೊಗವೀರ […]

eMedia Kannada  @2025. All Rights Reserved.