ಪಡುಬಿದ್ರಿ: ಜೀರ್ಣೋದ್ಧಾರ ಸಮಿತಿಯ ಸೇವಾ ಕೌಂಟರ್ ಉದ್ಘಾಟನೆ (Padubidri: Jeernoddhara Samiti counter inaugurated)
ಪಡುಬಿದ್ರಿ: ಜೀರ್ಣೋದ್ಧಾರ ಸಮಿತಿಯ ಸೇವಾ ಕೌಂಟರ್ ಉದ್ಘಾಟನೆ (Padubidri) ಪಡುಬಿದ್ರಿ, ಜ. 21: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಂಕಲ್ಪಗಳಲ್ಲಿ ಶ್ರೀ ದೇವಸ್ಥಾನದ ಎಲ್ಲಾ ಭಕ್ತರೂ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜೀರ್ಣೊದ್ಧಾರ ಸಮಿತಿಯ ಸೇವಾ ಕೌಂಟರ್ ಒಂದನ್ನು ಶ್ರೀ ದೇಗುಲದ ತಂತ್ರಿವರ್ಯರಾದ ಕಂಬ್ಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯರವರು ಉದ್ಘಾಟಿಸಿದರು. ಹನಿಗೂಡಿದರೆ ಹಳ್ಳ ಎಂಬ ರೀತಿಯಲ್ಲಿ ದೇವಸ್ಥಾನದ ಪುನರ್ ನಿರ್ಮಾಣವೂ ಇಲ್ಲಿನ ಎಲ್ಲಾ ಭಕ್ತರಿಂದಲೇ ನಡೆಯಬೇಕು. ಹಾಗಾಗಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸಮಷ್ಟಿಯದ್ದಾಗಬೇಕು ಮತ್ತು […]