# Tags

ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಸಂಭ್ರಮ (Ayudha Pooja Celebration at Padubidri police station)

ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಸಂಭ್ರಮ (Padubidri) ಪಡುಬಿದ್ರಿ: ಪಡುಬಿದ್ರಿಯ ಪೊಲೀಸ್ ಠಾಣೆಯಲ್ಲಿ ವರ್ಷಂಪ್ರತಿಯಂತೆ ಈ ಬಾರಿಯೂ ನವರಾತ್ರಿಯ ಸಂದರ್ಭ ಆಯುಧ ಪೂಜೆ  ವಿಜ್ರಂಬಣೆಯಿಂದ ನಡೆಯಿತು.  ಆಯುಧ ಪೂಜೆಯ ಸಂದರ್ಭ ಪೊಲೀಸ್ ಠಾಣೆ ವಿದ್ಯುತ್ ದೀಪ ಹಾಗೂ ವಿವಿಧ ಬಗೆಯ ಹೂ ಗಳಿಂದ ಅಲಂಕಾರಗೊಂಡಿದ್ದು, ನೋಡುಗರನ್ನು ಆಕರ್ಷಿಸುವಂತಿತ್ತು. ಈ ಬಗ್ಗೆ ಮಾತನಾಡಿದ ಪಡುಬಿದ್ರಿ ಎಸ್ ಐ ಪ್ರಸನ್ನ, ಪಡುಬಿದ್ರಿ ಠಾಣೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಾರ್ವಜನಿಕರನ್ನು ಸೇರಿಸಿಕೊಂಡು, ಗುರುರಾಜ್ ಭಟ್ ಎರ್ಮಾಳು ಇವರ ಪೌರೋಹಿತ್ಯದಲ್ಲಿ ಶಾರದಾ […]