PROBLEMS
protest
(Padubidri railway station to be upgraded: Deviprasad Shetty) ಪಡುಬಿದ್ರಿ ರೈಲ್ವೇ ನಿಲ್ದಾಣ ಮೇಲ್ದರ್ಜೆಗೆ : ದೇವಿಪ್ರಸಾದ್ ಶೆಟ್ಟಿ
ಮುಂಬಯಿ-ಬೆಂಗಳೂರು ರೈಲ್ವೆ ನಿಲುಗಡೆಗೆ ಹಸಿರು ನಿಶಾನೆ (Belapu) ಬೆಳಪು: ಬೆಳಪು ಮತ್ತು ಆಸುಪಾಸಿನ ಗ್ರಾಮಗಳ ಜನರ ಬಹುಕಾಲದ ಬೇಡಿಕೆಯಾದ ಬೆಳಪು ಗ್ರಾಮದ ಪಡುಬಿದ್ರಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಬೇಕು. ಮುಂಬಯಿ ಮತ್ತು ಬೆಂಗಳೂರು ರೈಲುಗಳು ಪಡುಬಿದ್ರಿ ರೈಲ್ವೇ ನಿಲ್ದಾಣದಲ್ಲಿ ನಿಲುಗಡೆಯಾಗಬೇಕೆಂದು. ಈ ಬಗ್ಗೆ ಕಳೆದ 25 ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದು, ಇದೀಗ ಇದಕ್ಕೆ ಕಾಯಕಲ್ಪ ದೊರಕುವ ಕಾಲ ಸನ್ನಿಹಿತವಾಗಿದ್ದು, ಪಡುಬಿದ್ರಿ ರೈಲ್ವೇ ನಿಲ್ದಾಣದ ಮೇಲ್ದರ್ಜೆ ಕಾಮಗಾರಿ ಪ್ರಾರಂಭಗೊಂಡು, ಮುಂಬಯಿ-ಬೆಂಗಳೂರು ರೈಲು ನಿಲುಗಡೆಯ ಸೂಚನೆ […]

