Tag: PADUBIDRI ROTARY PRESIDENT SANTOSH KUMAR

ಅಪರಾಧ

ಕಾಲೇಜು ‌ವಿದ್ಯಾರ್ಥಿಗಳು ಮಾದಕ ವ್ಯಸನದತ್ತ ವಾಲುತ್ತಿದ್ದಾರೆ: ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್

ಕಾಲೇಜು ‌ವಿದ್ಯಾರ್ಥಿಗಳು ಮಾದಕ ವ್ಯಸನದತ್ತ ವಾಲುತ್ತಿದ್ದಾರೆ: ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ (Padubidri) ಪಡುಬಿದ್ರಿ : ಇತ್ತೀಚಿನ ದಿನಗಳಲ್ಲಿ ಕಾಲೇಜು ‌ವಿದ್ಯಾರ್ಥಿಗಳು ಮಾದಕ ವ್ಯಸನದತ್ತ ವಾಲುತ್ತಿದ್ದು,  ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿ ತಮ್ಮ ಭವಿಷ್ಯವನ್ನೇ ಹಾಳು ಮಾಡುತ್ತಿದ್ದಾರೆ. ಪೋಷಕರ ಕನಸುಗಳನ್ನು ನನಸುಗೊಳಿಸಲು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಯೋಚಿಸಬೇಕು. ಇಂತಹ ಸಮಾಜ ಘಾತುಕ ಮಾದಕ ವಸ್ತುಗಳಿಗೆ ಆಕರ್ಷಿತರಾಗಬಾರದು‌‌. ಅಪರಾಧ ಕೃತ್ಯಗಳಿಗೆ ಬಲಿಯಾಗದೇ ದೇಶದ ಉತ್ತಮ ಪ್ರಜೆಯಾಗಿ ಬಾಳಿ ಎಂದು ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್. ಹೇಳಿದರು. ಅವರು ಪಡುಬಿದ್ರಿ […]

eMedia Kannada  @2025. All Rights Reserved.