Tag: padubidri rotary president sunilkumar

ಶಾಲಾ ಕಾಲೇಜು

ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ  ವನಮಹೋತ್ಸವ (Vanamahotsava celebrated on the premises of Uchchila Saraswati Mandir School)

ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ  ವನಮಹೋತ್ಸವ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪಡುಬಿದ್ರಿ ರೋಟರಿ ಕ್ಲಬ್‌ ಅಧ್ಯಕ್ಷ ವೈ ಸುಧೀರ್ ಕುಮಾರ್  (Uchila) ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರವೇರಿತು.  ಪಡುಬಿದ್ರಿ ರೋಟರಿ ಕ್ಲಬ್‌ ಅಧ್ಯಕ್ಷ ರೋಟೆರಿಯನ್ ವೈ ಸುಧೀರ್ ಕುಮಾರ್  ಗಿಡ ನೆಡುವ ಮೂಲಕ  ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯರವರು ವಿದ್ಯಾರ್ಥಿಗಳಿಗೆ ಗಿಡವನ್ನು ನೀಡುವುದರ ಮೂಲಕ ಹಾಗೂ ಪರಿಸರವನ್ನು ಉಳಿಸಿ ಬೆಳೆಸಬೇಕು ಎಂದು […]

Mansoon ಕಾಪು ತಾಲೂಕು ಆಡಳಿತ ಕೃಷಿ

ಹೆಜಮಾಡಿ : ವಿವಿಧ ಸಂಘಟನೆಗಳಿಂದ ವನಮಹೋತ್ಸವ (Hejamadi: Vana Mahothsava celebrated by various organizations)

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ : ಕಾಪು ತಹಶಿಲ್ದಾರ್ . ಪ್ರತಿಭಾ ಆರ್. (Hejamady) ಹೆಜಮಾಡಿ: ಮನುಷ್ಯನ ಸ್ವಾರ್ಥದಿಂದ ಪ್ರಕೃತಿಯಲ್ಲಿ ಅಸಮತೋಲನ ಉಂಟಾಗಿ, ಗುಡ್ಡ ಕುಸಿತ ಮತ್ತು ಪ್ರಕೃತಿ ವಿಕೋಪಗಳು ಸಂಭವಿಸುತ್ತಿದೆ. ಇದರಿಂದ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ಒಂದು ದಿನ ಗಿಡ ನೆಟ್ಟು  ವರ್ಷಪೂರ್ತಿ ಸಂರಕ್ಷಿಸಿಕೊಂಡು ಬರಬೇಕಿದೆ. ನಾವು ನೆಟ್ಟ ಗಿಡ ಭವಿಷ್ಯತ್ತಿನಲ್ಲಿ ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ  ಗಾಳಿ, ಅಹಾರ  ಪೂರೈಸುವಂತಿರಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕಾಪು ತಹಶಿಲ್ದಾರ್ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ರೋಟರಿ ಕ್ಲಬ್ ಪಡುಬಿದ್ರಿ : ಅಧ್ಯಕ್ಷರಾಗಿ ಸುನಿಲ್ ಕುಮಾರ್ ತಂಡದ ಪದಗ್ರಹಣ (Rotary Club Padubidri: Sunil Kumar Team takes oath as President)

  ರೋಟರಿ ಕ್ಲಬ್ ಪಡುಬಿದ್ರಿ : ಅಧ್ಯಕ್ಷರಾಗಿ ಸುನಿಲ್ ಕುಮಾರ್ ತಂಡದ ಪದಗ್ರಹಣ (Padubidri) ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ ಇದರ 25ನೇ ವರ್ಷದ 25-26 ರ ಸಾಲಿನ ನೂತನ ಅಧ್ಯಕ್ಷರಾಗಿ ಸುನಿಲ್ ಕುಮಾರ್ ಹಾಗೂ ತಂಡದ ಪದಗ್ರಹಣ ಸಮಾರಂಭ ಪಡುಬಿದ್ರಿಯ ಸುಜಾತ ಅಡಿಟೋರಿಯಂನಲ್ಲಿ ಶನಿವಾರ ಜರಗಿತು. ಪದಪ್ರಧಾನ ಅಧಿಕಾರಿಯಾಗಿದ್ದ ರೋ. ಎಮ್ ಜೆ ಡಿ, ಪಿಡಿಜಿ ಅಭಿನಂದನ್ ಎ. ಶೆಟ್ಟಿ ಪದಪ್ರಧಾನ ನಡೆಸಿ, ರೋಟರಿ ಸಂಸ್ಥೆಯು ಶಾಂತಿ, ಸೌಹಾರ್ದತೆ, ಸಹಬಾಳ್ವೆಯ ಪ್ರತೀಕವಾದ ಸಂಸ್ಥೆ. ಆಹಾರ, […]

eMedia Kannada  @2025. All Rights Reserved.