ನಂದಿಕೂರು : 73 ಕೆ.ಜಿ ಗೂ ಅಧಿಕ ತೂಕದ ಗಾಂಜಾ ನಾಶ (Nandikur: Over 73 kg of marijuana destroyed)
ನಂದಿಕೂರು : 73 ಕೆ.ಜಿ ಗೂ ಅಧಿಕ ತೂಕದ ಗಾಂಜಾ ನಾಶ ಉಡುಪಿ ಜಿಲ್ಲಾ ಎಸ್ಪಿ, ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿಯ ಅಧ್ಯಕ್ಷ ಹರಿರಾಂ ಶಂಕರ್ ನೇತೃತ್ವ (Padubidri) ಪಡುಬಿದ್ರಿ : ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ನ್ಯಾಯಾಲಯದ ಆದೇಶಾನುಸಾರ ಉಡುಪಿ ಜಿಲ್ಲೆಯ ವಿವಿಧ ಪೋಲಿಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ರೂ.36,29,550 ಮೌಲ್ಯದ ಸುಮಾರು 73 ಕೆ.ಜಿ 92 ಮಿಲಿ ಗ್ರಾಂ ತೂಕದ ಗಾಂಜಾವನ್ನು ಪಡುಬಿದ್ರಿ ಸಮೀಪದ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ ಎನ್ವಿರೋಟೆಕ್ ಪ್ರೈ.ಲಿ. ಇಲ್ಲಿ […]






