Tag: PADUBIDRI SHRI MAHALINGESHWARA MAHAGANAPATHI TEMPLE

ಧಾರ್ಮಿಕ

ಎ.26 :ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೃಹತ್‌ ಹೊರೆಕಾಣಿಕೆ(A.26: Padubidri Mahalingeshwara  Temple Huge offering on the occasion of Brahma Kalashotsava)

ಎ.26 :ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೃಹತ್‌ ಹೊರೆಕಾಣಿಕೆ ಹೊರೆಕಾಣಿಕೆಗೆ ಚಾಲನೆ ನೀಡಲಿರುವ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರಕುಮಾರ್ (Padubidri)ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವೈಭವದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನ್ನದಾನಕ್ಕೆ ನೀಡಲ್ಪಡುವ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆಯು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಪಡುಬಿದ್ರಿ ಗುಂಡ್ಲಾಡಿ ಕಟ್ಟೆಯಿಂದ ಎ.26, ಆದಿತ್ಯವಾರ ಸಂಜೆ 3.30ಕ್ಕೆ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಚಾಲನೆ ನೀಡಲಿದ್ದಾರೆ ಎಂದು ಹೊರೆ ಕಾಣಿಕೆ […]

ಧಾರ್ಮಿಕ

ಪಡುಬಿದ್ರಿ ದೇಗುಲಕ್ಕೆ ಆಸ್ಪೆನ್ ಇನ್ಫ್ರಾ ಕಂಪನಿಯಿಂದ 25 ಲಕ್ಷರೂ ದೇಣಿಗೆ ಹಸ್ತಾಂತರ (Aspen Infra Company hands over Rs 25 lakh donation to Padubidri temple)

    ಪಡುಬಿದ್ರಿ ದೇಗುಲಕ್ಕೆ ಆಸ್ಪೆನ್ ಇನ್ಫ್ರಾ ಕಂಪನಿಯಿಂದ 25 ಲಕ್ಷರೂ ದೇಣಿಗೆ ಹಸ್ತಾಂತರ.  ಕಂಪನಿ ಮುಖ್ಯಸ್ಥ ಅಶೋಕ್ ಶೆಟ್ಟಿಯವರಿಂದ ಆಡಳಿತ ಮಂಡಳಿಗೆ ಚೆಕ್  ಹಸ್ತಾಂತರ. (Padubidri) ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಉಪಕ್ರಮಗಳಿಗೆ ಪಡುಬಿದ್ರಿ ಎಸ್ಇಝೆಡ್ ನ ಆಸ್ಪೆನ್ ಇನ್ಫ್ರಾ ಕಂಪೆನಿಯ 25 ಲಕ್ಷ ರೂ. ದೇಣಿಗೆಯನ್ನು ಕಂಪನಿಯ ಮುಖ್ಯಸ್ಥ ಅಶೋಕ್ ಶೆಟ್ಟಿ ಗುರುವಾರ  ಹಸ್ತಾಂತರಿಸಿದರು.   ಶ್ರೀ ದೇವರ ಬಾಲಾಲಯದಲ್ಲಿ ರಾಮಚಂದ್ರ ಆಚಾರ್ಯರವರು ಪ್ರಾರ್ಥನೆ ಸಲ್ಲಿಸಿ ಅಶೋಕ್ ಶೆಟ್ಟಿಯವರಿಗೆ ಪ್ರಸಾದ ವಿತರಿಸಿದರು. […]

ಧಾರ್ಮಿಕ

ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವ : ಕಾಪುವಿನಲ್ಲಿ ಪೂರ್ವಬಾವಿ ಸಭೆ(Padubidri Temple Brahma Kalashotsava: Purvabavi meeting in Kapu)

ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವ : ಕಾಪುವಿನಲ್ಲಿ ಪೂರ್ವಬಾವಿ ಸಭೆ  ಕಾಪು ಹೊಸ ಮಾರಿಗುಡಿಯಿಂದ 99 ವಾಹನಗಳಲ್ಲಿ ಹೊರೆಕಾಣಿಕೆಗೆ ಸಿದ್ಧತೆ (Padubidri) ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಪ್ರಯುಕ್ತ ಎ. 26 ರಂದು ನಡೆಯುವ ಹಸಿರು ಹೊರೆಕಾಣಿಗೆಗಾಗಿ  ಕಾಪು ಶ್ರೀ ಹೊಸ ಮಾರಿಗುಡಿಯಿಂದ ಬೃಹತ್ ಹೊರೆ ಕಾಣಿಕೆ  ನೀಡುವ ಸಂಕಲ್ಪ ಮಾಡಿದ್ದೇವೆ. ಮಾರಿಗುಡಿಯಿಂದ  99 ವಾಹನಗಳ ಮೂಲಕ ಹೊರೆ ಕಾಣಿಕೆಯನ್ನು ಪಡುಬಿದ್ರಿ ಉಳ್ಳಾಯನ ಸನ್ನಿಧಾನಕ್ಕೆ ಸಮರ್ಪಿಸಬೇಕೆನ್ನುವುದು ನಮ್ಮೆಲ್ಲರ ಆಶಯ ಎಂದು ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ […]

ಧಾರ್ಮಿಕ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Re-consecration of Padubidri Sri Mahalingeshwara Maha Ganapati Temple and release of invitation letter for Brahma Kalashotsava)

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಡಾ. ಕೆ. ಪ್ರಕಾಶ್ ಶೆಟ್ಟಿ. (Padubidri) ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ  ಆಮಂತ್ರಣ ಪತ್ರಿಕೆ ಶನಿವಾರ ಬೆಳಿಗ್ಗೆ  ಬಾಲಾಲಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಮಂಭಾಗ ನೆರವೇರಿತು.   ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಎ. 15 ಕ್ಕೆ […]

ಧಾರ್ಮಿಕ

ಎ. 23- ಮೇ 4: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ (A. 23- May 4: Brahmakalashotsava of Padubidri Sri Mahalingeshwara Mahaganapati Temple)

ಎ. 23– ಮೇ 4: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ  ಸಂಪೂರ್ಣ ಕಾರ್ಯಕ್ರಮ ಯಶಸ್ವಿಗೊಳಿಸಲು ಶಾಸಕ ಸುರೇಶ್‌ ಶೆಟ್ಟಿ ಮನವಿ  ಚಿತ್ರ ಕೃಪೆ : ರವಿ ಡಿಜಿಟಲ್ಸ್‌, ಪಡುಬಿದ್ರಿ  (Padubidri) ಪಡುಬಿದ್ರಿ, ಎ. 1: ಪುರಾಣ ಪ್ರಸಿದ್ಧ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವೀ ಪ್ರಥಮ ಅಂಗವಾದ ಚಪ್ಪರ ಮಹೂರ್ತವು ಗುರುವಾರ, ಎ. 2ರಂದು ಬೆಳಿಗ್ಗೆ 9:30ಕ್ಕೆ ಶ್ರೀ ಕ್ಷೇತ್ರದ ತಂತ್ರಿಗಳಾದ ಕೊಡವೂರು ಕಂಬಳಕಟ್ಟ ವೇದಮೂರ್ತಿ […]

ಧಾರ್ಮಿಕ

ಏ. 02 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ  ಬ್ರಹ್ಮಕಲಶೋತ್ಸವ ಪ್ರಯುಕ್ತ ಚಪ್ಪರ ಮಹೂರ್ತ (April 02 : Padubidri Sri Mahalingeshwar Mahaganapati Temple Chappara Mahurta on the occasion of Brahmakalashotsavam)

ಏ. 02 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ  ಬ್ರಹ್ಮಕಲಶೋತ್ಸವ ಪ್ರಯುಕ್ತ ಚಪ್ಪರ ಮಹೂರ್ತ ಪ್ರಕಟಣೆಯಲ್ಲಿ ತಿಳಿಸಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ ರಾಘವೇಂದ್ರ ನಾವಡ (ಚಿತ್ರಕೃಪೆ: ರವಿ ಡಿಜಿಟಲ್ಸ್‌ ಪಡುಬಿದ್ರಿ) (Padubiri) ಪಡುಬಿದ್ರಿ: ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಕಾರ್ಯಕ್ರಮವು 23.04.2026 ರಿಂದ 4-5- 2026 ಪರ್ಯಂತ ನಡೆಯಲಿದೆ.     ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ  ಪೂರ್ವಭಾವಿ […]

ಧಾರ್ಮಿಕ

ಪಡುಬಿದ್ರಿ ದೇಗುಲ: ಎ. 23 – ಮೇ 4ರ ವರೆಗೆ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ (Padubidri Temple: April. 23 – May 4 until the re-establishment of Brahmakalashotsava)

ಪಡುಬಿದ್ರಿ ದೇಗುಲ: ಎ. 23 – ಮೇ 4ರ ವರೆಗೆ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಬ್ರಹ್ಮಕಲಶೋತ್ಸವದ ಲೋಗೋ ಬಿಡುಗಡೆ (ಚಿತ್ರ ಕೃಪೆ : ರವಿ ಡಿಜಿಟಲ್ಸ್‌ ಪಡುಬಿದ್ರಿ)  (Padubidri) ಪಡುಬಿದ್ರಿ : ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯ ಸುಮಾರು 30 ಕೋ. ರೂ. ವೆಚ್ಚದಲ್ಲಿ ನಡೆಯುತ್ತಿದ್ದು, ಎ. 23ರಿಂದ ಮೇ 4ರ ವರೆಗೆ ಪುನ‌ರ್ ಪ್ರತಿಷ್ಠೆಹಾಗೂ ಬ್ರಹ್ಮಕಲಶೋತ್ಸವ ಸಂಪನ್ನಗೊಳ್ಳಲಿದೆ. ಪ್ರಯುಕ್ತ ಪಡುಬಿದ್ರಿ ಶ್ರೀ […]

ಧಾರ್ಮಿಕ

ಪಡುಬಿದ್ರಿ ದೇಗುಲದಲ್ಲಿ ಮಹಾರುದ್ರ, ಮಹಾಗಣಪತಿ ಜಪಾನುಷ್ಟಾನ ಸಂಪನ್ನ(Maharudra and Maha Ganapati Japanushta in Padubidri temple)

ಪಡುಬಿದ್ರಿ ದೇಗುಲದಲ್ಲಿ ಮಹಾರುದ್ರ, ಮಹಾಗಣಪತಿ ಜಪಾನುಷ್ಟಾನ ಸಂಪನ್ನ (ಮಾ. 21) ಪೂರ್ವ ಸಂಪ್ರದಾಯದ ವರ್ಷಾವಧಿ ರಥೋತ್ಸವದ ದಿನದಂದು ಜಪಾನುಷ್ಟಾನ (ಚಿತ್ರ ಕೃಪೆ: ರವಿ ಡಿಜಿಟಲ್ಸ್‌ ಪಡುಬಿದ್ರಿ)  (Padubidri) ಪಡುಬಿದ್ರಿ: ಸಂಕಲ್ಪಿತ ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿರುವ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯದ ವರ್ಷಾವಧಿ ಶ್ರೀಮನ್ಮಹಾರಥೋತ್ಸವದ ದಿನ (ಮಾ. 21) ಶನಿವಾರ ಮಹಾರುದ್ರ ಹಾಗೂ ಮಹಾಗಣಪತಿ ಜಪಾನುಷ್ಟಾನವು ಸೂರ್ಯೕೊದಯದಾರಭ್ಯ ಸೂರ್ಯಾಸ್ತದವರೆಗೆ ವಿವಿಧ ಸಂಘ, ಸಂಸ್ಥೆಗಳಿಂದ ನಡೆಯಿತು.    ಬಾಲಾಲಯದಲ್ಲಿ ಸ್ಥಿತವಾಗಿರುವ ದೈವೀ ಶಕ್ತಿಯು ಮರಳಿ ಸ್ವಸ್ಥಾನವನ್ನು ಸೇರುವಂತಾಗಿ, […]

ಸಹಾಯ ಹಸ್ತ

ಪಡುಬಿದ್ರಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಪಡುಬಿದ್ರಿ ಅಟೋ ಚಾಲಕರಿಂದ ದೇಣಿಗೆ (Donations from Padubidri auto drivers for the renovation of Padubidri temple)

ಪಡುಬಿದ್ರಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಪಡುಬಿದ್ರಿ ಅಟೋ ಚಾಲಕರಿಂದ ದೇಣಿಗೆ ಅನುವಂಶಿಯ ಮೊಕ್ತೇಸರರಾದ ಭವಾನಿ ಶಂಕರ್ ಹೆಗಡೆಯವರಿಗೆ ದೇಣಿಗೆ ಹಸ್ತಾಂತರ (Padubidri) ಪಡುಬಿದ್ರಿ: ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಯು ಪೂರ್ಣಗೊಳ್ಳುತ್ತಿದ್ದು, ಈ ಸಂದರ್ಭ ಪಡುಬಿದ್ರಿ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ 50,555 ರೂ. ದೇಣಿಗೆಯನ್ನು ದೇಗುಲದ ಜೀರ್ಣೋದ್ಧಾರ ಸಮಿತಿಗೆ ಹಸ್ತಾಂತರಿಸಿದರು.    ದೇಗುಲದ ಅನುವಂಶಿಯ ಮೊಕ್ತೇಸರರಾದ ಭವಾನಿ ಶಂಕರ ಹೆಗಡೆಯವರು ದೇಣಿಗೆ ಪಡೆದು, ಆಟೋರಿಕ್ಷಾ ಚಾಲಕ ಮಾಲಕರ […]

ಧಾರ್ಮಿಕ

ಪಡುಬಿದ್ರಿ ದೇಗುಲ : ನೂತನ ಧ್ವಜಸ್ತಂಭದ ಪ್ರತಿಷ್ಠಾಪನೆ (Padubidri Temple: Installation of a new flagpole)

ಪಡುಬಿದ್ರಿ ದೇಗುಲ : ನೂತನ ಧ್ವಜಸ್ತಂಭದ ಪ್ರತಿಷ್ಠಾಪನೆ   ತಂತ್ರಿಗಳಾದ ವೇ. ಮೂ. ಕಂಬ್ಳಕಟ್ಟ ರಾಧಾಕೃಷ್ಣ ಉಪಾಧ್ಯಾಯ, ಸುರೇಂದ್ರ ಉಪಾಧ್ಯಾಯರವರ ನೇತೃತ್ವ (Padubidri) ಪಡುಬಿದ್ರಿ : ಪುರಾಣ ಪ್ರಸಿದ್ಧಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ನೂತನ ಧ್ವಜಸ್ತಂಭದ ಸ್ಥಾಪನೆಯು ವಿದ್ಯುಕ್ತವಾಗಿ ಶ್ರೀ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಕಂಬ್ಳಕಟ್ಟ ರಾಧಾಕೃಷ್ಣ ಉಪಾಧ್ಯಾಯ ಹಾಗೂ ವೇದಮೂರ್ತಿ ಸುರೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಸಂಪನ್ನಗೊಂಡಿತು.   ಜೀರ್ಣೕೊದ್ಧಾರ ಹಾಗೂ ಬ್ರಹ್ಮಕಲಶೋತ್ಸವಾದಿಗಳ ಹೊಸ್ತಿಲಲ್ಲಿರುವ ಶ್ರೀ ದೇಗುಲದಲ್ಲಿ ದೇವತಾ ಪ್ರಾರ್ಥನೆಯ ಬಳಿಕ ರತ್ನನ್ಯಾಸ […]

eMedia Kannada  @2025. All Rights Reserved.