Tag: PADUBIDRI SHRI MAHALINGESHWARA MAHAGANAPATHI TEMPLE

ದೈವ - ದೇವರು ಧಾರ್ಮಿಕ

ಪಡುಬಿದ್ರಿ ದೇಗುಲ: ಎ. 23ರಿಂದ ಮೆ. 3ರವರೆಗೆ ಪ್ರತಿಷ್ಠೆ ಬ್ರಹ್ಮಕಲಶೋತ್ಸವಾದಿ ಉತ್ಸವ (Padubidri Temple: Pratishtha Brahmakashotsavadi festival from April 23rd to May 3)

ಪಡುಬಿದ್ರಿ ದೇಗುಲ: ಎ. 23ರಿಂದ ಮೆ. 3ರವರೆಗೆ ಪ್ರತಿಷ್ಠೆ ಬ್ರಹ್ಮಕಲಶೋತ್ಸವಾದಿ ಉತ್ಸವ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಡಾ. ಪ್ರಕಾಶ್ ಶೆಟ್ಟಿ ಮಾಹಿತಿ   (Padubidri) ಪಡುಬಿದ್ರಿ: ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾಮಗಾರಿಗಳು ತ್ವರಿತ ಗತಿಯಲ್ಲಿ ಸಂಪೂರ್ಣಗೊಳ್ಳುತ್ತಿದ್ದು, ಎ. 23ರಿಂದ ಮೆ. 3ರವರೆಗೆ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಾದಿಗಳನ್ನು ನಡೆಸಲಾಗುವುದೆಂದು ಎಂ ಆರ್‌ ಜಿ ಸಂಸ್ಥೆಯ ಅಧ್ಯಕ್ಷ ಮತ್ತು ದೇವಳದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ,    ಡಾ. ಪ್ರಕಾಶ್ ಶೆಟ್ಟಿ ಹೇಳಿದರು.  ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ […]

ಧಾರ್ಮಿಕ

ಪಡುಬಿದ್ರಿ ದೇಗುಲ: ಗರ್ಭಗುಡಿ ಮೇಲ್ಛಾವಣಿ ನಿರ್ಮಾಣ ಕಾರ್ಯಕ್ಕೆ ವಿದ್ಯುಕ್ತ ಚಾಲನೆ (Padubidri Temple: Sanctum sanctorum roof construction work officially launched

ಪಡುಬಿದ್ರಿ ದೇಗುಲ: ಗರ್ಭಗುಡಿ ಮೇಲ್ಛಾವಣಿ ನಿರ್ಮಾಣ ಕಾರ್ಯಕ್ಕೆ ವಿದ್ಯುಕ್ತ ಚಾಲನೆ ಅಸ್ತ್ರಯಾಗ ಪುರಸ್ಸರ, ಶುದ್ಧ ಪುಣ್ಯಾಹ, ಪ್ರಾರ್ಥನೆ ನೆರವೇರಿತು. ಚಿತ್ರಕೃಪೆ : ರವಿ ಡಿಜಿಟಲ್ಸ್‌ ಪಡುಬಿದ್ರಿ (Paubidri) ಪಡುಬಿದ್ರಿ, ಅ. 16: ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ಗರ್ಭಗುಡಿಯ ಮೇಲ್ಛಾವಣಿ ನಿರ್ಮಾಣ ಕಾರ್ಯಗಳಿಗೆ ಗುರುವಾರ ವಿದ್ಯುಕ್ತ ಚಾಲನೆ ನೀಡಲಾಯಿತು.    ದೇವಳದ ತಂತ್ರಿಗಳಾದ ಕಂಬ್ಳಕಟ್ಟ ವೇದಮೂರ್ತಿ ಶ್ರೀ ರಾಧಾಕೃಷ್ಣ ಉಪಾಧ್ಯಾಯ ಹಾಗೂ ಶಿವರಾಜ ಉಪಾಧ್ಯಾಯ ಅವರ ನೇತೃತ್ವದಲ್ಲಿ, ವಾಸ್ತು […]

ಧಾರ್ಮಿಕ

ಪಡುಬಿದ್ರಿ ದೇವಸ್ಥಾನ ಜೀರ್ಣೋದ್ಧಾರ ಪ್ರಕ್ರಿಯೆಗಳ ಅವಲೋಕನ ಸಭೆ

ಪಡುಬಿದ್ರಿ ದೇವಸ್ಥಾನ ಜೀರ್ಣೋದ್ಧಾರ ಪ್ರಕ್ರಿಯೆಗಳ ಅವಲೋಕನ ಸಭೆ  ಸಮಸ್ತ ಜನರ ಸಹಭಾಗಿತ್ವದಲ್ಲಿ ದೇಗುಲದ ಜೀರ್ಣೋದ್ಧಾರ: ಕೆ. ಪ್ರಕಾಶ್ ಶೆಟ್ಟಿ  (Padubidri) ಪಡುಬಿದ್ರಿ : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರಜೀರ್ಣೋದ್ಧಾರ ಪ್ರಕ್ರಿಯೆಗಳ ಅವಲೋಕನ ಸಭೆ ಪಡುಬಿದ್ರಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಅವಲೋಕನ ಸಭೆಯ ಅಧ್ಯಕ್ಷತೆಯನ್ನು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ, ಬೆಂಗಳೂರಿನ ಉದ್ಯಮಿ ಡಾ. ಕೆ. ಪ್ರಕಾಶ್ ಶೆಟ್ಟಿ ವಹಿಸಿ ಮಾತನಾಡಿದರು.  ಸಕಲ ಅಡೆತಡೆಗಳನ್ನು ಮೀರಿ […]

ಧಾರ್ಮಿಕ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ಉತ್ಸವದ ಧ್ವಜಾರೋಹಣ ಸಂಪನ್ನ(The festival flag hoisting ceremony at Padubidri Sri Mahalingeshwara Mahaganapati Temple is complete)

 ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ಉತ್ಸವದ ಧ್ವಜಾರೋಹಣ ಸಂಪನ್ನ (PHOTO CREDIT : RAVI DIGITALS, PADUBIDRI) (Padubidri) ಪಡುಬಿದ್ರಿ, ಮಾ. 14: ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಧ್ವಜಾರೋಹಣವು ಶ್ರೀಕ್ಷೇತ್ರದ ತಂತ್ರಿಗಳಾದ ಕಂಬ್ಳಕಟ್ಟ ಶಿವರಾಜ ಉಪಾಧ್ಯಾಯರವರ ನೇತೃತ್ವದಲ್ಲಿ ಸಂಪನ್ನಗೊಂಡಿತು.  ಮಾ. 14ರಿಂದ ಮಾ. 22ರವರೆಗೆ ಶ್ರೀ ಕ್ಷೇತ್ರ ಪಡುಬಿದ್ರಿಯ ವರ್ಷಾವಧಿ ಮಹೋತ್ಸವವು ನಡೆಯಲಿರುವುದು.   ಮಾ. ೩೦ರಿಂದಲೇ ಶ್ರೀ ದೇವಸ್ಥಾನದ ಜೀರ್ಣೋದ್ಧಾರ ಸಂಬಧಿಯಾಗಿ […]

ಧಾರ್ಮಿಕ ವಿಡಿಯೋ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ದಾರು ಮುಹೂರ್ತ, ವೀಳ್ಯ ಪ್ರದಾನ (Daru Muhurta and Veelya Pradhan at Padubidri Sri Mahalingeshwara Maha Ganapati Temple)

 ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ದಾರು ಮುಹೂರ್ತ, ವೀಳ್ಯ ಪ್ರದಾನ (Padubidri) ಪಡುಬಿದ್ರಿ, ಜ. 20: ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವಗಳಿಗೆ ಅಣಿಯಾಗುತ್ತಿರುವ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಬ್ರಹ್ಮಕಲಶೋತ್ಸವದ ಪೂರ್ವಭಾವೀ ದಾರು ಮುಹೂರ್ತ ಹಾಗೂ ಶಿಲ್ಪಿಗಳಿಗೆ ವೀಳ್ಯ ಪ್ರದಾನ ಸಮಾರಂಭವು ಶ್ರೀ ದೇಗುಲದ ತಂತ್ರಿವರ್ಯರಾದ ಕಂಬ್ಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ದೇವಸ್ಥಾನದ ಅರ್ಚಕರಾದ ಪದ್ಮನಾಭ ಭಟ್ ಹಾಗೂ ವೈ. ಗುರುರಾಜ ಭಟ್‌ರವರ ಉಪಸ್ಥಿತಿಯಲ್ಲಿ ನಡೆಯಿತು. ಶ್ರೀ ದೇವಸ್ಥಾನದ ಧ್ವಜಸ್ತಂಭದ […]

ಧಾರ್ಮಿಕ ವಿಡಿಯೋ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ – 2025 ಎ. 3ರಂದು ಬಾಲಾಲಯ ಪ್ರತಿಷ್ಟೆ, 2026 ಮಾರ್ಚ್‌ ತಿಂಗಳಲ್ಲಿ ಬ್ರಹ್ಮಕಲಶಾದಿ ಕಾರ್ಯ (Padubidri Mahalingeshwara Mahaganapathi Temple – April 3rd Balalaya, sankocha)

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ – 2025 ಎ. 3 ರಂದು ಬಾಲಾಲಯ ಪ್ರತಿಷ್ಟೆ, 2026 ಮಾರ್ಚ್‌ ತಿಂಗಳಲ್ಲಿ ಬ್ರಹ್ಮಕಲಶಾದಿ ಕಾರ್ಯ  ಭಕ್ತಾದಿಗಳ ವಿಶೇಷ ಸಭೆಯಲ್ಲಿ ಒಮ್ಮತದ ತೀರ್ಮಾನ ಗ್ರಾಮಸ್ಥರಿಂದಲೇ ಗರ್ಭಗುಡಿಯ ಪುನರ್ನಿರ್ಮಾಣ: ಡಾ| ಕೆ. ಪ್ರಕಾಶ ಶೆಟ್ಟಿ Photo credit : Ravi Digitals.  (Padubidri) ಪಡುಬಿದ್ರಿ, ಅ. 23: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪೂರ್ವಭಾವಿಯಾಗಿ ಬುಧವಾರ ಸಂಜೆ ನಡೆದ ನಡೆದ ಭಕ್ತಾದಿಗಳವಿಶೇಷ ಸಭೆಯಲ್ಲಿ 2025 […]

ಧಾರ್ಮಿಕ

ಅ. 23:  ಪಡುಬಿದ್ರಿ ದೇಗುಲ ಜೀರ್ಣೋದ್ಧಾರ ಕುರಿತು ಗ್ರಾಮ ಸಭೆ (Oct. 23 : Village meeting on renovation of Padubidri Mahalingeshwara Maha Ganapathi Temple)

ಅ. 23:  ಪಡುಬಿದ್ರಿ ದೇಗುಲ ಜೀರ್ಣೋದ್ಧಾರ ಕುರಿತು ಗ್ರಾಮ ಸಭೆ PHOTO CREDIT : RAVI DIDITALS PADUBIDRI.  ಪಡುಬಿದ್ರಿ, ಅ. 21: ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರದ ಪ್ರಸ್ತಾವಿತ ಕಾಮಗಾರಿಗಳು ಮತ್ತು ಪೂರ್ವಭಾವಿ ಧಾರ್ಮಿಕ ವಿಧಿಗಳು, ಸಂಕೋಚ ಹಾಗೂ ವಿಶೇಷವಾಗಿ ಧನ ಸಂಗ್ರಹಣೆಯ ಕುರಿತು ಚರ್ಚಿಸಲು ಅ. 23 ರಂದು ಸಂಜೆ 5 ಗಂಟೆಗೆ ಗ್ರಾಮ ಸಮಿತಿಯ ವಿಶೇಷ ಸಭೆಯನ್ನು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ […]

ಧಾರ್ಮಿಕ

ಪಡುಬಿದ್ರಿ : ಬಾಲಗಣಪತಿ ಮೃಣ್ಮಯಿ ಮೂರ್ತಿಯ  ಜಲಸ್ಥಂಭನ (Padubidri: Balaga Ganapathi Idol Jala sthambhana)

ಪಡುಬಿದ್ರಿ : ಬಾಲಗಣಪತಿ ಮೃಣ್ಮಯಿ ಮೂರ್ತಿಯ  ಜಲಸ್ಥಂಭನ PHOTO CREDIT : RAVI DIGITALS PADUBIDRI. (Padubidri) ಪಡುಬಿದ್ರಿ : ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ಹಿಂದಿನ ಕಾಲದಲ್ಲಿ ಮಕ್ಕಳಿಂದಲೇ ನಿರ್ಮಿತವಾದ ಕ್ಷೇತ್ರವೆಂಬ ಪ್ರತೀತಿಯಿರುವ ಬಾಲ ಗಣಪತಿ ಮೃಣ್ಮಯಿ ಮೂರ್ತಿಯನ್ನು ಜಲಸ್ತಂಭನ ಶನಿವಾರ ಪಡುಬಿದ್ರಿ ಕಡಲಲ್ಲಿ ಜಲಸ್ಥಂಭನ ಗೊಳಿಸಲಾಯಿತು.   ವಿಶೇಷವಾಗಿ ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಲ್ಪಟ್ಟ ಮೂರ್ತಿಯನ್ನು ದಸರಾ ದಿನದಂದು ಸಮುದ್ರದಲ್ಲಿ ಜಲಸ್ಥಂಭನ ಗೊಳಿಸಲಾಗುವುದು. ಪಡುಬಿದ್ರಿ ಬಾಲಗಣಪತಿ ದೇವಸ್ಥಾನದಲ್ಲಿ ಗಣಪತಿ ಮೂರ್ತಿಯನ್ನು ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಿದ ದಿನದಿಂದ ನವರಾತ್ರಿಯಾದ್ಯಂತ […]

ಧಾರ್ಮಿಕ ವಿಡಿಯೋ

ಪಡುಬಿದ್ರಿ: ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇಗುಲದಲ್ಲಿ ಕಟ್ಟದಪ್ಪ ಸೇವೆ ಸಂಪನ್ನ(Padubidfri Sri Mahalingeshwara Maha Ganapathi Temple “Kattadappa”)

ಪಡುಬಿದ್ರಿ: ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇಗುಲದಲ್ಲಿ ಕಟ್ಟದಪ್ಪ ಸೇವೆ ಸಂಪನ್ನ Photo credit : Ravi Digitals, Padubdri. (Padubidri) ಪಡುಬಿದ್ರಿ : ಪುರಾಣ ಪ್ರಸಿದ್ದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ಶನಿವಾರ ಸಂಜೆ ಪೂಜೆಯ ವೇಳೆಗೆ  ಲಕ್ಷಗಟ್ಟಲೆ ಕಟ್ಟದಪ್ಪವನ್ನು (ಕಟಾಹಾಪೂವ) ಸಮರ್ಪಿಸಲಾಯಿತು.  ಲಕ್ಷಗಟ್ಟಲೆ ಕಟ್ಟದಪ್ಪಗಳನ್ನು ಸಿದ್ದಪಡಿಸು ವುದಕ್ಕಾಗಿ ಶನಿವಾರ ಮುಂಜಾನೆ 2.30ರಿಂದ ದೇಗುಲದ ಪ್ರಾಂಗಣದಲ್ಲಿ ಬಾಣಸಿಗ ಯೋಗೀಶ್ ರಾವ್ ನೇತೃತ್ವದಲ್ಲಿ ಕೆಲಸ ಕಾರ್ಯವನ್ನು ಆರಂಭಿಸಿದ್ದರು.   ಮುಂಜಾನೆಯ ವೇಳೆಗೆ ಶ್ರೀ ದೇವರ ಸನ್ನಿಧಾನದಲ್ಲಿ […]

ಧಾರ್ಮಿಕ

ಪಡುಬಿದ್ರಿ: ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಅದಮಾರು ಉಭಯ ಶ್ರೀಗಳಿಂದ ಸಂಸ್ಥಾನ ಪೂಜೆ, ಆಶೀರ್ವಚನ (Padubidri Temple Samsthana Pooje)

ಪಡುಬಿದ್ರಿ: ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಅದಮಾರು ಉಭಯ ಶ್ರೀಗಳಿಂದ ಸಂಸ್ಥಾನ ಪೂಜೆ, ಆಶೀರ್ವಚನ  ಪಡುಬಿದ್ರಿ, ಮೇ 13: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪೂರ್ವಭಾವಿ ಪ್ರಾಯಃಶ್ಚಿತ್ತ ಕಾರ್ಯಕ್ರಮದ ಅಂಗವಾಗಿ ರವಿವಾರದಂದು ಶ್ರೀ ದೇಗುಲಕ್ಕೆ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅಗಮಿಸಿ ಪಟ್ಟದ ದೇವರಾದ ಶ್ರೀ ಕಾಳೀಯಮರ್ದನ ಶ್ರೀ ಕೃಷ್ಣ ಹಾಗೂ ಶ್ರೀ ವೇಣುಗೋಪಾಲ ಕೃಷ್ಣ ದೇವರ ಸಂಸ್ಥಾನ ಪೂಜೆ, ಕೀರ್ತಿಶೇಷ ಶ್ರೀ ವಿಬುಧೇಶ […]

eMedia Kannada  @2025. All Rights Reserved.