ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ಚೆಂಡು ಕ್ರೀಡೆಗೆ ಚಾಲನೆ (Padubidri temple ‘CHENDU”)
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ಚೆಂಡು ಕ್ರೀಡೆಗೆ ಚಾಲನೆ (ಚಿತ್ರ, ವಿಡಿಯೋ ಕೃಪೆ: ರವಿ ಡಿಜಿಟಲ್ಸ್ ಪಡುಬಿದ್ರಿ) (Padubidri) ಪಡುಬಿದ್ರಿ : ಪುರಾಣ ಪ್ರಸಿದ್ದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಚೆಂಡು ಕ್ರೀಡೆಗೆ ಚಾಲನೆ ನೀಡಲಾಯಿತು. ದೇವಳದ ತಂತ್ರಿವರ್ಯರ ಪ್ರಾರ್ಥನೆಯೊಂದಿಗೆ ಚೆಂಡಿನ ಸೇವಾಕರ್ತರಾದ ಶರತ್ ಪೂಜಾರಿಯವರು ಬಗ್ಗೇಡಿ ಗುತ್ತಿನಾರ್ ಮತ್ತು ನಡ್ಸಾಲು ಗುತ್ತಿನಾರುಗಳಿಗೆ ಚೆಂಡು ಹಸ್ತಾಂತರಿಸಿ ಅವರು ಚೆಂಡನ್ನು ದೇವಳದ ಮುಂಭಾಗದ ವಠಾರಕ್ಕೆ ಎಸೆಯುವ ಮೂಲಕ ಚಾಲನೆ ನೀಡಿದರು. […]



