Tag: PADUBIDRI SI PRASANNA

CONGARTULATIONS

 ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ (Padubidri PSI Prasanna P.S. awarded Chief Minister’s Medal)

 ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ (Padubidri) ಪಡುಬಿದ್ರಿ: ಕರ್ನಾಟಕ ಸರಕಾರವು 2024 ರ  ಪ್ರತಿಷ್ಠಿತ ಮುಖ್ಯ ಮಂತ್ರಿ ಪದಕಕ್ಕೆ 197 ಪೋಲಿಸ್  ಅಧಿಕಾರಿಗಳನ್ನು ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರಲ್ಲಿ ಪಡುಬಿದ್ರಿ ಠಾಣೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪ್ರಸನ್ನ ಪಿ. ಎಸ್‌ರವರು ಆಯ್ಕೆ ಆಗಿದ್ದಾರೆ.  ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ, ಮಂಗಳೂರು ವಿವಿಧ ಕಡೆಗಳಲ್ಲಿ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ದಕ್ಷ ಅಧಿಕಾರಿಯಾಗಿ ಸೇವೆಗೈದು  ಪ್ರಸ್ತುತ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಠಾಣಾಧಿಕಾರಿ ಅಗಿರುವ ಪ್ರಸನ್ನ ಪಿ.ಎಸ್ […]

ಅಪಘಾತ

ಬಡಾ ಎರ್ಮಾಳು : ರಸ್ತೆ ದಾಟುತ್ತಿದ್ದಾಗ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು (Bada Yermal : Man dies after being hit by two-wheeler while crossing road)

ಬಡಾ ಎರ್ಮಾಳು : ರಸ್ತೆ ದಾಟುತ್ತಿದ್ದಾಗ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು (Padubidri) ಪಡುಬಿದ್ರಿ : ರಸ್ತೆ ದಾಟುತ್ತಿದ್ದಾಗ ದ್ವಿಚಕ್ರ ವಾಹನವೊಂದು ಡಿಕ್ಕಿಯಾದ ರಭಸಕ್ಕೆ ವ್ಯಕ್ತಿಯೋರ್ವ ಮೃತಪಟ್ಟು, ದ್ವಿಚಕ್ರ ವಾಹನದ ಸವಾರ ಮತ್ತು ಸಹ ಸವಾರ ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಬಡಾ ಎರ್ಮಾಳು ರಾಹೆ ೬೬ರ ಅಪೂರ್ವ ಬಾರ್ ಎದುರು ಘಟಿಸಿದೆ.  ಮೃತ ವ್ಯಕ್ತಿಯನ್ನು ನಾಗೇಂದ್ರ ಸಿಂಗ್‌ (25) ಎಂದು ಗುರುತಿಸಲಾಗಿದೆ.  ನಾಗೇಂದ್ರ ಸಿಂಗ್‌ರವರ ತಲೆಗೆ ಹಾಗೂ ಮೈ, ಕೈಗೆ  ತೀವ್ರ […]

PROBLEMS

ಎರ್ಮಾಳು ತೆಂಕ: ಸರಕಾರಿ ಜಾಮೀನಿನಲ್ಲಿ ಕಾಮಗಾರಿ, ತಹಸಿಲ್ದಾರ್ ತಡೆ (Yermalu Tenka: Work under government bail, Tehsildar blocked)

ಎರ್ಮಾಳು ತೆಂಕ: ಸರಕಾರಿ ಜಾಮೀನಿನಲ್ಲಿ ಕಾಮಗಾರಿ, ತಹಸಿಲ್ದಾರ್ ತಡೆ. (Thenka Yermal) ತೆಂಕ ಎರ್ಮಾಳು: ಎರ್ಮಾಳು ತೆಂಕ ಸಮುದ್ರ ಕಿನಾರೆಯಲ್ಲಿ ಆಕ್ರಮ ಚರಂಡಿ ನಿರ್ಮಾಣ ಮಾಡುತ್ತಿದ್ದ ರೆಸಾರ್ಟ್ ನವರ ಕಾಮಗಾರಿಯನ್ನು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ನಿಲ್ಲಿಸಿದ್ದಾರೆ.  ಎರ್ಮಾಳು ತೆಂಕದಲ್ಲಿ ಕಾರ್ಯಾಚರಿಸುತ್ತಿರುವ ರೆಸಾರ್ಟ್ ಮಾಲೀಕರು ಸರ್ಕಾರಿ ಜಾಗದಲ್ಲಿರುವ ಪರಂಬೋಗು ತೋಡನ್ನು ಅಗಲೀಕರಣಗೊಳಿಸುವ ಕಾಮಗಾರಿ ನಡೆಸುತ್ತಿದ್ದರು. ಸ್ಥಳೀಯ ಗ್ರಾಮಸ್ಥರು ಈ ಕಾಮಗಾರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಅವರ ಯಾವುದೇ ಮಾತನ್ನು ಕೇಳದೆ ರೆಸಾರ್ಟ್ ಮಾಲೀಕರು ಕಾಮಗಾರಿ […]

ಅಪರಾಧ

ಮುದರಂಗಡಿ: ಅಕ್ರಮ ಮರಳು ಸಾಗಾಟ, 2 ಟಿಪ್ಪರ್ ವಶಕ್ಕೆ, ಚಾಲಕರು ಪರಾರಿ (Mudarangadi: Illegal sand transportation, 2 tippers seized, drivers abscond)

ಮುದರಂಗಡಿ: ಅಕ್ರಮ ಮರಳು ಸಾಗಾಟ, 2 ಟಿಪ್ಪರ್ ವಶಕ್ಕೆ, ಚಾಲಕರು ಪರಾರಿ (Padubidri) ಪಡುಬಿದ್ರಿ : ಪಡುಬಿದ್ರಿ ಠಾಣಾ ವ್ಯಾಪ್ತಿಯ ‌ಸಾಂತೂರು ಗ್ರಾಮದ ಮುದರಂಗಡಿ ರಸ್ತೆಯಲ್ಲಿ ತಲಾ 10 ಸಾವಿರ ಮೌಲ್ಯದ 3 ಯುನಿಟ್ ತೂಕದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರನ್ನು ಪಡುಬಿದ್ರಿ ಪೋಲಿಸರು ವಶ ಪಡೆದುಕೊಂಡ ‌ಘಟನೆ ಬುಧವಾರ ತಡ ರಾತ್ರಿ ಸಂಭವಿಸಿದೆ.  ಸಾಂತೂರು ಗ್ರಾಮದಲ್ಲಿ ಪಡುಬಿದ್ರಿ ಠಾಣಾ ಹೆಡ್ ಕಾನ್ಸ್ಟೇಬಲ್ ಉದಯಕುಮಾರ್‌ ಶೆಟ್ಟಿ ಗಸ್ತಿನಲ್ಲಿರುವಾಗ ಸಾಂತೂರು ಸುಬ್ರಹ್ಮಣ್ಯ ದೇವಸ್ಥಾನ ಕಡೆಯಿಂದ ಮುದರಂಗಡಿ ಕಡೆಗೆ […]

ಅಪರಾಧ

ಪಡುಬಿದ್ರಿ: ಪಲಿಮಾರು ರೈಲು ಹಳಿಯ ಬಳಿ ಕಬ್ಬಿಣದ ಕ್ಲಿಪ್ ಹೆಕ್ಕಿದ ಆರೋಪ: ಬಾಲಕರಿಬ್ಬರಿಗೆ ಥಳಿಸಿದ ರೈಲ್ವೆ ನೌಕರನ ಮೇಲೆ ಪ್ರಕರಣ ದಾಖಲು (Padubidri: Case registered against railway employee who beat up two boys on charges of stealing iron clips near Palimaru railway tracks)

ಪಡುಬಿದ್ರಿ: ಪಲಿಮಾರು ರೈಲು ಹಳಿಯ ಬಳಿ ಕಬ್ಬಿಣದ ಕ್ಲಿಪ್ ಹೆಕ್ಕಿದ ಆರೋಪ: ಬಾಲಕರಿಬ್ಬರಿಗೆ ಥಳಿಸಿದ ರೈಲ್ವೆ ನೌಕರನ ಮೇಲೆ ಪ್ರಕರಣ ದಾಖಲು (Padubidri) ಪಡುಬಿದ್ರಿ, ಫೆ.17: ಪಲಿಮಾರು ಅವರಾಲಿನಲ್ಲಿ ರೈಲು ಹಳಿಯ ಬಳಿ ಕಬ್ಬಿಣದ ಕ್ಲಿಪ್‌ ಹೆಕ್ಕಿದ ಆರೋಪದಲ್ಲಿ ಶಾಲಾ ಬಾಲಕರಿಬ್ಬರಿಗೆ ಹಲ್ಲೆ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವೈರಲ್ ಮಾಡಿರುವ ಕೊಂಕಣ ರೈಲ್ವೇ ನೌಕರನ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನೋರ್ವನ ತಂದೆ ಹೆಜಮಾಡಿಯ ಅಬ್ದುಲ್ ಖಾದರ್ ಈ ಕುರಿತು ಪೊಲೀಸರಿಗೆ […]

ಅಪರಾಧ

ಪಡುಬಿದ್ರಿ : ಬೈಕ್ ಕಳವು ಪ್ರಕರಣ, ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರ ಬಂಧನ (Padubidri: Bike theft case, two inter-district bike thieves arrested)

ಪಡುಬಿದ್ರಿ : ಬೈಕ್ ಕಳವು ಪ್ರಕರಣ, ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರ ಬಂಧನ (Padubidri) ಪಡುಬಿದ್ರಿ : ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.  ಬoಧಿತರನ್ನು ಶಿವಮೊಗ್ಗದ ಸೂಳೆಬೈಲು ನಿವಾಸಿ ಮೊಹಮದ್ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ ಕೆ ಎಂದು ಗುರುತಿಸಲಾಗಿದೆ.  2025ರ ಜನವರಿ 21 ರಂದು ರಾತ್ರಿ ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ಘಟನೆ ನಡೆದಿತ್ತು. ಪರೀಕ್ಷಿತ್ ಶೆಟ್ಟಿ ಎಂಬವರು ಪಡುಬಿದ್ರಿ ಪೇಟೆಯಲ್ಲಿ ತನ್ನ ಬುಲೆಟ್ […]

ಅಪಘಾತ ವಿಡಿಯೋ

ಎರ್ಮಾಳು ತೆಂಕ : ಚಾಲಕನಿಗೆ ಅಪಸ್ಮಾರ,  ಧರೆಗೆ ಚಲಿಸಿದ ವೇಗದೂತ ಬಸ್ಸು (Yermalu Tenka: Driver suffers from epilepsy, speeding bus skids into the ground)

ಎರ್ಮಾಳು ತೆಂಕ : ಚಾಲಕನಿಗೆ ಅಪಸ್ಮಾರ,  ಧರೆಗೆ ಚಲಿಸಿದ ವೇಗದೂತ ಬಸ್ಸು  (Padubidri) ಪಡುಬಿದ್ರಿ : ಖಾಸಗಿ ವೇಗದೂತ ಬಸ್ಸಿನ ಚಾಲಕನಿಗೆ ಅಪಸ್ಮಾರ ಸಂಭವಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಧರಗೆ ಚಲಿಸಿದ ಘಟನೆ ಬುಧವಾರ ಬೆಳಿಗ್ಗೆ ಎರ್ಮಾಳು ತೆಂಕ ಜಾಮಿಯಾ ಮಸೀದಿ ಬಳಿ ಸಂಭವಿಸಿದೆ.  ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ವೇಗದೂತ ಬಸ್ಸಿನ ಚಾಲಕ ಶಂಭು ಮುಲ್ಕಿಯವರು ಎರ್ಮಳು ತೆಂಕ ಜುಮ್ಮಾ ಮಸೀದಿ ಸಮೀಪಿಸುತ್ತಿದ್ದಂತೆ ಅವರಿಗೆ ಅಪಸ್ಮಾರ ಸಂಭವಿಸಿದೆ. ಇದೇ  ಸಂದರ್ಭ 24 ಬಸ್ಸು  ಚಾಲಕನ […]

CONGARTULATIONS ವಿಡಿಯೋ ಸಂಘ, ಸಂಸ್ಥೆಗಳು

ಉಚ್ಚಿಲ ನಾಗರಿಕ ಹೋರಾಟ ಸಮಿತಿಯಿಂದ ಬೃಹತ್ ರಕ್ತದಾನ ಶಿಬಿರ (Massive blood donation camp by Uchilla Civil Fight Committee)

ಉಚ್ಚಿಲ ನಾಗರಿಕ ಹೋರಾಟ ಸಮಿತಿಯಿಂದ ಬೃಹತ್ ರಕ್ತದಾನ ಶಿಬಿರ ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್. ರಕ್ತದಾನ  (Uchila) ಉಚ್ಚಿಲ : ಭಾರತದಲ್ಲಿ ಇಂದು ರಕ್ತದ ಅವಶ್ಯಕತೆ ಇದೆ. ರಕ್ತದಾನ ಮಾಡಿದಾಗ ಆತ್ಮ ಸಂತೋಷದ ಭಾವ ಉಂಟಾಗುತ್ತದೆ. ರಕ್ತದಾನವು ಉಪಕಾರದ ಜೊತೆಗೆ ಸ್ವಂತ ಆರೋಗ್ಯದ ವೃದ್ಧಿಗೂ ಸಹಕಾರಿಯಾಗಿದೆ. ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ಕಾರ್ಯ ಶ್ಲಾಘನೀಯ ಎಂದು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಹೇಳಿದರು.  ಅವರು ಉಚ್ಚಿಲ ನಾಗರಿಕ ಹೋರಾಟ ಸಮಿತಿ ಹಾಗೂ ಬ್ಲಡ್ ಬ್ಯಾಂಕ್ ಕೆ.ಎಂ.ಸಿ. […]

PROBLEMS

ಉಚ್ಚಿಲ ರಾ.ಹೆ.66 : ಉಡುಪಿ ಜಿಲ್ಲಾಧಿಕಾರಿ ರಚಿಸಿದ ಸಮಿತಿಯಿಂದ ಪರಿಶೀಲನೆ (Uchila NH 66: Review by committee formed by Udupi District Magistrate)

ಉಚ್ಚಿಲ ರಾ.ಹೆ.66 : ಉಡುಪಿ ಜಿಲ್ಲಾಧಿಕಾರಿ ರಚಿಸಿದ ಸಮಿತಿಯಿಂದ ಪರಿಶೀಲನೆ  (Uchila) ಉಚ್ಚಿಲ : ಉಚ್ಚಿಲ ರಾ.ಹೆ.66 ರಲ್ಲಿ ನಿರಂತರ ಅಪಘಾತ ಮತ್ತು ಸಾವಿನ ಸಂಖ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ರಚಿಸಿದ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಅಧ್ಯಕ್ಷತೆಯ ಸಮಿತಿಯು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾಪು ತಹಶಿಲ್ದಾರ್ ಕಚೇರಿಯಲ್ಲಿ ಸಭೆ ನಡೆಸಲಾಯಿತು.  ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಮಾತನಾಡಿ, ಅಪಘಾತ ತಡೆಯುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು. ಪೋಲೀಸ್ […]

ಅಪಘಾತ ವಿಡಿಯೋ

ಎರ್ಮಾಳು ತೆಂಕ ಸರಣಿ ಅಪಘಾತ: ಮುಗುಚಿ ಬಿದ್ದ ಶಾಲಾ ವಾಹನ (Yermalu Tenka serial accident : School bus overturned)

ಎರ್ಮಾಳು ತೆಂಕ ಸರಣಿ ಅಪಘಾತ: ಮುಗುಚಿ ಬಿದ್ದ ಶಾಲಾ ವಾಹನ (Yermal) ಎರ್ಮಾಳು : ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66 ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ ಸಂಜೆ ಸಂಭವಿಸಿದೆ.  ಉಡುಪಿಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದ ಬಳಿಕ ಉಡುಪಿ ಕಡೆ ಸಾಗುವ ಹೆದ್ದಾರಿ ಮಧ್ಯೆ  ಪಲ್ಟಿಯಾಗಿದೆ. ಇದೇ ಸಂದರ್ಭ […]

eMedia Kannada  @2025. All Rights Reserved.