ಪಡುಬಿದ್ರಿ : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಸೊತ್ತುಕಳವು(Padubidri: Gold ornaments, property worth lakhs of rupees stolen)
ಪಡುಬಿದ್ರಿ : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಸೊತ್ತುಕಳವು ರೂ. 48 ಲಕ್ಷ ಮೌಲ್ಯದ 70 ಪವನ್ ಚಿನ್ನ, ಭಾರೀ ಮೌಲ್ಯದ ವಾಚ್ ಕಳವು (Padubidri) ಪಡುಬಿದ್ರಿ : ಪಡುಬಿದ್ರಿಯ ದೀನ್ ಸ್ಟ್ರೀಟ್ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ರೂ.48 ಲಕ್ಷ ಮೌಲ್ಯದ ಚಿನ್ನಾಭರಣ, ಮತ್ತು 50 ಸಾವಿರ ಮೌಲ್ಯದ ವಾಚನ್ನು ಕದ್ದೊಯ್ದ ಘಟನೆ ಮಂಗಳವಾರ ರಾತ್ರಿ ಘಟಿಸಿದೆ. ಪಡುಬಿದ್ರಿಯ ದೀನ್ ಸ್ಟ್ರೀಟ್ ನಲ್ಲಿರುವ ಅಪ್ತಾಬ್ ಮಂಜಿಲ್ ಹೆಸರಿನ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಯ […]










