PROBLEMS
protest
ಪಡುಬಿದ್ರಿ: ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್, ಅಧಿಕಾರಿಗಳಿಗೆ ತರಾಟೆ (Tollgate proposed to be constructed at Kanchinadka : Trouble for officials)
ಪಡುಬಿದ್ರಿ: ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್, ಅಧಿಕಾರಿಗಳಿಗೆ ತರಾಟೆ (Padubidri) ಪಡುಬಿದ್ರಿ: ಪಡುಬಿದ್ರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್‌ನ ಪರಿಶೀಲನೆಗೆ ಆಗಮಿಸಿದ್ದ ಅಧಿಕಾರಿಗಳನ್ನು ಆಕ್ರೋಶಿತ ಟೋಲ್ ವಿರೋಧಿ ಹೋರಾಟ ಸಮಿತಿಯ ಸದಸ್ಯರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ಘಟಿಸಿದೆ. ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ನಿರ್ಮಾಣದ ಸ್ಥಳ ಪರಿಶೀಲನೆಗಾಗಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಎಕ್ಸಿಕ್ಯೂಟಿವ್ ಎಂಜಿನಿಯರ್ ರಘು ಎಲ್ ಹಾಗೂ ಸಹಾಯಕ ಎಂಜಿನೀಯರ್ ಹೇಮಂತ್ ಕುಮಾರ್ ಆಗಮಿಸಿದ್ದರು. ರಾಜ್ಯ […]

