Tag: padubidri working gernalist asoociation president hameed padubiri

ಅಪರಾಧ

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಯವರಿಗೆ  ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯ  ಡಾ. ಮಹೇಂದ್ರ ಶೆಟ್ಟಿ ಹಲ್ಲೆ (Journalist Srikanth Hemmadi was attacked by Dr. Mahendra Shetty, a doctor at Kundapur Government Hospital).

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಯವರಿಗೆ  ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯ  ಡಾ. ಮಹೇಂದ್ರ ಶೆಟ್ಟಿ ಹಲ್ಲೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲು (Kundapura) ಕುಂದಾಪುರ : ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಕನ್ನಡಪ್ರಭ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಇವರ ಮೇಲೆ ಇಂದು ಬೆಳಗ್ಗೆ ಶೆರೋನ್ ಹೋಟೆಲ್ ಬಳಿ ಡಾ. ಮಹೇಂದ್ರ ಶೆಟ್ಟಿ ಅವರು ಹಲ್ಲೆ ಮಾಡಿದ್ದು, ಶ್ರೀಕಾಂತ್ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.    ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ […]

ಮನೋರಂಜನೆ

ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಲು ಶಿಬಿರಗಳು ಪ್ರಯೋಜನಕಾರಿ : ರಂಗಕರ್ಮಿ ರಾಮಾಂಜಿ ಉಡುಪಿ (Camps are beneficial in fostering creativity in children: Rangakarmi Ramanji Udupi)

 ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಲು ಶಿಬಿರಗಳು ಪ್ರಯೋಜನಕಾರಿ : ರಂಗಕರ್ಮಿ ರಾಮಾಂಜಿ ಉಡುಪಿ ಓಂಕಾರ್ ಕಲಾ ಸಂಗಮ ಆಯೋಜಿಸಿದ “ರಜಾ ಮಜಾ” ಮಕ್ಕಳ ಬೇಸಿಗೆ ಶಿಬಿರ (Padubidri) ಪಡುಬಿದ್ರಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಲು ಬೇಸಿಗೆ ಶಿಬಿರಗಳು ಪ್ರಯೋಜನಕಾರಿಯಾಗಿದೆ ಎಂದು ಕಾರ್ಕಳ ಭುವನೇಂದ್ರ ಕಾಲೇಜಿನ ಕನ್ನಡ ಉಪನ್ಯಾಸಕ ಹಾಗೂ ರಂಗಕರ್ಮಿ ರಾಮಾಂಜಿ ಉಡುಪಿ ಅವರು ಹೇಳಿದರು.  ಅವರು ಪಡುಬಿದ್ರಿಯ ಓಂಕಾರ್ ಕಲಾ ಸಂಗಮ ಆಯೋಜಿಸಿದ ರಜಾ ಮಜಾ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. […]

eMedia Kannada  @2025. All Rights Reserved.