Tag: paduru grama panchayath president prasad shetty valaduru

PROBLEMS

ಮಜೂರು ಗ್ರಾಮ ಪಂಚಾಯತಿಯ ತ್ರೈಮಾಸಿಕ ಕೆಡಿಪಿ ಸಭೆ‌    (KDP Meeting at Majooru Grama Panchayath)

ಮಜೂರು ಗ್ರಾಮ ಪಂಚಾಯತಿಯ ತ್ರೈಮಾಸಿಕ ಕೆಡಿಪಿ ಸಭೆ‌  (Majooru) ಮಜೂರು: ಮಜೂರು ಗ್ರಾಮ ಪಂಚಾಯತಿಯ 2024 ನೇ ಸಾಲಿನ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮ (20 ಅಂಶ)  ಪ್ರಗತಿ ಪರಿಶೀಲನಾ ತ್ರೈಮಾಸಿಕ ಕೆಡಿಪಿ ಸಭೆಯು  ಮಜೂರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಜರಗಿತು. ಮಜೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಪ್ರಸಾದ್‌ ಶೆಟ್ಟಿ ವಳದೂರುರವರು ಅಧ್ಯಕ್ಷತೆ ವಹಿಸಿದ್ದರು.   ಹಲವಾರು ಇಲಾಖಾಧಿಕಾರಿಗಳು ಗೈರು ಹಾಜರಾಗಿರುವುದರಿಂದ ಗ್ರಾಮದ ಪ್ರಗತಿಯು  ಸಂಪೂರ್ಣವಾಗದೆ ಅಭಿವೃದ್ದಿ ಕೆಲಸಗಳು ಕುಂಠಿತವಾಗಿರುತ್ತದೆ ಎಂದು ಗ್ರಾಮ ಪಂಚಾಯತ್‌  ಅಧ್ಯಕ್ಷ ಪ್ರಸಾದ್‌ ಶೆಟ್ಟಿ ವಿಷಾದ ವ್ಯಕ್ತಪಡಿಸಿದರು. […]

health

ಮಜೂರು ಗ್ರಾಪಂನಲ್ಲಿ ಆರೋಗ್ಯದ ಕುರಿತಾದ ತರಬೇತಿ ಕಾರ್ಯಕ್ರಮ (Health Program at Majuru Grama Panchayath)

ಮಜೂರು ಗ್ರಾಪಂನಲ್ಲಿ ಆರೋಗ್ಯದ ಕುರಿತಾದ ತರಬೇತಿ ಕಾರ್ಯಕ್ರಮ (Majuru) ಮಜೂರು: ಮಜೂರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಆರೋಗ್ಯ ಕಾರ್ಯಪಡೆ ಸದಸ್ಯರಿಗೆ ಆಯೋಜಿಸಿದ ತರಬೇತಿ ಕಾರ್ಯಕ್ರಮವನ್ನು ಮಜೂರು ಗ್ರಾಮ ಪಂಚಾಯತ್‌ ಅಧ್ಯಕ್ಷ  ಪ್ರಸಾದ್‌ ಶೆಟ್ಟಿ ವಳದೂರುರವರು ಉದ್ಘಾಟಿಸಿದರು. ಶ್ರೀಮತಿ ಚಂದ್ರಕಲಾ, BHEO ರವರು ಆರೋಗ್ಯದ ಕುರಿತಾಗಿ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಶ್ರೀಮತಿ ಮಂಜುಳಾ ಆಚಾರ್ಯ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಶ್ರೀಮತಿ ವಿಲಾಸಿನಿ, ಸದಸ್ಯರಾದ ಶ್ರೀಮತಿ ಸಹನಾ ತಂತ್ರಿ, ಶ್ರೀಮತಿ ಜ್ಯೋತಿ, ಕು. ವನಿತಾ, […]

PROBLEMS protest

ಪಾದೂರು ಜಲ್ಲಿ ಕ್ರಷರ್ ನಿರ್ಮಾಣ ಜಂಟಿ ಸರ್ವೇಗೆ ಬಂದ  ಅಧಿಕಾರಿಗಳಿಗೆ ಗ್ರಾಮಸ್ಥರಿಂದ ತಡೆ (Officials who came for joint survey of Paduru Jalli Crusher were obstructed by villagers)

ಪಾದೂರು ಜಲ್ಲಿ ಕ್ರಷರ್ ನಿರ್ಮಾಣ ಜಂಟಿ ಸರ್ವೇಗೆ ಬಂದ  ಅಧಿಕಾರಿಗಳಿಗೆ ಗ್ರಾಮಸ್ಥರಿಂದ ತಡೆ (Kaup) ಕಾಪು  : ಮಜೂರು ಗ್ರಾ. ಪಂ. ವ್ಯಾಪ್ತಿಯ ಪಾದೂರು ಐಎಸ್‌ಪಿಆರ್‌ಎಲ್ ಯೋಜನಾ ಪ್ರದೇಶದೊಳಗೆ ನಿರ್ಮಿಸಲು ಉದ್ದೇಶಿಸಿರುವ ಪಾದೂರು ಜಲ್ಲಿ ಕ್ರಷರ್‌ಗೆ ಜಮೀನು ನೀಡುವ ಬಗ್ಗೆ ಜಂಟಿ ಸರ್ವೆಗೆ ಆಗಮಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು  ಹಿಮ್ಮೆಟ್ಟಿಸಿದ ಗಟನೆ ಘಟಿಸಿದೆ. ಐಎಸ್‌ಪಿಆರ್‌ಎಲ್ ಯೋಜನಾ ಪ್ರದೇಶದೊಳಗೆ ಸಂಗ್ರಹಗೊಂಡಿರುವ ಬಂಡೆ ಕಲ್ಲುಗಳನ್ನು ತೆರವುಗೊಳಿಸುವುದಕ್ಕಾಗಿ ಯೋಜನಾ ಪ್ರದೇಶದೊಳಗೆ ಜಲ್ಲಿ ಕ್ರಷರ್ ನಿರ್ಮಾಣ ಮಾಡುವ ಬಗ್ಗೆ […]

eMedia Kannada  @2025. All Rights Reserved.