ಕ್ರೀಡೆ
ವಿಶ್ವಕಪ್ನಲ್ಲಿ ಪಾಕಿಸ್ತಾನ ತಂಡಕ್ಕೆ ಹೆಚ್ಚುವರಿ ಭದ್ರತೆ ಇಲ್ಲ: ಭಾರತ ಸರ್ಕಾರದ ಸ್ಪಷ್ಟನೆ
ವಿಶ್ವಕಪ್ನಲ್ಲಿ ಪಾಕಿಸ್ತಾನ ತಂಡಕ್ಕೆ ಹೆಚ್ಚುವರಿ ಭದ್ರತೆ ಇಲ್ಲ: ಭಾರತ ಸರ್ಕಾರದ ಸ್ಪಷ್ಟನೆ ಹೊಸದಿಲ್ಲಿ: 2023ರ ಏಕದಿನ ವಿಶ್ವಕಪ್‌ಗೆ ಭಾರತಕ್ಕೆ ಬರಲು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಅನುಮತಿ ಸಿಕ್ಕಿದೆ. ಆದರೆ ಭಾರತಕ್ಕೆ ಪಾಕ್ ತಂಡವನ್ನು ಕಳುಹಿಸಲು ಷರತ್ತುಗಳನ್ನು ವಿಧಿಸಿದ್ದ ಪಾಕ್ ಸರ್ಕಾರಕ್ಕೆ ಸ್ಪಷ್ಟ ಸಂದೇಶವನ್ನು ಭಾರತ ಸರ್ಕಾರ ರವಾನಿಸಿದ್ದು, ವಿಶ್ವಕಪ್ನಲ್ಲಿ ಪಾಕಿಸ್ತಾನ ತಂಡಕ್ಕೆ ಹೆಚ್ಚುವರಿ ಭದ್ರತೆ ಇಲ್ಲ ಎಂದು ಹೇಳಿದೆ. ವಾಸ್ತವವಾಗಿ ಪಾಕ್ ತಂಡವನ್ನು ಭಾರತಕ್ಕೆ ಕಳುಹಿಸುವ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಪಾಕ್ ಸರ್ಕಾರ ಸಮಿತಿಯೊಂದನ್ನು ರಚಿಸಿತ್ತು. ಈ […]

