Uncategorised
ಪಡುಬಿದ್ರಿ ಬಂಟರ ಸಂಘದ ಆಯೋಜನೆಯಲ್ಲಿ “ಆಟಿದ ಗೌಜಿ” ಕಾರ್ಯಕ್ರಮ(“Aatida Gouji” program organized by Padubidri Buntara Sangha)
ಪಡುಬಿದ್ರಿ ಬಂಟರ ಸಂಘದ ಆಯೋಜನೆಯಲ್ಲಿ “ಆಟಿದ ಗೌಜಿ” ಕಾರ್ಯಕ್ರಮ (Padubidri) ಪಡುಬಿದ್ರಿ : ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್, ಬಂಟರ ಮಹಿಳಾ ವಿಭಾಗದ ಆಯೋಜನೆಯಲ್ಲಿ ಆಟಿದ ಗೌಜಿ ಕಾರ್ಯಕ್ರಮ ಪಡುಬಿದ್ರಿ ಬಂಟರ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಉದ್ಘಾಟಿಸಿದರು. ಶಾವಿಗೆ ಮಣೆಯಿಂದ ಶಾವಿಗೆ ಮಾಡುವ ಮೂಲಕ ಕಾರ್ಯಕ್ರಮವನ್ನು ವಿಷೇಶವಾಗಿ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಾಹಿತಿ, ಯಕ್ಷಗಾನ ಕಲಾವಿದೆ ಎಕ್ಕಾರು ದಯಾಮಣಿ ಸುಧಾಕರ ಶೆಟ್ಟಿ […]

