ಅಪರಾಧ
ಮಂಗಳೂರು: ಕೇರಳ ಮೂಲದ ಚಿನ್ನ ವ್ಯಾಪಾರಿಯ ದರೋಡೆ, ಕಾರಿನೊಂದಿಗೆ ಪರಾರಿ (Mangaluru: Kerala-based gold merchant robbed, flees with car)
ಮಂಗಳೂರು: ಕೇರಳ ಮೂಲದ ಚಿನ್ನ ವ್ಯಾಪಾರಿಯ ದರೋಡೆ, ಕಾರಿನೊಂದಿಗೆ ಪರಾರಿ ಸೋಮವಾರ ಮುಂಜಾನೆ ಪಣಂಬೂರು ಬಳಿಯ ಬೈಕಂಪಾಡಿಯಲ್ಲಿ ನಡೆದ ಘಟನೆ (Mangaluru) ಮಂಗಳೂರು: ಮುಂಬಯಿನಿಂದ ಪತ್ನಿ, ಮಗನ ಜತೆ ಕಾರಿನಲ್ಲಿ ಬರುತ್ತಿದ್ದ ಕೇರಳ ಮೂಲದ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ಲಕ್ಷಾಂತರ ಮೌಲ್ಯದ ಚಿನ್ನ ಮತ್ತು ನಗದು ಹಣವನ್ನು ದೋಚಿದ ಘಟನೆ ಪಣಂಬೂರು ಬಳಿಯ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಘಟಿಸಿದೆ. ಕೇರಳದ ಪಯ್ಯನ್ನೂರಿನ ನಿವಾಸಿ ಹಾಗೂ ಚಿನ್ನದ ವ್ಯಾಪಾರಿ ವಿಕಾಸ್ (42) ಅವರು ತನ್ನ ಪತ್ನಿ […]

