Tag: PANCHAVARNA MAHILA MANDALI

ಸಂಘ, ಸಂಸ್ಥೆಗಳು

ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ (Kota Panchavarna Sangathan celebrates Teachers’ Day, pays homage to Guru)

ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ   ಸರಕಾರ ಶಿಕ್ಷಣ ನೀತಿಯಲ್ಲಿ ಬದಲಾವಣೆ ತರಬೇಕು–ಕೆ. ಜಗದೀಶ ನಾವಡ (Kota) ಕೋಟ: ಇತ್ತೀಚಿನ ದಿನಗಳಲ್ಲಿ ಯುವ ವಿದ್ಯಾರ್ಥಿಗಳು ತಾವೇನು ಮಾಡುತ್ತಿದ್ದೇವೆ ಎಂಬ ಅರಿವೆ ಇಲ್ಲದ ಸ್ಥಿತಿ ನಿರ್ಮಾಣವಾಗುತ್ತಿದೆ. ವಿದ್ಯಾರ್ಥಿ ಜೀವನ ಅತಂತ್ರವಾಗುತ್ತಿದೆ. ಇದಕ್ಕೆ ಕಾರಣ ನಮ್ಮ ಶಿಕ್ಷಣ ನೀತಿ. ಇದರ ಬದಲಾವಣೆ ಅಗತ್ಯವಾಗಿದೆ ಎಂದು ಶಿಕ್ಷಣ ತಜ್ಞ,   ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಹೇಳಿದರು.  ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ […]

Uncategorised ಸನ್ಮಾನ, ಅಭಿನಂದನೆ

ಪಂಚವರ್ಣ ಆಸಾಡಿ ಒಡ್ರ್ :  ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆ (Panchvarna Asadi Odr : Radio Kundapra Jyoti Saligrama selected for Sadhaka Mahila Puraskar)

ಪಂಚವರ್ಣ ಆಸಾಡಿ ಒಡ್ರ್ :  ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆ ಅಗಸ್ಟ್ 9 ರಂದು ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮ (Kota) ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ ಆಯ್ಕೆ ಗೊಂಡಿದ್ದಾರೆ.   ಅಗಸ್ಟ್ 9 ರ ಭಾನುವಾರ ಬೆಳಿಗ್ಗೆ 9 ರಿಂದ […]

ಸಂಘ, ಸಂಸ್ಥೆಗಳು

ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 54ನೇ ಸರಣಿ ಕಾರ್ಯಕ್ರಮ (Our journey towards the farmers of the “Pancha varna” is the 54th series of the program)

ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 54ನೇ ಸರಣಿ ಕಾರ್ಯಕ್ರಮ ಕೃಷಿ ಭೂಮಿ ಹಡಿಲು ಬಿಡಬೇಡಿ –ಜಯರಾಮ ಶೆಟ್ಟಿ (Kata) ಕೋಟ: ಕೃಷಿ ಭೂಮಿ ಬಂಜೆಯಲ್ಲ. ಅದನ್ನು ಹಡಿಲು ಬೀಳಲು ಬಿಡಬೇಡಿ ಎಂದು ಕೋಟ ರೈತ ಧ್ವನಿ ಸಂಘಟನೆಯ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ  ರೈತ ಸಮುದಾಯಕ್ಕೆ ಮನವಿ ಮಾಡಿದರು.   ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ರೋಟರಿ […]

social service ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕೋಟ ಪಂಚವರ್ಣ ಸಂಘಟನೆಯ ರೈತರೆಡೆಗೆ ನಮ್ಮ ನಡಿಗೆ 53ನೇ ಮಾಲಿಕೆ (Our journey towards the farmers of the Kota Panchavarna Sangathan is the 53rd series.)

ಮಲ್ಲಿಗೆ ಕೃಷಿಯಲ್ಲಿ ಸ್ವಾವಲಂಬಿ ಬದುಕು –ಜಯರಾಮ ಶೆಟ್ಟಿ (Kota)ಕೋಟ: ಮಲ್ಲಿಗೆ ಕೃಷಿಯಲ್ಲಿ ಸ್ವಾವಲಂಬಿ ಬದುಕು ಕಾಣಲು ಸಾಧ್ಯ ಎಂಬುವುದಕ್ಕೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಮಹಿಳೆಯರೇ ಸಾಕ್ಷಿ. ಮನೆ ವಠಾರ ತಾರೆಸಿ ಮೇಲೆ ಇದನ್ನು ನಿರ್ವಹಿಸಿ ತೊರಿಸಿ ಕೊಟ್ಟಿದ್ದಾರೆ ಎಂದು ಕೋಟ ರೈತಧ್ವನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಹೇಳಿದರು.  ಪಾಂಡೇಶ್ವರ ಯಡಬೆಟ್ಟು ಪರಿಸರದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಪಂಚವರ್ಣ ಯುವಕ ಮಂಡಲ : ರೈತರೆಡೆಗೆ ನಮ್ಮನಡಿಗೆ 52ನೇ ಸರಣಿ ಕಾರ್ಯಕ್ರಮ (Panchavarna Yuvaka Mandal: Our 52nd series of programs on our journey towards farmers)

ಪಂಚವರ್ಣ ಯುವಕ ಮಂಡಲ : ರೈತರೆಡೆಗೆ ನಮ್ಮನಡಿಗೆ 52ನೇ ಸರಣಿ ಕಾರ್ಯಕ್ರಮ ಕೃಷಿ ಕಾಯಕದಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯ – ಮಣೂರು ಭಾಸ್ಕರ ಶೆಟ್ಟಿ (Kota) ಕೋಟ: ರೈತ ಕಾಯಕದಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣೂರು ಭಾಸ್ಕರ್ ಶೆಟ್ಟಿ ಅಭಿಪ್ರಾಯಪಟ್ಟರು.    ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ಮಣೂರಿನಲ್ಲಿ ಸ್ನೇಹಕೂಟದ “ಊರ್ಮನಿ ಹಬ್ಬ”, ಸಾಧಕರಿಗೆ ಸನ್ಮಾನ (“Urmani Habba” of Sneha Koota in Manoor, felicitation of achievers)  

ಮಣೂರಿನಲ್ಲಿ ಸ್ನೇಹಕೂಟದ “ಊರ್ಮನಿ ಹಬ್ಬ”, ಸಾಧಕರಿಗೆ ಸನ್ಮಾನ     ಸ್ನೇಹಕೂಟ ಕಾರ್ಯ ದಶ ದಿಕ್ಕಿನಲ್ಲೂ ಪಸರಿಸಿದೆ : ಆನಂದ್ ಸಿ. ಕುಂದರ್ (Kota) ಕೋಟ: ಸ್ನೇಹಕೂಟ ಬೆಳೆದ ರೀತಿ ಅದರ ಸಾಮಾಜಿಕ ಕಾರ್ಯ ದಶ ದಿಕ್ಕಿನಲ್ಲೂ ಪಸರಿಸಿದೆ ಎಂದು ಮಣೂರು ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ, ಕುಂದರ್ ಹೇಳಿದರು.   ಕೋಟ ಮಣೂರು ಶ್ರೀ ರಾಮಪ್ರಸಾದ ಶಾಲಾ ವಠಾರದಲ್ಲಿಸ್ನೇಹಕೂಟ ಮಣೂರು ಇದರ  ದಶಮಾನೋತ್ಸವ ಸಂಭ್ರಮದ ಅಂಗವಾಗಿ ಕೋಟ  ಪಂಚವರ್ಣ ಸಂಘಟನೆಯ ಸಹಯೋಗದೊಂದಿಗೆ ದಶಮ ಡಿಂಡಿಮದ ಸವಿ ಅವ್ಯಕ್ತ […]

social service

ಕೋಟ – ಪಂಚವರ್ಣದಿಂದ 281ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ (Kota – Panchavarna’s 281st Sunday eco-friendly campaign)

ಕೋಟ – ಪಂಚವರ್ಣದಿಂದ 281ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ  ಪುರಾತನ ಹಾಡಿಯ ವಿಷ್ಣುಮೂರ್ತಿ ದೇಗುಲ ಸ್ವಚ್ಛತಾ ಕಾರ್ಯ (Kota) ಕೋಟ: ಪುರಾತನ ದೇಗುಲಗಳನ್ನು ಸ್ವಚ್ಛತೆಯ ಮೂಲಕ ಬೆಳಕಿಗೆ ತರುವ ಪಂಚವರ್ಣ ನಿರಂತರ ಸ್ವಚ್ಛತಾ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಹೇಳಿದರು.    ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ಸಮುದ್ಯತಾ ಗ್ರೂಪ್ಸ್ ಕೋಟ,ಮಣೂರು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು (Journalist Vijayalakshmi Shibarur receives Panchavarna Rajyotsava Award)

ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು   ಕೋಟ ಪಂಚವರ್ಣ ರಾಜ್ಯೋತ್ಸವ ಸದ್ಭಾವನಾ –2025 ಕಾರ್ಯಕ್ರಮ  (Kota) ಕೋಟ: ಈ ನಾಡಿನಲ್ಲಿರುವ ಸಮಾಜಘಾತುಕ ಶಕ್ತಿಗಳ ಸಂಹಾರಕ್ಕೆ ಇನ್ನಷ್ಟು ವಿಜಯಲಕ್ಷ್ಮೀಯರು  ಹುಟ್ಟಿ ಬರಲಿದ್ದಾರೆ ಇದು ಎಚ್ಚರಿಕೆಯ ಕರೆಗಂಟೆ ಎಂದು  ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮೀ  ಶಿಬರೂರು ಹೇಳಿದರು.   ಕೋಟದ ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಸದ್ಭಾವನಾ -2025 ಶೀರ್ಷಿಕೆಯಡಿ ಪಂಚವರ್ಣ ರಾಜ್ಯೋತ್ಸವ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ನ.16 : ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರುರವರಿಗೆ ಕೋಟದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Nov. 16: Journalist Vijayalakshmi Shibarur presented with the Kota Panchavarna Rajyotsava Award)

 ನ.16 : ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರುರವರಿಗೆ ಕೋಟದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ   ಅಶಕ್ತ, ಅನಾರೋಗ್ಯ ಪೀಡಿತರಿಗೆ ನೆರವು, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ (Kota) ಕೋಟ: ಕೋಟ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2025ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮ ಇದೇ ನವೆಂಬರ್ 16 ರಂದು ಸಂಜೆ ಕೋಟದ ಗಾಂಧಿ ಮೈದಾನದಲ್ಲಿ ಜರಗಲಿದೆ.     ಈ ಪ್ರಯುಕ್ತ ರಾಜ್ಯದ ಪ್ರಸಿದ್ಧ ಸಾಧಕರಿಗೆ […]

social service ಸಂಘ, ಸಂಸ್ಥೆಗಳು

  ಕೋಟ: ಪಂಚವರ್ಣದಿಂದ “ಸಂತಸದ ನಾಳೆಗಾಗಿ” ವ್ಯಸನ ಮುಕ್ತ ಸಮಾಜ ಎರಡನೇ ಮಾಲಿಕೆ (Second series of “For a Happy Tomorrow” from Kota Panchavarna, an Addiction-Free Society)

  ಕೋಟ: ಪಂಚವರ್ಣದಿಂದ “ಸಂತಸದ ನಾಳೆಗಾಗಿ” ವ್ಯಸನ ಮುಕ್ತ ಸಮಾಜ ಎರಡನೇ ಮಾಲಿಕೆ  ಮಕ್ಕಳೇ ಮಾದಕ ವಸ್ತುಗಳಿಂದ ದೂರವಿರಿ – ಡಾ. ಮಾಧವ ಪೈ (Kota) ಕೋಟ: ಇಂದು ಇಡೀ ವ್ಯವಸ್ಥೆಯನ್ನು ಕಾಡುತ್ತಿರುವ ಮಾದಕ ವಸ್ತುಗಳು ಮಕ್ಕಳ ಭವಿಷ್ಯಕ್ಕೆ ಸಂಚಕಾರ ತಂದೊಡ್ಡುತ್ತಿದೆ ಇದರ ಬಗ್ಗೆ ಜಾಗೃತರಾಗುವುದು ಅತ್ಯವಶ್ಯಕ ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಎಚ್ಚರಿಸಿದ್ದಾರೆ.   ಕೋಟ ಪಂಚವರ್ಣ ಯುವಕ ಮಂಡಲದ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ  […]

eMedia Kannada  @2025. All Rights Reserved.