Tag: panchavarna yuvaka mandala

ಸಂಘ, ಸಂಸ್ಥೆಗಳು

ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ (Kota Panchavarna Sangathan celebrates Teachers’ Day, pays homage to Guru)

ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ   ಸರಕಾರ ಶಿಕ್ಷಣ ನೀತಿಯಲ್ಲಿ ಬದಲಾವಣೆ ತರಬೇಕು–ಕೆ. ಜಗದೀಶ ನಾವಡ (Kota) ಕೋಟ: ಇತ್ತೀಚಿನ ದಿನಗಳಲ್ಲಿ ಯುವ ವಿದ್ಯಾರ್ಥಿಗಳು ತಾವೇನು ಮಾಡುತ್ತಿದ್ದೇವೆ ಎಂಬ ಅರಿವೆ ಇಲ್ಲದ ಸ್ಥಿತಿ ನಿರ್ಮಾಣವಾಗುತ್ತಿದೆ. ವಿದ್ಯಾರ್ಥಿ ಜೀವನ ಅತಂತ್ರವಾಗುತ್ತಿದೆ. ಇದಕ್ಕೆ ಕಾರಣ ನಮ್ಮ ಶಿಕ್ಷಣ ನೀತಿ. ಇದರ ಬದಲಾವಣೆ ಅಗತ್ಯವಾಗಿದೆ ಎಂದು ಶಿಕ್ಷಣ ತಜ್ಞ,   ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಹೇಳಿದರು.  ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ […]

Uncategorised ಸನ್ಮಾನ, ಅಭಿನಂದನೆ

ಪಂಚವರ್ಣ ಆಸಾಡಿ ಒಡ್ರ್ :  ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆ (Panchvarna Asadi Odr : Radio Kundapra Jyoti Saligrama selected for Sadhaka Mahila Puraskar)

ಪಂಚವರ್ಣ ಆಸಾಡಿ ಒಡ್ರ್ :  ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆ ಅಗಸ್ಟ್ 9 ರಂದು ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮ (Kota) ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ ಆಯ್ಕೆ ಗೊಂಡಿದ್ದಾರೆ.   ಅಗಸ್ಟ್ 9 ರ ಭಾನುವಾರ ಬೆಳಿಗ್ಗೆ 9 ರಿಂದ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಪಂಚವರ್ಣ ಯುವಕ ಮಂಡಲ : ರೈತರೆಡೆಗೆ ನಮ್ಮನಡಿಗೆ 52ನೇ ಸರಣಿ ಕಾರ್ಯಕ್ರಮ (Panchavarna Yuvaka Mandal: Our 52nd series of programs on our journey towards farmers)

ಪಂಚವರ್ಣ ಯುವಕ ಮಂಡಲ : ರೈತರೆಡೆಗೆ ನಮ್ಮನಡಿಗೆ 52ನೇ ಸರಣಿ ಕಾರ್ಯಕ್ರಮ ಕೃಷಿ ಕಾಯಕದಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯ – ಮಣೂರು ಭಾಸ್ಕರ ಶೆಟ್ಟಿ (Kota) ಕೋಟ: ರೈತ ಕಾಯಕದಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣೂರು ಭಾಸ್ಕರ್ ಶೆಟ್ಟಿ ಅಭಿಪ್ರಾಯಪಟ್ಟರು.    ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ಮಣೂರಿನಲ್ಲಿ ಸ್ನೇಹಕೂಟದ “ಊರ್ಮನಿ ಹಬ್ಬ”, ಸಾಧಕರಿಗೆ ಸನ್ಮಾನ (“Urmani Habba” of Sneha Koota in Manoor, felicitation of achievers)  

ಮಣೂರಿನಲ್ಲಿ ಸ್ನೇಹಕೂಟದ “ಊರ್ಮನಿ ಹಬ್ಬ”, ಸಾಧಕರಿಗೆ ಸನ್ಮಾನ     ಸ್ನೇಹಕೂಟ ಕಾರ್ಯ ದಶ ದಿಕ್ಕಿನಲ್ಲೂ ಪಸರಿಸಿದೆ : ಆನಂದ್ ಸಿ. ಕುಂದರ್ (Kota) ಕೋಟ: ಸ್ನೇಹಕೂಟ ಬೆಳೆದ ರೀತಿ ಅದರ ಸಾಮಾಜಿಕ ಕಾರ್ಯ ದಶ ದಿಕ್ಕಿನಲ್ಲೂ ಪಸರಿಸಿದೆ ಎಂದು ಮಣೂರು ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ, ಕುಂದರ್ ಹೇಳಿದರು.   ಕೋಟ ಮಣೂರು ಶ್ರೀ ರಾಮಪ್ರಸಾದ ಶಾಲಾ ವಠಾರದಲ್ಲಿಸ್ನೇಹಕೂಟ ಮಣೂರು ಇದರ  ದಶಮಾನೋತ್ಸವ ಸಂಭ್ರಮದ ಅಂಗವಾಗಿ ಕೋಟ  ಪಂಚವರ್ಣ ಸಂಘಟನೆಯ ಸಹಯೋಗದೊಂದಿಗೆ ದಶಮ ಡಿಂಡಿಮದ ಸವಿ ಅವ್ಯಕ್ತ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು (Journalist Vijayalakshmi Shibarur receives Panchavarna Rajyotsava Award)

ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು   ಕೋಟ ಪಂಚವರ್ಣ ರಾಜ್ಯೋತ್ಸವ ಸದ್ಭಾವನಾ –2025 ಕಾರ್ಯಕ್ರಮ  (Kota) ಕೋಟ: ಈ ನಾಡಿನಲ್ಲಿರುವ ಸಮಾಜಘಾತುಕ ಶಕ್ತಿಗಳ ಸಂಹಾರಕ್ಕೆ ಇನ್ನಷ್ಟು ವಿಜಯಲಕ್ಷ್ಮೀಯರು  ಹುಟ್ಟಿ ಬರಲಿದ್ದಾರೆ ಇದು ಎಚ್ಚರಿಕೆಯ ಕರೆಗಂಟೆ ಎಂದು  ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮೀ  ಶಿಬರೂರು ಹೇಳಿದರು.   ಕೋಟದ ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಸದ್ಭಾವನಾ -2025 ಶೀರ್ಷಿಕೆಯಡಿ ಪಂಚವರ್ಣ ರಾಜ್ಯೋತ್ಸವ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ನ.16 : ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರುರವರಿಗೆ ಕೋಟದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Nov. 16: Journalist Vijayalakshmi Shibarur presented with the Kota Panchavarna Rajyotsava Award)

 ನ.16 : ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರುರವರಿಗೆ ಕೋಟದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ   ಅಶಕ್ತ, ಅನಾರೋಗ್ಯ ಪೀಡಿತರಿಗೆ ನೆರವು, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ (Kota) ಕೋಟ: ಕೋಟ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2025ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮ ಇದೇ ನವೆಂಬರ್ 16 ರಂದು ಸಂಜೆ ಕೋಟದ ಗಾಂಧಿ ಮೈದಾನದಲ್ಲಿ ಜರಗಲಿದೆ.     ಈ ಪ್ರಯುಕ್ತ ರಾಜ್ಯದ ಪ್ರಸಿದ್ಧ ಸಾಧಕರಿಗೆ […]

CONGARTULATIONS Uncategorised ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕೋಟ : ಆಸಾಡಿ ಒಡ್ರ್ – ಸಾಧಕ ಪುರಸ್ಕಾರಕ್ಕೆ ಸಾಂಸ್ಕೃತಿಕ ಚಿಂತಕಿ ಭಾರತಿ ವಿ. ಮೈಯ್ಯ ಆಯ್ಕೆ (Kota: Cultural thinker Bharathi V. for the Asadi odar – meritorious award)

ಕೋಟ : ಆಸಾಡಿ ಒಡ್ರ್ – ಸಾಧಕ ಪುರಸ್ಕಾರಕ್ಕೆ ಸಾಂಸ್ಕೃತಿಕ ಚಿಂತಕಿ ಭಾರತಿ ವಿ. ಮೈಯ್ಯ ಆಯ್ಕೆ  (Kota) ಕೋಟ:  ಕೋಟ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ನಾಲ್ಕನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಲ್ಪಟ್ಟ ಮಣೂರು ಭಾರತಿ ವಿಷ್ಣುಮೂರ್ತಿ ಮೈಯ್ಯಯವರನ್ನು ಆಯ್ಕೆ ಗೊಳಿಸಲಾಗಿದೆ.    ಅಗಸ್ಟ್ 10 ರ ಭಾನುವಾರ ಬೆಳಿಗ್ಗೆ 9 ರಿಂದ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ […]

social service

 ಪಂಚವರ್ಣದ ಕಚೇರಿಯಲ್ಲಿ ವಿನೂತನ ಪರಿಸರಸ್ನೇಹಿ ಸೀಮಂತ ಶಾಸ್ತ್ರ : ಚಿತ್ರನಟ ಎಸ್ ದೊಡ್ಡಣ ಪ್ರಶಂಸೆ (Innovative eco-friendly boundary wall in Panchavarna office: Film actor S. Dodana praises)

ಪಂಚವರ್ಣದ ಕಚೇರಿಯಲ್ಲಿ ವಿನೂತನ ಪರಿಸರಸ್ನೇಹಿ ಸೀಮಂತ ಶಾಸ್ತ್ರ : ಚಿತ್ರನಟ ಎಸ್ ದೊಡ್ಡಣ ಪ್ರಶಂಸೆ (Kota)ಕೋಟ: ಇಲ್ಲಿನ ಕೋಟ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ತನ್ನ ವಿನೂತನ ಕಾರ್ಯಕ್ರಮಗಳಿಂದ ಮನೆ ಮಾತಾಗಿ ಬೆಳೆದು ನಿಂತಿದೆ. ಪಂಚವರ್ಣ ಸಂಘಟನೆ ಇದೀಗ ಪಂಚವರ್ಣ ಮಹಿಳಾ ಮಂಡಲದ ಸದಸ್ಯರ ಸೀಮಂತ ಕಾರ್ಯಕ್ರಮವನ್ನು ಪರಿಸರ ಸ್ನೇಹಿ ಗಿಡ ನಡುವ ಮೂಲಕ ಅರ್ಥಪೂರ್ಣವಾಗಿಸಿಕೊಂಡಿದೆ.  ಎಂಟು ತಿಂಗಳ ತುಂಬು ಗರ್ಭಿಣಿ, ಮಹಿಳಾ ಮಂಡಲದ ಸದಸ್ಯೆ ಅಕ್ಷತಾಳಿಗೆ ಎಂಟು ವಿವಿಧ ತರಹದ ಗಿಡಗಳನ್ನು […]

social service

ಕೋಟ : ಪಂಚವರ್ಣದಿಂದ 258 ನೇ ಭಾನುವಾರದ ಪರಿಸರ ಸ್ನೇಹಿ ಹಸಿರುಜೀವ ಅಭಿಯಾನ (Kota: Panchavarna celebrates 258th Sunday of eco-friendly green life campaign)

ಕೋಟ : ಪಂಚವರ್ಣದಿಂದ 258 ನೇ ಭಾನುವಾರದ ಪರಿಸರ ಸ್ನೇಹಿ ಹಸಿರುಜೀವ ಅಭಿಯಾನ ಸಾಲಿಗ್ರಾಮ ರಾಹೆ 66ರಲ್ಲಿ ವನಮಹೋತ್ಸವ, ನವ ವಧು ವೈಷ್ಣವಿ ಪೇತ್ರಿಯವರಿಂದ ಚಾಲನೆ (Kota) ಕೋಟ : ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸಸ್‌  ಬ್ರಹ್ಮಾವರ, ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್,  ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ಗೆಳೆಯರ […]

ನಿಧನ ಸಂಘ, ಸಂಸ್ಥೆಗಳು

ಕೋಟದ ಪಂಚವರ್ಣದಿಂದ ಹುತಾತ್ಮ ಯೋಧ ಅನೂಪ್ ಪೂಜಾರಿಗೆ ಅಶ್ರುತರ್ಪಣೆ (Tears offered to the martyred soldier Anoop Poojary from Panchavarna)

ಕೋಟದ ಪಂಚವರ್ಣದಿಂದ ಹುತಾತ್ಮ ಯೋಧ ಅನೂಪ್ ಪೂಜಾರಿಗೆ ಅಶ್ರುತರ್ಪಣೆ (Kota) ಕೋಟ: ದೇಶ ಕಾಯುಕ ಕಾಯಕದಲ್ಲಿ ಹುತಾತ್ಮರಾಗುವ ಕ್ಷಣ ಮರೆಯಲಾಗದ ಪುಟಗಳಲ್ಲಿ ಸೇರಿಕೊಂಡಿದೆ ಎಂದು  ಭಾರತೀಯ ದೂರ ಸಂಪರ್ಕ ವಿಭಾಗದ ನಿವೃತ್ತ ಡಿಜಿಎಂ ಮಣೂರು ವಿಷ್ಣುಮೂರ್ತಿ ಮಯ್ಯ ಅಭಿಪ್ರಾಯ ಪಟ್ಟರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಹಾಗೂ ಸ್ನೇಹಕೂಟ ಮಣೂರು ಇವರ ನೇತೃತ್ವದಲ್ಲಿ ಹುತಾತ್ಮ ಯೋಧ ಅನೂಪ್ ಪೂಜಾರಿಯವಗೆ ಅಶ್ರುತರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶಾಭಿಮಾನದ ಕಿಚ್ಚು ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ […]

eMedia Kannada  @2025. All Rights Reserved.