Tag: panchayath

ಕರಾವಳಿ ಪ್ರಚಲಿತ ವಿಡಿಯೋ

  ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷೆಯಾಗಿ ಮಂಜುಳಾ ಆಚಾರ್ಯ ಆಯ್ಕೆ  

  ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷೆಯಾಗಿ ಮಂಜುಳಾ ಆಚಾರ್ಯ ಆಯ್ಕೆ   ಮಜೂರು ; ಮಜೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಪ್ರಸಾದ್ ಶೆಟ್ಟಿ ವಳದೂರು ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಚುನಾವಣಾ ಪ್ರಕ್ರಿಯೆ ನಡೆದಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ವರುಣ್ ಜೆ. ಚುನಾವಣಾಧಿಕಾರಿಯಾಗಿದ್ದು, ಪಿಡಿಒ ವಿಲಾಸಿನಿ ಸಹ ಚುನಾವಣಾಧಿಕಾರಿಯಾಗಿ ಸಹಕರಿಸಿದ್ದರು.  13 ಸದಸ್ಯ ಬಲದ ಮಜೂರು ಗ್ರಾ.ಪಂ. ನಲ್ಲಿ 9 […]

ಕರಾವಳಿ

ಪಡುಬಿದ್ರಿ ಅಬ್ಬೇಡಿಗೆ ಘನ ತ್ಯಾಜ್ಯ ಘಟಕ ಸ್ಥಳಾಂತರಕ್ಕೆ ಸ್ಥಳೀಯರ ಆಗ್ರಹ

ಪಡುಬಿದ್ರಿ ಅಬ್ಬೇಡಿಗೆ ಘನ ತ್ಯಾಜ್ಯ ಘಟಕ ಸ್ಥಳಾಂತರಕ್ಕೆ ಸ್ಥಳೀಯರ ಆಗ್ರಹ  ಪಡುಬಿದ್ರಿ: ಜನನಿಬಿಡ ಪ್ರದೇಶದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಮುಂದಾಗಿರುವ ಪಡುಬಿದ್ರಿ ಗ್ರಾಪಂ ವಿರುದ್ಧ ಅಬ್ಬೇಡಿ ಬಳಿಯ ಹಳೇ ಎನ್‌ಟಿಪಿಸಿ ಗೋದಾಮು ಸುತ್ತಲಿನ ನಿವಾಸಿಗಳು ಉಗ್ರ ಹೋರಾಟಕ್ಕೆ ಮುಂದಾಗಿದ್ದಾರೆ.   ಜಿಲ್ಲಾಧಿಕಾರಿ ಆದೇಶದ ಮೇರೆಗೆ ಪಡುಬಿದ್ರಿ ಗ್ರಾಪಂ ವ್ಯಾಪ್ತಿಯ ಕಸ ವಿಲೇವಾರಿ ಘಟಕವನ್ನು ಗ್ರಾಪಂ ವ್ಯಾಪ್ತಿಯ ಹಳೇ ಎನ್‌ಟಿಪಿಸಿ ಗೋದಾಮು ಬಳಿಯ ೧೯ ಸೆಂಟ್ಸ್ ಜಾಗದಲ್ಲಿ ನಿರ್ಮಿಸಲು ಮುಂದಾಗಿತ್ತು. ಸುಜ್ಲಾನ್ ಪುನರ್ವಸತಿ ಪ್ರದೇಶ, ಅಬ್ಬೇಡಿ, ಅವರಾಲುಗಳ ಜನವಸತಿ […]

eMedia Kannada  @2025. All Rights Reserved.