ಮನೋರಂಜನೆ
ಶಿಬರೂರು: “ಬಾಲೆಗ್ ಒಲಿಯಿನ ಭ್ರಾಮರಿ” ತುಳು ನಾಟಕಕ್ಕೆ ಮುಹೂರ್ತ(Shibaruru ; Muhurtha for Tulu drama ‘Baleg oliyina bhramari’)
ಶಿಬರೂರು: “ಬಾಲೆಗ್ ಒಲಿಯಿನ ಭ್ರಾಮರಿ” ತುಳು ನಾಟಕಕ್ಕೆ ಮುಹೂರ್ತ (Surathkal) ಸುರತ್ಕಲ್ : ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ (Paramananda Salian) ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ”(‘Baleg oliyina bhramari’) ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು. ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವದ ಪ್ರಯುಕ್ತ […]

