Tag: parashuram Theempark

ಅಪರಾಧ ವಿಡಿಯೋ

(karkala theem park) ನಕಲಿ ಪರಶುರಾಮನ ಮೂರ್ತಿ ಪ್ರತಿಷ್ಟಾಪಿಸಿ ಜನರ ಧಾರ್ಮಿಕ ಭಾವನೆಗೆ ಧಕ್ಕೆ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ (vinayakumar sorake)

ನಕಲಿ ಪರಶುರಾಮನ ಮೂರ್ತಿ ಪ್ರತಿಷ್ಟಾಪಿಸಿ ಜನರ ಧಾರ್ಮಿಕ ಭಾವನೆಗೆ ಧಕ್ಕೆ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ  ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪರಶುರಾಮನ ನಕಲಿ ಪ್ರತಿಮೆ ಸ್ಥಾಪನೆ ವಿರುದ್ಧ ಸೋಮವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಯಿತು. (congress protest at karkala) (karkala)  : ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಬಿಜೆಪಿಯವರು ಚುನಾವಣೆಗಳನ್ನು ಗೆಲ್ಲಲು ಧಾರ್ಮಿಕ ಭಾವನೆಗಳನ್ನು ಬಳಸಿಕೊಳ್ಳುವುದಕ್ಕೆ ಹಾಗೂ ರಾಜಕೀಯ ಲಾಭಕ್ಕಾಗಿ ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ […]

ಅಪರಾಧ ರಾಜಕೀಯ

ಕಾರ್ಕಳ:  ಬೈಲೂರಿನ ಪರಶುರಾಮ ಥೀಮ್‌ ಫಾರ್ಕ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ

ಕಾರ್ಕಳ:  ಬೈಲೂರಿನ ಪರಶುರಾಮ ಥೀಮ್‌ ಫಾರ್ಕ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ   ಕಾರ್ಕಳ: ಬೈಲೂರಿನ ಪರಶುರಾಮ ಥೀಮ್‌ ಫಾರ್ಕ್ ಗೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಒಂದೂವರೆ ಟನ್ ಭಾರದ 33 ಅಡಿ ಎತ್ತರದ ಪರಶುರಾಮ ಮೂರ್ತಿ ಸ್ಥಾಪಿಸಿದ್ದು, ಮೂರ್ತಿ ಗುಣಮಟ್ಟದ ಬಗ್ಗೆ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವರು ಅಧಿಕಾರಿಗಳೊಂದಿಗೆ […]

ಅಪರಾಧ ವಿಡಿಯೋ

ಪರಶುರಾಮ ಥೀಮ್ ಪಾರ್ಕ್ ನ ಮೂರ್ತಿಯೇ ನಕಲಿ:   ಮುನಿಯಾಲು ಉದಯಕುಮಾರ್ ಶೆಟ್ಟಿ ಆರೋಪ

ಪರಶುರಾಮ ಥೀಮ್ ಪಾರ್ಕ್ ನ ಮೂರ್ತಿಯೇ ನಕಲಿ:   ಮುನಿಯಾಲು ಉದಯಕುಮಾರ್ ಶೆಟ್ಟಿ ಆರೋಪ  ಉಡುಪಿ: ಬೈಲೂರಿನ ಉಮಿಕ್ಕಳ್ ಬೆಟ್ಟದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಂ ಪಾರ್ಕ್ ಕುರಿತಂತೆ ಹತ್ತಾರು ಅನುಮಾನಗಳು ಎದ್ದಿವೆ. ಅಲ್ಲಿ ಪ್ರತಿಷ್ಟಾಪನೆಗೊಂಡಿರುವ ಮೂರ್ತಿ ಕಂಚಿನದ್ದೇ? ಎನ್ನುವ ಪ್ರಶ್ನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಯಾವುದೇ ಸಮರ್ಪಕ ಉತ್ತರಗಳು ಲಭಿಸದ ಕಾರಣ ಜನರ ಅನುಮಾನ ಮತ್ತಷ್ಟು ಬಲಗೊಂಡಿವೆ. ಒಟ್ಟು 14.42 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದೆ. ಈಗಾಗಲೇ 6.72 ಕೋಟಿ ರೂ. ಪಾವತಿಯಾಗಿದೆ. ಅವುಗಳ ಪೈಕಿ 2 ಕೋಟಿ […]

ಕರಾವಳಿ ರಾಜಕೀಯ ವಿಡಿಯೋ

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ ನಿರ್ಮಾಣಕ್ಕೆ ಜಮೀನೇ  ಮಂಜೂರಾಗಲಿಲ್ಲ ‌: ಆರೋಪ

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ ನಿರ್ಮಾಣಕ್ಕೆ ಜಮೀನೇ  ಮಂಜೂರಾಗಲಿಲ್ಲ ‌: ಆರೋಪ  ಪ್ರಸ್ತಾವನೆಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದ್ದ ಬಿಜೆಪಿ ಸರಕಾರ ಗೋಮಾಳ ಜಮೀನಿನಲ್ಲಿ ನಿರ್ಮಾಣಗೊಂಡಿರುವ ಈ ಪಾರ್ಕಿನ ನಿರ್ವಣೆಯ ಹೊಣೆ ಯಾರಿಗೆ?  ಪುರಸಭಾ ಸದಸ್ಯ ಹಾಗೂ ಬ್ಲಾಕ್ ಕಾಂಗ್ರೇಸ್ ವಕ್ತಾರ ಶುಭದ ರಾವ್ ಪ್ರೆಶ್ನೆ ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರಿನಲ್ಲಿ ತುಳುನಾಡಿನ ಸೃಷ್ಟಿಕರ್ತ ಪರಶುರಾಮನಿಗೆ ಪರಶುರಾಮ ಥೀಂ ಪಾರ್ಕ್ ನಿರ್ಮಾಣಗೊಳಿಸಿ ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಗೊಳಿಸಿದ್ದೇನೆ ಎಂದು ಹೇಳುತ್ತಿದ್ದ ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ […]

eMedia Kannada  @2025. All Rights Reserved.