Uncategorised
ಧಾರ್ಮಿಕ
ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಅನಾವರಣ (Unveiling of the service certificate for the renovation of Sri Banathirtha Sri Umamaheshwara Sannidhi)
ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಅನಾವರಣ ಸೇವಾಪತ್ರ ಅನಾವರಣಗೊಳಿಸಿದ ಅದಮಾರು ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು (Kunjarugiri) ಕುಂಜಾರುಗಿರಿ: ಕುಂಜಾರುಗಿರಿ ಶ್ರೀದುರ್ಗೆಯ ಸನ್ನಿಧಾನದಲ್ಲಿ ಶ್ರೀ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭಾನುವಾರ ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಅನಾವರಣ ಗೊಳಿಸಿದರು. ಜೀರ್ಣೋದ್ಧಾರ ಪ್ರಕ್ರಿಯೆ ನಿಮಿತ್ತ ಪ್ರತೀ ಭಾನುವಾರದಂದು ನಡೆಯಲಿರುವ ಸುತ್ತಮುತ್ತಲಿನ ಪರಿಸರ ಶುಚಿತ್ವ ಕಾರ್ಯಕ್ರಮಕ್ಕೆ ಶ್ರೀಪಾದರು ಚಾಲನೆ ನೀಡಿ, ಮನೋ ನಿಯಮಕರಾದ ರುದ್ರ ದೇವರ ಸೇವೆ […]

