Uncategorised
ಕವಾಡಿಗರಹಟ್ಟಿ ಪ್ರಕರಣ: ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಬಿಡುಗಡೆ
ಕವಾಡಿಗರಹಟ್ಟಿ ಪ್ರಕರಣ: ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಬಿಡುಗಡೆ ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ನೀಡಿದ ಸೂಚನೆಯ ಮೇರೆಗೆ ದುರಂತದಲ್ಲಿ ಮೃತರಾದ ಮಂಜುಳಾ, ರಘು ಹಾಗೂ ಪ್ರವೀಣ್ ಅವರ ಕುಟುಂಬಕ್ಕೆ ತಲಾ 5 […]

