PROBLEMS
ಕೆಎಸ್‌ಆರ್‌ಟಿಸಿ ಸಾರಿಗೆ ವಾಹನಗಳಿಗೆ ಸ್ವಯಂ ಚಾಲಿತ ಬಾಗಿಲುಗಳನ್ನು ಅಳವಡಿಸಲು ಆಗ್ರಹ (Demand to install automatic doors on KSRTC buses)
ಕೆಎಸ್‌ಆರ್‌ಟಿಸಿ ಸಾರಿಗೆ ವಾಹನಗಳಿಗೆ ಸ್ವಯಂ ಚಾಲಿತ ಬಾಗಿಲುಗಳನ್ನು ಅಳವಡಿಸಲು ಆಗ್ರಹ ಸಾರಿಗೆ ನಿಯಂತ್ರಣಾಧಿಕಾರಿಯವರಿಗೆ ಪ. ಜಾತಿ–ಪ. ಪಂಗಡ ಸಂಘದ ಅಧ್ಯಕ್ಷ ಚಂದ್ರಶೇಖರ್ ಪರಶುರಾಮ್ ರಿಂದ ಮನವಿ (Haveri) ಹಾವೇರಿ : ಕೆಎಸ್‌ಆರ್‌ಟಿಸಿ ಸಾರಿಗೆ ವಾಹನಗಳಿಗೆ ಸ್ವಯಂ ಚಾಲಿತ ಬಾಗಿಲುಗಳನ್ನು ಅಳವಡಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಹಾವೇರಿ ರಸ್ತೆ ಸಾರಿಗೆ ವಿಭಾಗದ ಅಧಿಕಾರಿ ಜಿ. ವಿಜಯ್ ಕುಮಾರ್ ರವರಿಗೆ ಹಾವೇರಿ ಜಿಲ್ಲಾ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡ ಸಂಘದ ವತಿಯಿಂದ ಹಾಗೂ ಅಧ್ಯಕ್ಷರಾದ ಚಂದ್ರಶೇಖರ್ ಪರಶುರಾಮ್ ಗದಗಕರ ಅವರ […]

