health
ಇನ್ನಾ : ಉಚಿತ ನೇತ್ರಾ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ (Inna: Free eye check-up and surgery camp)
ಇನ್ನಾ : ಉಚಿತ ನೇತ್ರಾ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಇನ್ನಾ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ನಡೆದ ಶಿಬಿರ (Innna) ಇನ್ನಾ : ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ, ಮುದರಂಗಡಿ ವಲಯ ಇನ್ನಾ, ಇನ್ನಾ ಶಕ್ತಿ ಸಂಜೀವಿನಿ ಒಕ್ಕೂಟ, ಉಡುಪಿ ಜಿಲ್ಲಾ ಅಂದತ್ವ ನಿವಾರಣಾ ವಿಭಾಗ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇನ್ನಾ ಪ್ರಾಥಮಿಕ ಅರೋಗ್ಯ ಕೇಂದ್ರ, ಇನ್ನಾ ಗ್ರಾಮ ಪಂಚಾಯತ್, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ […]

