Tag: paryaya

ಕರಾವಳಿ

ಉಡುಪಿ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ಪುತ್ತಿಗೆ ಮಠಾಧೀಶರಿಂದ ಪುರಪ್ರವೇಶ (Prelude to Udupi Paryothsava; Puttige Swamiji Pura Pravesham)

ಉಡುಪಿ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ಪುತ್ತಿಗೆ ಮಠಾಧೀಶರಿಂದ ಪುರಪ್ರವೇಶ (Udupi) ಉಡುಪಿ: ಉಡುಪಿ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ, ಸಂಪ್ರದಾಯದಂತೆ ದೇಶದಾದ್ಯಂತ ತೀರ್ಥಕ್ಷೇತ್ರ ಸಂದರ್ಶನಗೈದು ಹಿಂತಿರುಗಿದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು(Sugunendra Theertha Swamiji)  ಮತ್ತು ಕಿರಿಯ ಪಟ್ಟ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರನ್ನು(Susheendra Theertha Swamiji) ಸೋಮವಾರ ಸಂಜೆಯ ಉಡುಪಿಯ ಭಕ್ತಾಭಿಮಾನಿಗಳು ವೈಭವದಿಂದ ಉಡುಪಿಗೆ ಬರಮಾಡಿಕೊಂಡರು.   ನಗರದ ಹೊರಭಾಗದ ಜೋಡುಕಟ್ಟೆಗೆ ಆಗಮಿಸಿದ ಉಭಯ ಶ್ರೀಗಳನ್ನು ಅಲಂಕೃತ ಹಂಸರಥದಲ್ಲಿ ಕುಳ್ಳಿರಿಸಿ ಭವ್ಯ ಮೆರವಣಿಗೆಯ ಮೂಲಕ ಉಡುಪಿ ಪುರಪ್ರವೇಶ […]

ಕರಾವಳಿ ಪ್ರಚಲಿತ

 ಪರ್ಯಾಯೊತ್ಸವ ಎನ್ನುವುದು ಕೂಡ ಕೃಷ್ಣನ ಸೇವೆ ;  ಸುಗುಣೇಂದ್ರ ಶ್ರೀ (Paryayothsava is also Krishna’s Service: Sri Sugunendra Swamiji)

ಪರ್ಯಾಯೊತ್ಸವ ಎನ್ನುವುದು ಕೂಡ ಕೃಷ್ಣನ ಸೇವೆ ; ಸುಗುಣೇಂದ್ರ ಶ್ರೀ (Udupi) ಉಡುಪಿ: ಶ್ರೀ  ಪುತ್ತಿಗೆ ಮಠದಲ್ಲಿ ನಡೆದ ಸ್ವಾಗತ ಸಮಿತಿಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಶ್ರೀ ಶ್ರೀ ಸುಗುಣೇಂದ್ರ ತೀರ್ಥರು, ಅತಿಥಿಗಳಾಗಿ ಬಂದ ಕೃಷ್ಣ ಭಕ್ತರಿಗೆ ಸಕಲ ಸೌಕರ್ಯಗಳನ್ನು ಒದಗಿಸಿ ಕೊಡುವುದು ಕೂಡ ಕೃಷ್ಣನಿಗೆ ಅತ್ಯಂತ ಪ್ರೀತಿಕರವಾದ ಸೇವೆಯೇ ಆಗಿದೆ. ಆದ್ದರಿಂದ  ಕೃಷ್ಣ ಭಕ್ತರಾದ ತಾವೆಲ್ಲರೂ  ಈ ಪರ್ಯಾಯೋತ್ಸವದಲ್ಲಿ ಶ್ರದ್ದಾ ಭಕ್ತಿಯಿಂದ ಪಾಲ್ಗೊಂಡು ಶ್ರಿ ಕೃಷ್ಣನ ಅನುಗ್ರಹಕ್ಕೆ ಪಾತ್ರರಾಗಿ ಎಂದು ಅನುಗ್ರಹ ಸಂದೇಶ ನೀಡಿದರು.  ಸಭೆಯ […]

ಕರಾವಳಿ ವಿಡಿಯೋ ಶಾಲಾ ಕಾಲೇಜು

ಮುಂಬೈ ಅದಮಾರು ಸ್ಕೂಲ್ ನಲ್ಲಿ ಸಾವಿರ ವಿದ್ಯಾರ್ಥಿಗಳಿಂದ ಕೋಟಿಗೀತಾ ಲೇಖನ ದೀಕ್ಷೆ  

ಮುಂಬೈ ಅದಮಾರು ಸ್ಕೂಲ್ ನಲ್ಲಿ ಸಾವಿರ ವಿದ್ಯಾರ್ಥಿಗಳಿಂದ ಕೋಟಿಗೀತಾ ಲೇಖನ ದೀಕ್ಷೆ   ಮುಂಬೈ, ಅಕ್ಟೋಬರ್ 10 : ಉಡುಪಿ ಶ್ರೀ ಅದಮಾರು ಮಠದ ಆಡಳಿತದ  ಮುಂಬೈ ದಹಿಸರ್‌ನಲ್ಲಿರುವ  ಶ್ರೀ ಪೂರ್ಣಪ್ರಜ್ಞ ಶಿಕ್ಷಣ ಕೇಂದ್ರದಲ್ಲಿ ಭಾವೀ ಪರ್ಯಾಯ ಶ್ರೀಗಳಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಹಾಗೂ ಕಿರಿಯ ಯತಿಗಳಾದ ಸುಶ್ರೀಂದ್ರ ತೀರ್ಥ ಶ್ರೀಪಾದರನ್ನು ಆದರಿಂದ ಬರಮಾಡಿಕೊಂಡು ಗೌರವಿಸಲಾಯಿತು.   ಸಾವಿರ ವಿದ್ಯಾರ್ಥಿಗಳನ್ನು ಕೋಟಿ ಗೀತಾ ಲೇಖನ ಯಜ್ಞಕ್ಕೆ ನೊಂದಾಯಿಸಲಾಯಿತು.  ಈ ಸಂದರ್ಭದಲ್ಲಿ ಕಿರಿಯ ಶ್ರೀಗಳಾದ  ಸುಶ್ರೀಂದ್ರ […]

ಕರಾವಳಿ

ಶ್ರೀ ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ರಾಜ ಸಾರಸ್ವತ ಬ್ರಾಹ್ಮಣ ಸಮಾಜದ ಸಂಪೂರ್ಣ ಸಹಕಾರ

ಶ್ರೀ ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ರಾಜ ಸಾರಸ್ವತ ಬ್ರಾಹ್ಮಣ ಸಮಾಜದ ಸಂಪೂರ್ಣ ಸಹಕಾರ.    ಉಡುಪಿ:  ಪುತ್ತಿಗೆ ಮಠದ ಶ್ರೀಶ್ರೀ   ಸುಗುಣೇಂದ್ರ  ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವಕ್ಕೆ ರಾಜ ಸಾರಸ್ವತ ಬ್ರಾಹ್ಮಣ ಸಮಾಜದ ಸಂಪೂರ್ಣ ಸಹಕಾರವನ್ನು ಶ್ರೀ ಮಠದ ದಿವಾನರಾದ ಶ್ರಿ ನಾಗರಾಜ ಆಚಾರ್ಯರು ಕೋರಿದ್ದಾರೆ.      ರಾಜ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷರಾದ ಶ್ರೀ ಶ್ರೀಶ ನಾಯಕ್ ರವರು ಪುತ್ತಿಗೆ ಮಠದ ಪರ್ಯಾಯ ಹಾಗೂ ಶ್ರೀಗಳವರ ಕೋಟಿ ಗೀತಾಲೇಖನ ಯಜ್ಞದಲ್ಲಿ ಯೂ ಕೂಡ ನಮ್ಮೆಲ್ಲರ ವಿಶೇಷ ಸಹಕಾರ […]

ಕರಾವಳಿ ದೇಶ-ವಿದೇಶ

ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟಿಸಿದ ಧರ್ಮಸ್ಥಳದ ಧರ್ಮಾಧಿಕಾರಿ

ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟಿಸಿದ ಧರ್ಮಸ್ಥಳದ ಧರ್ಮಾಧಿಕಾರಿ  ಉಡುಪಿ: ಭಾವಿ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಕಾರ್ಯಾಲಯವನ್ನು ಇಲ್ಲಿನ ಸುಗುಣ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿ ಗೌರವಾಧ್ಯಕ್ಷ, ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಭಗವತ್ಕಾರ್ಯಗಳಿಂದ ವಿಶ್ವಕ್ಕೇ ಒಳ್ಳೆಯದಾಗಬೇಕು. ಪ್ರಸ್ತುತ ಪ್ರಾಕೃತಿಕ, ಪ್ರಾದೇಶಿಕ ಹಾಗೂ ರಾಜಕೀಯ ಹಾನಿ ನಡೆಯುತ್ತಿದೆ. ಭಗವದ್ಗೀತೆಯ ಅರಿವು ಈ ಎಲ್ಲದಕ್ಕೂ ಪರಿಹಾರವಾಗಬಲ್ಲುದು ಎಂದರು. ತಾಯಿಗೆ ಬಾಯಿಯಲ್ಲಿ ಜಗವನ್ನೇ […]

eMedia Kannada  @2025. All Rights Reserved.