Tag: patl foundation

ಮನೋರಂಜನೆ

ಯಕ್ಷಗಾನ ಕಲೆ ಜಿಲ್ಲೆಗೆ ಸೀಮಿತವಾಗದೆ, ರಾಜ್ಯದುದ್ದಕ್ಕೂ ವಿಸ್ತರಣೆಯಾಗಲಿ: ಯು ಟಿ. ಖಾದರ್ (Yakshagana art should not be limited to the district but should be expanded throughout the state: U T. Khader)

ಯಕ್ಷಗಾನ ಕಲೆ ಜಿಲ್ಲೆಗೆ ಸೀಮಿತವಾಗದೆ, ರಾಜ್ಯದುದ್ದಕ್ಕೂ ವಿಸ್ತರಣೆಯಾಗಲಿ: ಯು ಟಿ. ಖಾದರ್ ‌  ಸಹ್ಯಾದ್ರಿಯಲ್ಲಿ ಯಕ್ಷಧ್ರುವ ಸಮ್ಮಿಲನ 2025-26 ಸಮಾರೋಪ (Mangaluru) ಮಂಗಳೂರು : ಮಂಗಳೂರು: ಯಕ್ಷಗಾನ ಕರಾವಳಿಯ ಶ್ರೇಷ್ಠ ಕಲೆ. ಈ ಕಲೆಯನ್ನು ಕೇವಲ ಜಿಲ್ಲೆಗೆ ಸೀಮಿತಗೊಳಿಸದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಮಕ್ಕಳಿಗೆ ಯಕ್ಷಶಿಕ್ಷಣ ಕಲಿಸುವ ಮೂಲಕ ವಿಸ್ತರಣೆಯಾಗಲಿ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವ ವಸತಿ ಶಾಲೆಗಳಲ್ಲಿ ಯಕ್ಷಶಿಕ್ಷಣವನ್ನು ನೀಡುವ ಮೂಲಕ ಯಕ್ಷಗಾನ ಕಲೆಯನ್ನು ರಾಜ್ಯದಾದ್ಯಂತ ವಿಸ್ತರಿಸುತ್ತಿರುವ ಕೀರ್ತಿ […]

ನಿಧನ

ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ (Yakshagana artist Kodi Kushta Ganiga passes away)

 ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ    (Udupi) ಉಡುಪಿ: ತೆಂಕುತಿಟ್ಟಿನ ಮೇರು ಕಲಾವಿದ, ಕಟೀಲು ಮೇಳದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ ಕೋಡಿ ಕುಷ್ಟ ಗಾಣಿಗ ಕುಂದಾಪುರದ ಕೃಷ್ಣ ಗಾಣಿಗ (78)ಅಲ್ಪಕಾಲ ದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ನಿಧನರಾದರು. ಕಟೀಲು ಕ್ಷೇತ್ರ ಮಹಾತ್ಮೆಯ ನಂದಿನಿ ಪಾತ್ರದ ಮೂಲಕ ಜನ ಮನ್ನಣೆ ಪಡೆದ ಇವರು ಶ್ರೀ ದೇವಿ ಮಹಾತ್ಮೆಯ ದೇವಿ ಪಾತ್ರ ಇಂದಿಗೂ ಯಕ್ಷಪ್ರೇಮಿಗಳು ನೆನಪಿಸಿಕೊಳ್ಳುತ್ತಾರೆ. ಉಡುಪಿ ಕಲಾರಂಗ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ […]

CONGARTULATIONS ಸಂಘ, ಸಂಸ್ಥೆಗಳು

ಉದ್ಯಮಿ ಕುಸುಮೋದರ ಡಿ. ಶೆಟ್ಟಿಯವರಿಂದ ಪಟ್ಲ ಫೌಂಡೇಶನ್ ಗೆ  1 ಕೋಟಿ ರೂಪಾಯಿ ದೇಣಿಗೆ (Businessman Kusumodara D. Shetty donates Rs 1 crore to Patla Foundation)

ಉದ್ಯಮಿ ಕುಸುಮೋದರ ಡಿ. ಶೆಟ್ಟಿಯವರಿಂದ ಪಟ್ಲ ಫೌಂಡೇಶನ್ ಗೆ  1 ಕೋಟಿ ರೂಪಾಯಿ ದೇಣಿಗೆ (Mangaluru) ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರ ಮೇಲಿನ ಅಭಿಮಾನದಿಂದ ಮತ್ತು ನಿರಂತರ ಅವರು ಮಾಡುತ್ತಿರುವ ಸಮಾಜ ಸೇವೆಯನ್ನು ವೀಕ್ಷಿಸಿ ಮುಂಬೈ ಉದ್ಯಮಿ, ಸಮಾಜ ಸೇವಕ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಕುಸುಮೋದರ  ಡಿ. ಶೆಟ್ಟಿಯವರು  1 ಕೋಟಿ ರೂಪಾಯಿ ದೇಣಿಗೆಯನ್ನು ಘೋಷಿಸಿದ್ದಾರೆ.  ಫೌಂಡೇಶನ್ ನ ಮಹಾದಾನಿ ಗಳಲ್ಲಿ ಓರ್ವರಾಗಿ ಕಲೆ, ಕಲಾವಿದರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಕುಸುಮೋದರ ಶೆಟ್ಟಿ  ಮುಂದಾಗಿದ್ದಾರೆ.  ಜನ […]

eMedia Kannada  @2025. All Rights Reserved.