Tag: patla foundation

Uncategorised ಸಹಾಯ ಹಸ್ತ

ಹೊಸತನಕ್ಕೆ ಸಾಕ್ಷಿಯಾದ ಪಾವಂಜೆ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ (Pavanje Gyanashakti Subramanya Swamy Dashavatara Yakshagana Mandali, a witness to innovation)

ಹೊಸತನಕ್ಕೆ ಸಾಕ್ಷಿಯಾದ ಪಾವಂಜೆ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ  ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಕಲಾವಿದರಿಗೆ  ಇ.ಎಸ್.ಐ ಮತ್ತು ಭವಿಷ್ಯನಿಧಿ ಸವಲತ್ತು (Mulki) ಮೂಲ್ಕಿ: ಆರು ವರ್ಷಗಳನ್ನು‌ಪೂರ್ಣಗೊಳಿಸಿರುವ ಶ್ರೀ‌ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆಯ ಕಲಾವಿದರಿಗೆ ದೇವಳದ ಆಡಳಿತ ಮಂಡಳಿ ವತಿಯಿಂದ  ಯಕ್ಷರಂಗದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಇ.ಎಸ್.ಐ ಮತ್ತು ಭವಿಷ್ಯನಿಧಿ ಸವಲತ್ತು ನೀಡುವ ಮೂಲಕ ಯಕ್ಷರಂಗದಲ್ಲಿ ಹೊಸ ವ್ಯವಸ್ಥೆಗೆ ಸಾಕ್ಷಿಯಾಗಿದ್ದು, ಕಲಾವಿದರಿಗೆ ಈಗ ಮತ್ತಷ್ಟು ಆರೋಗ್ಯ […]

ದೇಶ-ವಿದೇಶ

ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ 45 ನೇ ಘಟಕ ಸ್ಥಾಪನೆ (45th unit of Yakshadhruva Patla Foundation established in Kuwait)

ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ 45 ನೇ ಘಟಕ ಸ್ಥಾಪನೆ  ಅಧ್ಯಕ್ಷರಾಗಿ ಯದುನಾಥ್ ಆಳ್ವ, ಗೌರವಾಧ್ಯಕ್ಷರಾಗಿ ನಕ್ರೆ ಸತೀಶಚಂದ್ರ ಶೆಟ್ಟಿ ಆಯ್ಕೆ (Kuwait) ಕುವೈಟ್ : ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 45 ನೇ ಘಟಕ ಇತ್ತೀಚೆಗೆ ರಚನೆಗೊಂಡಿತು.     ಗೌರವಾಧ್ಯಕ್ಷರಾಗಿ ನಕ್ರೆ ಸತೀಶಚಂದ್ರ ಶೆಟ್ಟಿ ಆಯ್ಕೆಯಾದರು. ಅಧ್ಯಕ್ಷರಾಗಿ  ಯದುನಾಥ್ ಆಳ್ವ ನೇಮಕಗೊಂಡರು. ಸಂಚಾಲಕರಾಗಿ ಸನತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರು: ವಿಲ್ಸನ್ ಡಿ’ಸೋಜಾ, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಎಸ್ ಪೂಜಾರಿ, […]

CONGARTULATIONS ಸಂಘ, ಸಂಸ್ಥೆಗಳು

 ಡಾ.ಕೆ. ಪ್ರಕಾಶ್ ಶೆಟ್ಟಿ  ಇವರಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ 2 ಕೋಟಿ ರೂ. ದೇಣಿಗೆ (Dr. K. Prakash Shetty donates Rs. 2 crore to Yakshadhruva Patla Foundation Trust)

ಡಾ.ಕೆ. ಪ್ರಕಾಶ್ ಶೆಟ್ಟಿ  ಇವರಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ 2 ಕೋಟಿ ರೂ. ದೇಣಿಗೆ (Mangaluru) ಮಂಗಳೂರು: ಪಟ್ಲ ಫೌಂಡೇಶನ್‌ನ ಆಧಾರ ಸ್ತಂಭ, ಯಕ್ಷಧ್ರುವ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ, ಸಾವಿರಾರು ಕುಟುಂಬಗಳ ಕಣ್ಣೀರು ಒರೆಸಿ ಆ ಮನೆಗಳ ನಂದಾದೀಪವಾಗಿ ಬೆಳಗುತ್ತಿರುವ ಎಂಆರ್ ಜಿ ಗ್ರೂಪ್ ಸಿಎಂಡಿ ಡಾ. ಕೆ ಪ್ರಕಾಶ್ ಶೆಟ್ಟಿ ಅವರು ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮ ಸಂಭ್ರಮಕ್ಕೆ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.  ಈಗಾಗಲೇ ಸಾವಿರಾರು ಜನರಿಗೆ ದೇಶಾದ್ಯಾoತ ಉದ್ಯೋಗ ನೀಡಿ, […]

ಸಂಘ, ಸಂಸ್ಥೆಗಳು

ಪಟ್ಲ ಫೌಂಡೇಶನ್ ಟ್ರಸ್ಟ್  ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ – ಪಟ್ಲ ಸತೀಶ್ ಶೆಟ್ಟಿ (Patla Foundation Trust Dashama Sambraham: Target of collecting 10 crore donations – Patla Satish Shetty)

ಪಟ್ಲ ಫೌಂಡೇಶನ್ ಟ್ರಸ್ಟ್  ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ – ಪಟ್ಲ ಸತೀಶ್ ಶೆಟ್ಟಿ (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮದ ಹಿನ್ನಲೆಯಲ್ಲಿ ಈ ಬಾರಿ ದಾನಿಗಳಿಂದ, ಕಲಾ ಪೋಷಕರಿಂದ ಕನಿಷ್ಠ 10 ಕೋಟಿ ದೇಣಿಗೆಯನ್ನು ಸಂಗ್ರಹಿಸಿಡಲು ತೀರ್ಮಾನಿಸಿದೆ.  ಇದೇ ಹಣದಿಂದ ಕಲಾವಿದರಿಗೆ ನೆರವು ನೀಡಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. ಜೂನ್ 1 ರಂದು ಅಡ್ಯಾರ್ […]

ಸಂಘ, ಸಂಸ್ಥೆಗಳು

 ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ (Fifth anniversary of the Yakshadhruva Patla Foundation Surathkal unit)

ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ನಾವು ತುಳುನಾಡಿನ ಮಣ್ಣಲ್ಲಿ ಹುಟ್ಟಿರುವುದಕ್ಕೆ ಹೆಮ್ಮೆ ಪಡಬೇಕು -ಪಟ್ಲ ಸತೀಶ್ ಶೆಟ್ಟಿ (Surathkal) ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಕಾರ್ಯಕ್ರಮ ಬಂಟರ ಭವನ ವಠಾರದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.  ಬಳಿಕ ಮಾತಾಡಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕ ಬಹಳಷ್ಟು ಒಳ್ಳೆಯ […]

Uncategorised ಸಂಘ, ಸಂಸ್ಥೆಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾ ದ ಉದ್ಯಮಿಯಿಂದ 1.25 ಕೋಟಿ ದೇಣಿಗೆ (American businessman donates Rs 1.25 crore to Yakshadhruva Patla Foundation Trust)

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾ ದ ಉದ್ಯಮಿಯಿಂದ 1.25 ಕೋಟಿ ದೇಣಿಗೆ (Mangaluru) ಮಂಗಳೂರು ; ಹಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾ ಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಅವರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ಶುಭದಿನವೇ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಒಂದು ಕೋಟಿ ಇಪ್ಪತ್ತೈದು ಲಕ್ಷ […]

ನಿಧನ ಸಂಘ, ಸಂಸ್ಥೆಗಳು

ಮಂಗಳೂರಿನಲ್ಲಿ ಯಕ್ಷಗಾನ ದಿಗ್ಗಜ ದಿ. ಜಯರಾಮ ಆಚಾರ್ಯರಿಗೆ ಸಾರ್ವಜನಿಕ ನುಡಿ ನಮನ

ಮಂಗಳೂರಿನಲ್ಲಿ ಯಕ್ಷಗಾನ ದಿಗ್ಗಜ ದಿ. ಜಯರಾಮ ಆಚಾರ್ಯರಿಗೆ ಸಾರ್ವಜನಿಕ ನುಡಿ ನಮನ    ಮಂಗಳೂರಿನಲ್ಲಿ ಯಕ್ಷಗಾನ ದಿಗ್ಗಜ ದಿ. ಜಯರಾಮ ಆಚಾರ್ಯರಿಗೆ ಸಾರ್ವಜನಿಕ ನುಡಿ ನಮನ   ಜಯರಾಮ ಆಚಾರ್ಯರವರು ಹಾಸ್ಯ ಪಾತ್ರಕ್ಕೆ ಗೌರವ ತಂದವರು : ಪ್ರಭಾಕರ ಜೋಷಿ ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ (Mangaluru) ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ  ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು. ಸ್ವಾಭಿಮಾನಿಯಾಗಿದ್ದ ಜಯರಾಮ […]

ಸಂಘ, ಸಂಸ್ಥೆಗಳು

 ಪಟ್ಲ ಫೌಂಡೇಶನ್ ಟ್ರಸ್ಟ್ : ಯಕ್ಷಾಶ್ರಯದಲ್ಲಿ 31 ನೇ ಮನೆ ಹಸ್ತಾಂತರ (Patka Foundation : Handover of 31st house in Yakshashrya)

ಪಟ್ಲ ಫೌಂಡೇಶನ್ ಟ್ರಸ್ಟ್ : ಯಕ್ಷಾಶ್ರಯದಲ್ಲಿ 31 ನೇ ಮನೆ ಹಸ್ತಾಂತರ (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ  ಹಸ್ತಾಂತರಗೊಂಡಿತು. ಉದ್ಯಮಿ ಬಿ. ರಘುನಾಥ ಸೋಮಯಾಜಿ ಕೊಡುಗೆ ನೀಡಿದ ಈ ಮನೆಯನ್ನು ಸರಪಾಡಿ ಗ್ರಾಮದ ಮಠದಬೆಟ್ಟು ಎಂಬಲ್ಲಿ ಧರ್ಮಸ್ಥಳ ಮೇಳದ ಕಲಾವಿದ ಚಂದ್ರಶೇಖರ ಸರಪಾಡಿ ಅವರು ಕುಟುಂಬಕ್ಕೆ ಹಸ್ತಾಂತರಿಸಿ ಗೃಹಪ್ರವೇಶ ನೆರವೇರಿಸಲಾಯಿತು.  ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ […]

ನಿಧನ

ತೆಂಕುತಿಟ್ಟಿನ ಪ್ರಸಿದ್ದ ಹಾಸ್ಯಗಾರ, ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ (Yakshagana comedian artist   Bantwala Jayarama Acharya passes away)

 ತೆಂಕುತಿಟ್ಟಿನ ಪ್ರಸಿದ್ದ ಹಾಸ್ಯಗಾರ, ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ     (Bantwala) ಬಂಟ್ವಾಳ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತೆಂಕುತಿಟ್ಟಿನ ಪ್ರಸಿದ್ದ ಹಾಸ್ಯಗಾರರಾದ ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ದೈವಾಧೀನರಾಗಿದ್ದಾರೆ. ಬಂಟ್ವಾಳ ಕಾಲೇಜ್ ರಸ್ತೆಯಲ್ಲಿ ನಿವಾಸ ಹೊಂದಿರುವ ಅವರು ಪತ್ನಿ, ಒರ್ವ ಪುತ್ರ, ಒರ್ವಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ತೆರಳಿದ್ದ ಅವರು, ಇಂದು ಮುಂಜಾನೆ ನಾಲ್ಕು […]

ಸಂಘ, ಸಂಸ್ಥೆಗಳು

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ ಗೌರವ (Trbute to Patla Sathish Shetty on behalf of Wold Bunts Sangha)

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ ಗೌರವ (Mangaluru) ಮಂಗಳೂರು: ಯಕ್ಷದ್ರುವ ಪಟ್ಲ ಫೌಂಡೇಶನ್‌ನ ಅಧ್ಯಕ್ಷರು, ಯಕ್ಷದ್ರುವ ಕೊ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರು ಆಗಿರುವ  ಪಟ್ಲ ಸತೀಶ್ ಶೆಟ್ಟಿಯವರು ಅಮೇರಿಕಾದ 22 ದೇಶಗಳಲ್ಲಿ ಯಕ್ಷಯಾನದ ಯಶಸ್ವಿ ಕಾರ್ಯಕ್ರಮ ನಡೆಸಿ ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಕಾವೂರು ಶ್ರೀ ಹಿಲ್ ಸೈಡ್ ಸಭಾಂಗಣದಲ್ಲಿ ನಡೆದ ಯಕ್ಷದ್ರುವ ಕೊ-ಆಪರೇಟಿವ್ ಸೊಸೈಟಿ ಆಯೋಜಿಸಿದ ಕಾರ್ಯಕ್ರಮದಲ್ಲಿಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಪಟ್ಲ ಸತೀಶ್ ಶೆಟ್ಟಿ ದಂಪತಿಗಳನ್ನು […]

eMedia Kannada  @2025. All Rights Reserved.