Tag: patla foundation

ದೇಶ-ವಿದೇಶ ಮನೋರಂಜನೆ

 ಅಮೇರಿಕಾ ಪ್ರವಾಸದಿಂದ ತಾಯ್ನಾಡಿಗೆ ಮರಳಿದ ಯಕ್ಷಧ್ರುವ ಪಟ್ಲ ಯಕ್ಷಗಾನ ತಂಡ (The Yaksha Dhruva Patla Yakshagana troupe returned from the US tour)

ಅಮೇರಿಕಾ ಪ್ರವಾಸದಿಂದ ತಾಯ್ನಾಡಿಗೆ ಮರಳಿದ ಯಕ್ಷಗಾನ ತಂಡ ಅಮೇರಿಕಾದಲ್ಲಿ ಯಕ್ಷಗಾನ ಕಲೆಗೆ ಸಿಕ್ಕ ಗೌರವ ಅವಿಸ್ಮರಣೀಯ” –ಪಟ್ಲ ಸತೀಶ್ ಶೆಟ್ಟಿ  (Mangaluru) ಮಂಗಳೂರು: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳು ಸ್ವಾಗತ ಕೋರಿದರು.  ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 […]

social service

ಪಟ್ಲ ಟ್ರಸ್ಟಿನಿಂದ ಯಕ್ಷಾಶ್ರಯದಿಂದ ಮನೆ ಹಸ್ತಾಂತರ (Handing over house from Yakshashraya by Patla trust)

ಪಟ್ಲ ಟ್ರಸ್ಟಿನಿಂದ ಯಕ್ಷಾಶ್ರಯದಿಂದ ಮನೆ ಹಸ್ತಾಂತರ  ಮಂಗಳೂರು: ಯಕ್ಷ ಧ್ರುವ ಪಟ್ಲ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಕನಸಿನ “ಪಟ್ಲ ಯಕ್ಷಾಶ್ರಯ” ಯೋಜನೆಯ 30 ನೇ ಮನೆಯನ್ನು ಫಲಾನುಭವಿ ಶ್ರೀ ಕಟೀಲು ಮೇಳದ ಒಂದನೇ ಮೇಳದ  ಕಲಾವಿದ  ಪ್ರಶಾಂತ್ ಕಲ್ಲಡ್ಕರವರಿಗೆ ಹಸ್ತಾಂತರಿಸಲಾಯಿತು. ಯಕ್ಷಧ್ರುವ ಪಟ್ಲ ಟ್ರಸ್ಟಿನ ಮಹಾದಾನಿಗಳೂ, ಪ್ರತಿಷ್ಠಿತ MRG ಸಮೂಹ ಸಂಸ್ಥೆಗಳ ಮಾಲಕರಾದ ಡಾ. ಕೊರಂಗ್ರಪಾಡಿ ಪ್ರಕಾಶ ಶೆಟ್ಟಿಯವರು ಕೊಡುಗೆಯಾಗಿ ಈ ಮನೆಯನ್ನು ನೀಡಿರುತ್ತಾರೆ.   ಮನೆಯ ಕೀಲಿ ಕೈ ಹಸ್ತಾಂತರ ಸಂದರ್ಭದಲ್ಲಿ ಟ್ರಸ್ಟಿನ ಬಂಟ್ವಾಳ ಘಟಕದ ಅಧ್ಯಕ್ಷ […]

ಕರಾವಳಿ ದೇಶ-ವಿದೇಶ

ಜು.9ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ (Yakshadhruv patla Foundation artists travel to USA on 9th June)

ಜು.9ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ (Mangaluru) ಮಂಗಳೂರು: “ಜುಲೈ 9ನೇ ತಾರೀಕು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ ಎಂದು  ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು ಮಂಗಳೂರು ಪ್ತರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.  ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ) USA ಇದರ ಆಯೋಜನೆಯನ್ನು ಮಾಡುತ್ತಿದೆ. ಅಮೇರಿಕಾ ಸರಕಾರದ ಮಾನ್ಯತೆ ಪಡೆದ ಕಾರಣ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ […]

social service

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಉಚಿತ ಯಕ್ಷಗಾನ ತರಬೇತಿ ಅಭಿಯಾನ (Yaksha Dhruva Patla Foundation : Free yakshagana training camp)

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಉಚಿತ ಯಕ್ಷಗಾನ ತರಬೇತಿ ಅಭಿಯಾನ (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ವತಿಯಿಂದ  ಉಚಿತ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವನ್ನು ಮುಳ್ಳಕಾಡು ಸರಕಾರಿ ಹಿರಿಯ  ಪ್ರಾಥಮಿಕ ಶಾಲೆಯಲ್ಲಿ ಮೇಯರ್  ಸುಧೀರ್ ಶೆಟ್ಟಿ ಕಣ್ಣೂರು ಉದ್ಘಾಟಿಸಿದರು. ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ಪಟಗಾರ ಅಧ್ಯಕ್ಷತೆ ವಹಿಸಿದ್ದರು.  ಪಟ್ಲ ಫೌಂಡೇಶನ್ ಟ್ರಸ್ಟ್ ನ  ಸ್ಥಾಪಕಾಧ್ಯಕ್ಷ  ಸತೀಶ್ […]

ಶಾಲಾ ಕಾಲೇಜು

ಎಕ್ಕಾರು : ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ (Ekkaru: Inaguration of Yaksha Shikshana)

ಎಕ್ಕಾರು : ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ಯಕ್ಷಗಾನ ಅದ್ಭುತ ಕಲೆ : ಗಿರೀಶ್ ಶೆಟ್ಟಿ ಕಟೀಲು (Yekkaru) ಎಕ್ಕಾರು : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು ರಮ್ಯ ಅದ್ಬುತ ಕಲೆ ಎಂದು  ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು -ಎಕ್ಕಾರು ಘಟಕದ ಆಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು ಹೇಳಿದ್ದಾರೆ. ಸರಕಾರಿ ಪ್ರೌಢಶಾಲೆ ಬಡಗ […]

social service

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024″(“Yaksha Dhruv patlaSambhrama 2024” At Adyar Garden 0n 26th May)

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024” ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಮೆರುಗು, ಕಲಾವಿದರಿಗೆ  ವಿವಿಧ ಯೋಜನೆ (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಆಶ್ರಯದಲ್ಲಿ ಮೇ 26 ರಂದು ಭಾನುವಾರ  ಅಡ್ಯಾರ್ ನಲ್ಲಿರುವ ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಮಾರಂಭ 2024” ಜರಗಲಿದೆ. ಸಮಾರಂಭದಲ್ಲಿ ಬೆಳಿಗ್ಗೆ 7.45 ಕ್ಕೆ ಚೌಕಿಪೂಜೆ, ಅಬ್ಬರ ತಾಳ, ಬಳಿಕ ಮಹಿಳಾ ಯಕ್ಷಗಾನ‌ ನಡೆಯಲಿದೆ. ಬಳಿಕ 9 […]

social service

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ (Patla Sathish Shetty calls to make Patla Sambhrama a success)

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ *ಪತ್ತುಮುಡಿ ಸೌಧದಲ್ಲಿ ಪೂರ್ವಭಾವಿ ಸಭೆ* (Mangaluru) ಮಂಗಳೂರು: ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ “ಪಟ್ಲ ಸಂಭ್ರಮ” ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ ಫೌಂಡೇಶನ್ ನ ಎಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಸಕ್ರಿಯವಾಗಿ ಭಾಗವಹಿಸುವಂತೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.  ಪಟ್ಲ ಸಂಭ್ರಮ ಕಾರ್ಯಕ್ರಮದ ಕುರಿತು ಪತ್ತುಮುಡಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]

Uncategorised

  ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ನಗರ ಘಟಕದ ಆಮಂತ್ರಣ ಪತ್ರಿಕೆ ಬಿಡುಗಡೆ (Patla Fondation invitation relese)

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ನಗರ ಘಟಕದ ಆಮಂತ್ರಣ ಪತ್ರಿಕೆ ಬಿಡುಗಡೆ  (Mangaluru) ಮಂಗಳೂರು: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ)ನ ಮಂಗಳೂರು ನಗರ ಘಟಕದ ಪಂಚಮ ವಾರ್ಷಿಕ ಸಂಭ್ರಮವು ಮೇ 23 ಗುರುವಾರ ಸಂಜೆ 3 ರಿಂದ ರಾತ್ರಿ 9ರ ತನಕ ಮಂಗಳೂರು ಪುರ ಭವನದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಎಮ್ ಆರ್ ಪಿ ಎಲ್ ಕಂಟ್ರಾಕ್ಟರ್ ಅಸೋಸಿಯೇಷನ್ ನ ಅಧ್ಯಕ್ಷರಾದ ಬಾಳದ ಗುತ್ತು ಲ| ಸಂತೋಷ್ ಪೂಂಜಾ ಬಿಡುಗಡೆಗೊಳಿಸಿ […]

social service

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ Yaksha Education for Government School Childrens: Patla Sathish Shetty)

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ– ಪಟ್ಲ ಸತೀಶ್ ಶೆಟ್ಟಿ (Mangaluru) ಮಂಗಳೂರು : ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್  ಮುಂದಾಗಿದೆ ಎಂದು ಟ್ರಸ್ಟ್‌ ನ  ಸ್ಥಾಪಕಾಧ್ಯಕ್ಷ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ (Patla Sathish Shetty) ಹೇಳಿದರು.  ಮಂಗಳೂರು ಪ್ರೆಸ್ ಕ್ಲಬ್  ಗೌರವ […]

social service

ಸುರತ್ಕಲ್ : ಪಟ್ಲ ಫೌಂಡೇಶನ್ ಘಟಕದ ಚತುರ್ಥ ವಾರ್ಷಿಕೋತ್ಸವ (Surathkal : 4th Anniversary of patla Foundation)

ಸುರತ್ಕಲ್ : ಪಟ್ಲ ಫೌಂಡೇಶನ್ ಘಟಕದ ಚತುರ್ಥ ವಾರ್ಷಿಕೋತ್ಸವ (Surathkal) ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ  ವಾಸುದೇವ ಐತಾಳ್ (Vasudeva Aital USA) (ಯುಎಸ್‌ಎ) ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಅವರು ಮಾತನಾಡಿ, ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ ಮೂಲಕ ಅಲ್ಲಿನ ಜನರಿಗೂ ನಮ್ಮ ಕರಾವಳಿಯ ಸಂಸ್ಕೃತಿಯ ಪರಿಚಯ ಮಾಡಿದ ಕೀರ್ತಿ ಪಟ್ಲ […]

eMedia Kannada  @2025. All Rights Reserved.