Tag: patla foundation

social service

ಮಂಗಳಮುಖಿ ಪರಿವಾರಕ್ಕೂ ಪಟ್ಲ ಫೌಂಡೇಶನಿನ ನೆರವಿನ ಭರವಸೆ – ಪಟ್ಲ ಸತೀಶ್ ಶೆಟ್ಟಿ (Patla Foundation promises helf to Mangala Mukhi Parivar : Patla Sathish Shetty)

ಮಂಗಳಮುಖಿ ಪರಿವಾರಕ್ಕೂ ಪಟ್ಲ ಫೌಂಡೇಶನಿನ ನೆರವಿನ ಭರವಸೆ – ಪಟ್ಲ ಸತೀಶ್ ಶೆಟ್ಟಿ  (Mangaluru) ಮಂಗಳೂರು: ಸಮಾಜದಲ್ಲಿ ತೃತೀಯ ಲಿಂಗಿಗಳಾಗಿ ಗೌರವಯುತವಾಗಿ ಜೀವನ ನಡೆಸುತ್ತಿರುವ ಮಂಗಳೂರಿನ ಅಶೋಕನಗರ ದಂಬೇಲಿನ ಮಂಗಳಮುಖಿ ಐಶ್ವರ್ಯ ಪರಿವಾರದ ಸದಸ್ಯರು ಒಟ್ಟು ಸೇರಿ ಕೋಡಿಕಲ್ ಕಟ್ಟೆಯ ಬಳಿ ದ್ವಿತೀಯ ಬಾರಿಗೆ ಪಾವಂಜೆ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟವನ್ನು ನೆರವೇರಿಸಿದರು.  ಈ ಸಂದರ್ಭದಲ್ಲಿ ‘ಕಲಾವಿದರ ಕಾಮಧೇನು’ ಪಟ್ಲ ಸತೀಶ್ ಶೆಟ್ಟಿಯವರು (Patla Sathish Shetty)ಪಟ್ಲ ಫೌಂಡೇಶನ್ ಟ್ರಸ್ಟ್ (Patla Foundation Trust) […]

ಶಾಲಾ ಕಾಲೇಜು

ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ- 2023-24’ (Patla Foundation’s Yaksha Dhruva Vidhyarthi Sammilana 2023-24 at Alvas)

ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ- 2023-24’ ಶಾಲೆಯಲ್ಲಿ ಯಕ್ಷ ಶಿಕ್ಷಣ ನೀಡಬೇಕು: ಶಾಸಕ ಕೋಟ್ಯಾನ್ (Moodabidri) ವಿದ್ಯಾಗಿರಿ (ಮೂಡುಬಿದಿರೆ): ‘ಮಕ್ಕಳಿಗೆ ಶಾಲೆಯಲ್ಲಿ ಯಕ್ಷ ಶಿಕ್ಷಣವನ್ನೂ ನೀಡಬೇಕು’ ಎಂದು ಮೂಡಬಿದ್ರಿ – ಮೂಲ್ಕಿ ಶಾಸಕ ಉಮಾನಾಥ್ ಎ. ಕೋಟ್ಯಾನ್ (MLA Umanath Kotian) ಹೇಳಿದರು. ವಿದ್ಯಾಗಿರಿಯ ಮುಂಡ್ರೆದ ಗುತ್ತು ಅಮರನಾಥ ಶೆಟ್ಟಿ (ಕೃಷಿ ಸಿರಿ) ಸಭಾಂಗಣದಲ್ಲಿ ಮಂಗಳವಾರ ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ನಡೆದ ಪ್ರಾಥಮಿಕ ಮತ್ತು […]

ಪ್ರಚಲಿತ

ಪಟ್ಲ ಯಕ್ಷಾಶ್ರಯ ಟ್ರಸ್ಟ್ ನಿಂದ ಹನುಮಗಿರಿ ಯಕ್ಷಗಾನ ಮೇಳದ ಕಲಾವಿದನಿಗೆ ಮನೆ ಹಸ್ತಾಂತರ (Patla trust: House handed over to Yakshagana Artist)

ಪಟ್ಲ ಯಕ್ಷಾಶ್ರಯ ಟ್ರಸ್ಟ್ ನಿಂದ ಹನುಮಗಿರಿ ಯಕ್ಷಗಾನ ಮೇಳದ ಕಲಾವಿದನಿಗೆ ಮನೆ ಹಸ್ತಾಂತರ  (Mangaluru)ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಾಶ್ರಯ ಯೋಜನೆಯಡಿ ಹನುಮಗಿರಿ ಮೇಳದ ಕಲಾವಿದ  ರೂಪೇಶ್ ಆಚಾರ್ಯ ಇವರಿಗೆ  ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ  “ಶ್ರೀದೇವಿನಿಲಯ”ನೂತನ ಮನೆಯ  ಕೀಲಿಕೈ ಹಸ್ತಾಂತರವು ಸಂಪನ್ನಗೊಂಡಿತು. ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು (Patla Sathish Shetty) ಹಾಗೂ ನೂತನ ಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ  ಅಶೋಕ್ ಶೆಟ್ಟಿ ಬೆಳ್ಳಾಡಿಯವರು […]

ಕರಾವಳಿ

ಫೆಬ್ರವರಿ 6 ಕ್ಕೆ  ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ಕಾರ್ಯಕ್ರಮ (State Level Yaksha druva Vidhyarthi Sammilana 2023-24 on Feb 6)

ಫೆಬ್ರವರಿ 6 ಕ್ಕೆ  ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ಕಾರ್ಯಕ್ರಮ  ಮಂಗಳೂರು: ದಿನಾಂಕ: 28-01-2024, ರವಿವಾರ ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆ ಇಲ್ಲಿ ನಡೆಯಲಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆಬ್ರವರಿ 06, 2024 ರ ಮಂಗಳವಾರಕ್ಕೆ ಮುಂದೂಡಲ್ಪಟ್ಟಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಸಹಯೋಗದೊಂದಿಗೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆ ಇಲ್ಲಿ […]

ಕರಾವಳಿ ಮನೋರಂಜನೆ

 “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ (Jagannath Shetty Bala Conffered the title of RANGA KALA BHANDHU)

“ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ (Mngaluru)  ಮಂಗಳೂರು: ರಂಗಭೂಮಿಯಲ್ಲಿ ಶ್ರೀ ಲಲಿತೆ ಕಲಾವಿದರ ತಂಡ ವಿಭಿನ್ನ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಪ್ರೇಕ್ಷಕರಿಗೆ ಹೊಸತನವನ್ನು ನೀಡಿದೆ. ಅದರಲ್ಲೂ ಶ್ರೀಲಲಿತೆ ಕಲಾವಿದರು ತಂಡದಿಂದ ಪ್ರದರ್ಶನಗೊಂಡ ಗರುಡ ಪಂಚಮಿ ನಾಟಕದಲ್ಲಿ ವಿಶಿಷ್ಠವಾದ ರಂಗವಿನ್ಯಾಸವನ್ನು ಬಳಸಲಾಗಿದೆ. ಕಿಶೋರ್ ಡಿ ಶೆಟ್ಟಿ ಅವರು ರಂಗಭೂಮಿಗೆ ಬಹಳಷ್ಟು ಉತ್ತಮ ಮೌಲ್ಯಯುತ ನಾಟಕಗಳನ್ನು ನೀಡಿದ್ದಾರೆ. ಸಮಾಜಕ್ಕೆ ಉತ್ತಮ ಸಂದೇಶವೂ ಇದೆ ಎಂದು ಯಕ್ಚಧ್ರುವ ಪಟ್ಲ ಫೌಂಡೇಶನ್ […]

ಕರಾವಳಿ ಜೀವನಶೈಲಿ

ಕನ್ನಡದ ಶುದ್ಧ ಭಾಷೆಯನ್ನು ಯಕ್ಷಗಾನದಲ್ಲಿ ಕಾಣಬಹುದು: ಶಾಸಕ ಗುರುರಾಜ ಗಂಟಿಹೊಳೆ (MLA Gururaj Gantihole)

ಕನ್ನಡದ ಶುದ್ಧ ಭಾಷೆಯನ್ನು ಯಕ್ಷಗಾನದಲ್ಲಿ ಕಾಣಬಹುದು: ಶಾಸಕ ಗುರುರಾಜ ಗಂಟಿಹೊಳೆ   ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ (Yaksha Dhruva Foundation) ಗೋವಾ ಘಟಕ ಉದ್ಘಾಟನೆ Goa-Panajim) ಗೋವಾ- ಪಣಜಿ: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದ್ದಾರೆ.    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ […]

ಕರಾವಳಿ

ಪಟ್ಲ ಟ್ರಸ್ಟ್ ಯಕ್ಷಾಶ್ರಯದಿಂದ ಕಲಾವಿದರಿಗೆ ಮನೆ ನಿರ್ಮಾಣಕ್ಕೆ ಚೆಕ್ ವಿತರಣೆ

ಪಟ್ಲ ಟ್ರಸ್ಟ್ ಯಕ್ಷಾಶ್ರಯದಿಂದ ಕಲಾವಿದರಿಗೆ ಮನೆ ನಿರ್ಮಾಣಕ್ಕೆ ಚೆಕ್ ವಿತರಣೆ ಮಂಗಳೂರು: ಯಕ್ಷಧ್ರುವ  ಫೌಂಡೇಶನ್ ಟ್ರಸ್ಟ್ ನಿಂದ  “ಯಕ್ಷಾಶ್ರಯ” ಯೋಜನೆಯಿಂದ ಕಂಕನಾಡಿ ಬಳಿಯ “ಅಟ್ಟಣೆ” ಹೋಟೆಲ್ ನ ಸಭಾಂಗಣದಲ್ಲಿ  ಆಯೋಜಿಸಲಾಗಿದ್ದ ಕೇಂದ್ರೀಯ ಸಮಿತಿಯ ಸಭೆಯಲ್ಲಿ ರೂಪಾಯಿ 15 ಲಕ್ಷ ಮೊತ್ತವನ್ನು ಫಲಾನುಭವಿ ಕಲಾವಿದರಿಗೆ  ವಿತರಿಸಲಾಯಿತು. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.  ಕಲಾವಿದರಿಗೆ ಮನೆಕಟ್ಟಲು ದಾನಿಗಳಿಂದ ಸಂಗ್ರಹಿಸಿ ನೀಡುವ ಸಹಾಯ ಧನವನ್ನು ಮನೆ ನಿರ್ಮಾಣದ ಸದ್ಬಳಕೆಯಲ್ಲಿ ಒಳ್ಳೆಯ ಮನೆ ಕಟ್ಟಿ ನೆಮ್ಮದಿಯ […]

ಕರಾವಳಿ

*ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷಾಶ್ರಯ ಯೋಜನೆಯಡಿ ಆರ್ಥಿಕ ಕೊಡುಗೆ*

ಮಂಗಳೂರು: ಯಕ್ಷಗಾನ ಕಲಾವಿದರಿಗೆ ಯಕ್ಷಧ್ರುವ  ಪಟ್ಲ ಫೌಂಡೇಶನ್ ಟ್ರಸ್ಟಿನ ಯೋಜನೆಗಳಲ್ಲಿ ಒಂದಾದ ಯಕ್ಷಾಶ್ರಯದಡಿ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯವನ್ನು ಟ್ರಸ್ಟ್ ಕಚೇರಿಯಲ್ಲಿ ವಿತರಿಸಲಾಯಿತು. ಸುಂಕದಕಟ್ಟೆ ಮೇಳದ ಜಯೇಂದ್ರ  ಕಿದೂರ್, ಸಸಿಹಿತ್ಲು ಮೇಳದ ಗುಡ್ಡಪ್ಪ ಸುವರ್ಣ ಇವರುಗಳಿಗೆ 2ನೇ ಕಂತು ಮತ್ತು ಬಪ್ಪನಾಡು ಮೇಳದ ನಾಗಪ್ಪ ಪಡುಮಲೆ ಇವರಿಗೆ ಕೊನೆಯ ಕಂತಿನ ಮೊತ್ತದ ಚಕ್ಕನ್ನು ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು  ವಿತರಿಸಿದರು. ಈ ಸಂದರ್ಭದಲ್ಲಿ ಫೌಂಡೇಶನಿನ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ […]

ದೇಶ-ವಿದೇಶ ಮನೋರಂಜನೆ

ಯು.ಕೆ. ಯ ಸಂಸದೆ ಸೀಮಾ ಮಲ್ಹೋತ್ರರಿಂದ ಯಕ್ಷಗಾನಕ್ಕೆ ವಿಶ್ವಮಾನ್ಯತೆ ಸಿಗುವ ಭರವಸೆ

    ಲಂಡನ್:  ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿದ ಯೂರೋಪ್ ಪ್ರವಾಸದ ಮೊದಲ ದಿನವಾದ ಜೂನ್ 17 ರಂದು ಕನ್ನಡಿಗರು ಯು.ಕೆ ಆಶ್ರಯದಲ್ಲಿ ಲಂಡನ್ ನಲ್ಲಿ  ನಡೆದ ಉದ್ಘಾಟನಾ ಸಮಾರಂಭವನ್ನು  ಯುನೈಟೆಡ್ ಕಿಂಗ್ಡಮ್ (ಯು.ಕೆ) ಸರಕಾರದ  ಸಂಸದೆ ಸೀಮಾ  ಮಲ್ಹೋತ್ರ, ಮತ್ತು ದೀಪಕ್ ಚೌಧರಿ ಸಚಿವರು (ಸಮನ್ವಯ) ಭಾರತದ ಹೈಕಮಿಷನ್ ಇವರು ಉದ್ಘಾಟಿಸಿದರು.  ಯಕ್ಷಗಾನವನ್ನು ನೋಡಿ ಆನಂದಿಸಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಕಾರ್ಯ ವೈಖರಿಯನ್ನು ಶ್ಲಾಘಿಸಿ  ಯಕ್ಷಗಾನದ ಈ ಕಲೆಗೆ ವಿಶ್ವಮಾನ್ಯತೆ ಸಿಗುವಲ್ಲಿ ನಮ್ಮ […]

eMedia Kannada  @2025. All Rights Reserved.