Tag: patla satheesh shetty

Uncategorised ಸಹಾಯ ಹಸ್ತ

ಹೊಸತನಕ್ಕೆ ಸಾಕ್ಷಿಯಾದ ಪಾವಂಜೆ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ (Pavanje Gyanashakti Subramanya Swamy Dashavatara Yakshagana Mandali, a witness to innovation)

ಹೊಸತನಕ್ಕೆ ಸಾಕ್ಷಿಯಾದ ಪಾವಂಜೆ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ  ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಕಲಾವಿದರಿಗೆ  ಇ.ಎಸ್.ಐ ಮತ್ತು ಭವಿಷ್ಯನಿಧಿ ಸವಲತ್ತು (Mulki) ಮೂಲ್ಕಿ: ಆರು ವರ್ಷಗಳನ್ನು‌ಪೂರ್ಣಗೊಳಿಸಿರುವ ಶ್ರೀ‌ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆಯ ಕಲಾವಿದರಿಗೆ ದೇವಳದ ಆಡಳಿತ ಮಂಡಳಿ ವತಿಯಿಂದ  ಯಕ್ಷರಂಗದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಇ.ಎಸ್.ಐ ಮತ್ತು ಭವಿಷ್ಯನಿಧಿ ಸವಲತ್ತು ನೀಡುವ ಮೂಲಕ ಯಕ್ಷರಂಗದಲ್ಲಿ ಹೊಸ ವ್ಯವಸ್ಥೆಗೆ ಸಾಕ್ಷಿಯಾಗಿದ್ದು, ಕಲಾವಿದರಿಗೆ ಈಗ ಮತ್ತಷ್ಟು ಆರೋಗ್ಯ […]

ನಿಧನ

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ನಿಧನ (Dharmadarshi Diwakar Pujari of Koragajja Kshetra passes away)

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ನಿಧನ   ಕಾಸರಗೋಡಿನಲ್ಲಿ‌ ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತ (Mundkuru) ಮುಂಡ್ಕೂರು:  ಮುಂಡ್ಕೂರು ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ (60)ಯವರು ಭಾನುವಾರ ನಿಧನ ಹೊಂದಿದರು.    ಕಾಸರಗೋಡಿನಲ್ಲಿ‌ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತಕ್ಕೊಳಗಾದ ದಿವಾಕರ ಪೂಜಾರಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.    ಮುಂಡ್ಕೂರಿನ ಜಾರಿಗೆಕಟ್ಟೆಯಲ್ಲಿ ಕೊರಗಜ್ಜ,ಕೊರಗರ ಪಂಜುರ್ಲಿ ಸಹಿತ ವಿವಿಧ ಪರಿವಾರ ಶಕ್ತಿಗಳ ಕೇಂದ್ರಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಿದ್ದು, ಕ್ಷೇತ್ರದಲ್ಲಿ […]

ನಿಧನ

ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ (Yakshagana artist Kodi Kushta Ganiga passes away)

 ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ    (Udupi) ಉಡುಪಿ: ತೆಂಕುತಿಟ್ಟಿನ ಮೇರು ಕಲಾವಿದ, ಕಟೀಲು ಮೇಳದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ ಕೋಡಿ ಕುಷ್ಟ ಗಾಣಿಗ ಕುಂದಾಪುರದ ಕೃಷ್ಣ ಗಾಣಿಗ (78)ಅಲ್ಪಕಾಲ ದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ನಿಧನರಾದರು. ಕಟೀಲು ಕ್ಷೇತ್ರ ಮಹಾತ್ಮೆಯ ನಂದಿನಿ ಪಾತ್ರದ ಮೂಲಕ ಜನ ಮನ್ನಣೆ ಪಡೆದ ಇವರು ಶ್ರೀ ದೇವಿ ಮಹಾತ್ಮೆಯ ದೇವಿ ಪಾತ್ರ ಇಂದಿಗೂ ಯಕ್ಷಪ್ರೇಮಿಗಳು ನೆನಪಿಸಿಕೊಳ್ಳುತ್ತಾರೆ. ಉಡುಪಿ ಕಲಾರಂಗ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ […]

CONGARTULATIONS ಸಂಘ, ಸಂಸ್ಥೆಗಳು

 ಡಾ.ಕೆ. ಪ್ರಕಾಶ್ ಶೆಟ್ಟಿ  ಇವರಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ 2 ಕೋಟಿ ರೂ. ದೇಣಿಗೆ (Dr. K. Prakash Shetty donates Rs. 2 crore to Yakshadhruva Patla Foundation Trust)

ಡಾ.ಕೆ. ಪ್ರಕಾಶ್ ಶೆಟ್ಟಿ  ಇವರಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ 2 ಕೋಟಿ ರೂ. ದೇಣಿಗೆ (Mangaluru) ಮಂಗಳೂರು: ಪಟ್ಲ ಫೌಂಡೇಶನ್‌ನ ಆಧಾರ ಸ್ತಂಭ, ಯಕ್ಷಧ್ರುವ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ, ಸಾವಿರಾರು ಕುಟುಂಬಗಳ ಕಣ್ಣೀರು ಒರೆಸಿ ಆ ಮನೆಗಳ ನಂದಾದೀಪವಾಗಿ ಬೆಳಗುತ್ತಿರುವ ಎಂಆರ್ ಜಿ ಗ್ರೂಪ್ ಸಿಎಂಡಿ ಡಾ. ಕೆ ಪ್ರಕಾಶ್ ಶೆಟ್ಟಿ ಅವರು ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮ ಸಂಭ್ರಮಕ್ಕೆ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.  ಈಗಾಗಲೇ ಸಾವಿರಾರು ಜನರಿಗೆ ದೇಶಾದ್ಯಾoತ ಉದ್ಯೋಗ ನೀಡಿ, […]

Uncategorised

ಮಕ್ಕಳು ಯಕ್ಷಗಾನದತ್ತ ಆಕರ್ಷಿಸುತ್ತಿರುವುದು ಒಳ್ಳೆಯ ಬೆಳವಣಿಗೆ : ನೃತ್ಯ ವಿದುಷಿ ಪ್ರತಿಭಾ ಎಲ್ ಸಾಮಗ (Children being attracted to Yakshagana is a good development: Dancer Pratibha L. Samaga

ಮಕ್ಕಳು ಯಕ್ಷಗಾನದತ್ತ ಆಕರ್ಷಿಸುತ್ತಿರುವುದು ಒಳ್ಳೆಯ ಬೆಳವಣಿಗೆ : ನೃತ್ಯ ವಿದುಷಿ ಪ್ರತಿಭಾ ಎಲ್ ಸಾಮಗ  ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ  ಮಹಿಳಾ ಘಟಕದ 8 ನೇ ವಾರ್ಷಿಕೋತ್ಸವ (Surathkal) ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಬಂಟರ ಭವನದಲ್ಲಿ ನಡೆಯಿತು. ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತ ಹೆಗ್ಡೆ, ಸತ್ಯವತಿ ಡಿ ಶೆಟ್ಟಿ ದೀಪ ಪ್ರಜ್ವಲನೆಗೈದರು. ಸಂಜೆ […]

ಕರಾವಳಿ ಸಂಘ, ಸಂಸ್ಥೆಗಳು

 ಮಕ್ಕಳು ಯಕ್ಷಗಾನದತ್ತ ಆಕರ್ಷಿಸುತ್ತಿರುವುದು ಒಳ್ಳೆಯ ಬೆಳವಣಿಗೆ : ನೃತ್ಯ ವಿದುಷಿ ಪ್ರತಿಭಾ ಎಲ್ ಸಾಮಗ (Children being attracted to Yakshagana is a good development: Dancer Pratibha L. Samaga

ಮಕ್ಕಳು ಯಕ್ಷಗಾನದತ್ತ ಆಕರ್ಷಿಸುತ್ತಿರುವುದು ಒಳ್ಳೆಯ ಬೆಳವಣಿಗೆ : ನೃತ್ಯ ವಿದುಷಿ ಪ್ರತಿಭಾ ಎಲ್ ಸಾಮಗ  ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ  ಮಹಿಳಾ ಘಟಕದ 8 ನೇ ವಾರ್ಷಿಕೋತ್ಸವ (Surathkal) ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಬಂಟರ ಭವನದಲ್ಲಿ ನಡೆಯಿತು. ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತ ಹೆಗ್ಡೆ, ಸತ್ಯವತಿ ಡಿ ಶೆಟ್ಟಿ ದೀಪ ಪ್ರಜ್ವಲನೆಗೈದರು. ಸಂಜೆ […]

ಸಂಘ, ಸಂಸ್ಥೆಗಳು

 ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ (Fifth anniversary of the Yakshadhruva Patla Foundation Surathkal unit)

ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ನಾವು ತುಳುನಾಡಿನ ಮಣ್ಣಲ್ಲಿ ಹುಟ್ಟಿರುವುದಕ್ಕೆ ಹೆಮ್ಮೆ ಪಡಬೇಕು -ಪಟ್ಲ ಸತೀಶ್ ಶೆಟ್ಟಿ (Surathkal) ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಕಾರ್ಯಕ್ರಮ ಬಂಟರ ಭವನ ವಠಾರದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.  ಬಳಿಕ ಮಾತಾಡಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕ ಬಹಳಷ್ಟು ಒಳ್ಳೆಯ […]

ಸಂಘ, ಸಂಸ್ಥೆಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ ಅಶಕ್ತ ಕಲಾವಿದನಿಗೆ ಧನಸಹಾಯ (Yakshadhruva Patla Foundation provides financial assistance to a disabled artist)

ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ ಅಶಕ್ತ ಕಲಾವಿದನಿಗೆ ಧನಸಹಾಯ (Mangaluru) ಮಂಗಳೂರು: ಕಳೆದ 35 ವರ್ಷಕ್ಕೂ ಮಿಕ್ಕಿ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಾ ಅನಾರೋಗ್ಯಕ್ಕೊಳಗಾಗಿರುವ ಕಲಾವಿದ ನಾಗೇಶ್ ಆಚಾರ್ಯ ಕುಲಶೇಖರ ಇವರ ಮನೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಭೇಟಿ ನೀಡಿ ಆರೋಗ್ಯ, ಕ್ಷೇಮ ವಿಚಾರಿಸಿ ಫೌಂಡೇಶನ್‌ನ ವತಿಯಿಂದ ಧನಸಹಾಯ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರಿಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ ಹಾಗೂ ಡಾ. ಪ್ರಖ್ಯಾತ್ ಶೆಟ್ಟಿ ಉಪಸ್ಥಿತರಿದ್ದರು.

Uncategorised ಸಂಘ, ಸಂಸ್ಥೆಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾ ದ ಉದ್ಯಮಿಯಿಂದ 1.25 ಕೋಟಿ ದೇಣಿಗೆ (American businessman donates Rs 1.25 crore to Yakshadhruva Patla Foundation Trust)

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾ ದ ಉದ್ಯಮಿಯಿಂದ 1.25 ಕೋಟಿ ದೇಣಿಗೆ (Mangaluru) ಮಂಗಳೂರು ; ಹಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾ ಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಅವರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ಶುಭದಿನವೇ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಒಂದು ಕೋಟಿ ಇಪ್ಪತ್ತೈದು ಲಕ್ಷ […]

ಕ್ರೀಡೆ ಸಂಘ, ಸಂಸ್ಥೆಗಳು

ಕರಾವಳಿಯಲ್ಲಿ ಕ್ರೀಡಾ ಸಂಪನ್ಮೂಲಗಳ ಸದ್ಬಳಕೆಯಾಗಬೇಕಿದೆ : ಮೋಹನ್‌ ಆಳ್ವ : (Sports resources on the coast need to be utilized properly: Mohan Alva)

ಕರಾವಳಿಯಲ್ಲಿ ಕ್ರೀಡಾ ಸಂಪನ್ಮೂಲಗಳ ಸದ್ಬಳಕೆಯಾಗಬೇಕಿದೆ : ಮೋಹನ್‌ ಆಳ್ವ ಪಡುಬಿದ್ರಿ ಅಂತಾರಾಜ್ಯ ಬಂಟ ಕ್ರೀಡೋತ್ಸವ ಎಮ್‌ಆರ್‌ಜಿ ಟ್ರೋಫಿ ಸಮಾರೋಪ    (Pdubidri) ಪಡುಬಿದ್ರಿ : ವಿಶ್ವದಲ್ಲಿಯೇ ಅತೀ ಹೆಚ್ಚು ಯುವ ಪಡೆಯನ್ನು ಹೊಂದಿರುವ ಭಾರತ ಕ್ರೀಡೆಯಲ್ಲಿ ಏನು ಬೇಕಾದರೂ ಸಾಸಬಹುದು. ಅದಕ್ಕೆ ಬೇಕಾದ ಸಂಪನ್ಮೂಲಗಳು ಕರಾವಳಿಯಲ್ಲಿ ಸಾಕಷ್ಟಿದೆ. ಅದನ್ನು ಸೂಕ್ತವಾಗಿ ಬಳಸಬೇಕಾಗಿದೆ. ಒಲಿಂಪಿಕ್‌ ಚಿನ್ನ ಗಳಿಸಲಾರದಕ್ಕೆ ಆತ್ಮಾವಲೋಕನದ ಅಗತ್ಯವಿದೆ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಡಾ.ಮೋಹನ್ ಆಳ್ವ ಹೇಳಿದರು. ಪಡುಬಿದ್ರಿಯ ದಿ. ರಮೇಶ್ […]

eMedia Kannada  @2025. All Rights Reserved.