Tag: patla sathish shetty

ದೇಶ-ವಿದೇಶ

ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ 45 ನೇ ಘಟಕ ಸ್ಥಾಪನೆ (45th unit of Yakshadhruva Patla Foundation established in Kuwait)

ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ 45 ನೇ ಘಟಕ ಸ್ಥಾಪನೆ  ಅಧ್ಯಕ್ಷರಾಗಿ ಯದುನಾಥ್ ಆಳ್ವ, ಗೌರವಾಧ್ಯಕ್ಷರಾಗಿ ನಕ್ರೆ ಸತೀಶಚಂದ್ರ ಶೆಟ್ಟಿ ಆಯ್ಕೆ (Kuwait) ಕುವೈಟ್ : ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 45 ನೇ ಘಟಕ ಇತ್ತೀಚೆಗೆ ರಚನೆಗೊಂಡಿತು.     ಗೌರವಾಧ್ಯಕ್ಷರಾಗಿ ನಕ್ರೆ ಸತೀಶಚಂದ್ರ ಶೆಟ್ಟಿ ಆಯ್ಕೆಯಾದರು. ಅಧ್ಯಕ್ಷರಾಗಿ  ಯದುನಾಥ್ ಆಳ್ವ ನೇಮಕಗೊಂಡರು. ಸಂಚಾಲಕರಾಗಿ ಸನತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರು: ವಿಲ್ಸನ್ ಡಿ’ಸೋಜಾ, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಎಸ್ ಪೂಜಾರಿ, […]

health help

ಮಾಹೆಯಿಂದ ವೃತ್ತಿನಿರತ ಯಕ್ಷಗಾನ ಕಲಾವಿದರಿಗೆ   ಉಚಿತ ಆರೋಗ್ಯ ಕಾರ್ಡ್ ವಿತರಣೆಗೆ ಚಾಲನೆ (MAHE launches distribution of free health cards to professional Yakshagana artists)

ಮಾಹೆಯಿಂದ ವೃತ್ತಿನಿರತ ಯಕ್ಷಗಾನ ಕಲಾವಿದರಿಗೆ   ಉಚಿತ ಆರೋಗ್ಯ ಕಾರ್ಡ್ ವಿತರಣೆಗೆ ಚಾಲನೆ  (Manipala) ಮಣಿಪಾಲ : ಶಿಕ್ಷಣ ಕಾಶಿ ಮಾಹೆ ವಿವಿಯ ಕುಲಾಧಿಪತಿ ಪದ್ಮವಿಭೂಷಣ ಪುರಸ್ಕೃತ ಡಾ. ರಾಮದಾಸ್ ಎಂ ಪೈ ಅವರ 90ನೇ  ಹುಟ್ಟುಹಬ್ಬದ ಪ್ರಯುಕ್ತ ನಡೆದ ಸೇವಾ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಮೇಳಗಳಲ್ಲಿ ತಿರುಗಾಟ ನಡೆಸುತ್ತಿರುವ ಅಂದಾಜು 1000ಕ್ಕಿಂತ ಹೆಚ್ಚಿನ ಯಕ್ಷಗಾನ ಕಲಾವಿದರಿಗೆ ಮತ್ತು ಅವರ ಕುಟುಂಬದವರಿಗೆ ಉಚಿತ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆಗೆ ಸಾಂಕೇತಿಕವಾಗಿ ಮಣಿಪಾಲ ವಿವಿಯಲ್ಲಿ ಚಾಲನೆ ನೀಡಲಾಯಿತು.    ಕಾರ್ಯಕ್ರಮದಲ್ಲಿ […]

CONGARTULATIONS ಸಂಘ, ಸಂಸ್ಥೆಗಳು

ಉದ್ಯಮಿ ಕುಸುಮೋದರ ಡಿ. ಶೆಟ್ಟಿಯವರಿಂದ ಪಟ್ಲ ಫೌಂಡೇಶನ್ ಗೆ  1 ಕೋಟಿ ರೂಪಾಯಿ ದೇಣಿಗೆ (Businessman Kusumodara D. Shetty donates Rs 1 crore to Patla Foundation)

ಉದ್ಯಮಿ ಕುಸುಮೋದರ ಡಿ. ಶೆಟ್ಟಿಯವರಿಂದ ಪಟ್ಲ ಫೌಂಡೇಶನ್ ಗೆ  1 ಕೋಟಿ ರೂಪಾಯಿ ದೇಣಿಗೆ (Mangaluru) ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರ ಮೇಲಿನ ಅಭಿಮಾನದಿಂದ ಮತ್ತು ನಿರಂತರ ಅವರು ಮಾಡುತ್ತಿರುವ ಸಮಾಜ ಸೇವೆಯನ್ನು ವೀಕ್ಷಿಸಿ ಮುಂಬೈ ಉದ್ಯಮಿ, ಸಮಾಜ ಸೇವಕ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಕುಸುಮೋದರ  ಡಿ. ಶೆಟ್ಟಿಯವರು  1 ಕೋಟಿ ರೂಪಾಯಿ ದೇಣಿಗೆಯನ್ನು ಘೋಷಿಸಿದ್ದಾರೆ.  ಫೌಂಡೇಶನ್ ನ ಮಹಾದಾನಿ ಗಳಲ್ಲಿ ಓರ್ವರಾಗಿ ಕಲೆ, ಕಲಾವಿದರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಕುಸುಮೋದರ ಶೆಟ್ಟಿ  ಮುಂದಾಗಿದ್ದಾರೆ.  ಜನ […]

ಸಂಘ, ಸಂಸ್ಥೆಗಳು

ಪಟ್ಲ ಫೌಂಡೇಶನ್ ಟ್ರಸ್ಟ್  ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ – ಪಟ್ಲ ಸತೀಶ್ ಶೆಟ್ಟಿ (Patla Foundation Trust Dashama Sambraham: Target of collecting 10 crore donations – Patla Satish Shetty)

ಪಟ್ಲ ಫೌಂಡೇಶನ್ ಟ್ರಸ್ಟ್  ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ – ಪಟ್ಲ ಸತೀಶ್ ಶೆಟ್ಟಿ (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮದ ಹಿನ್ನಲೆಯಲ್ಲಿ ಈ ಬಾರಿ ದಾನಿಗಳಿಂದ, ಕಲಾ ಪೋಷಕರಿಂದ ಕನಿಷ್ಠ 10 ಕೋಟಿ ದೇಣಿಗೆಯನ್ನು ಸಂಗ್ರಹಿಸಿಡಲು ತೀರ್ಮಾನಿಸಿದೆ.  ಇದೇ ಹಣದಿಂದ ಕಲಾವಿದರಿಗೆ ನೆರವು ನೀಡಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. ಜೂನ್ 1 ರಂದು ಅಡ್ಯಾರ್ […]

ಮನೋರಂಜನೆ

ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ (Bantwala Bunts Association Anniversary)

ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ (Bantwala) ಬಂಟ್ವಾಳ: ಬಂಟ್ವಾಳ ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ವಲಯ ಬಂಟರ ಸಂಘಗಳ ಸಹಯೋಗದಲ್ಲಿ ಸಂಘದ ವಾರ್ಷಿಕೋತ್ಸವವು ಸಾಂಸ್ಕೃತಿಕ ವೈಭವದೊಂದಿಗೆ ಬಂಟವಾಳದ ಬಂಟರ ಭವನದಲ್ಲಿ ನಡೆಯಿತು.“ಬಂಟೆರೆ ಕಲಾ ಪಂಥ”ವನ್ನು ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ್ ಶೆಟ್ಟಿ ಅವರು ಉದ್ಘಾಟಿಸಿ ಶುಭ ಹಾರೈಸಿದರು.ಮಧ್ಯಾಹ್ನ ನಡೆದ ಸಭಾಕಾರ್ಯಕ್ರಮದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ್ […]

social service

ಮಂಗಳಮುಖಿ ಪರಿವಾರಕ್ಕೂ ಪಟ್ಲ ಫೌಂಡೇಶನಿನ ನೆರವಿನ ಭರವಸೆ – ಪಟ್ಲ ಸತೀಶ್ ಶೆಟ್ಟಿ (Patla Foundation promises helf to Mangala Mukhi Parivar : Patla Sathish Shetty)

ಮಂಗಳಮುಖಿ ಪರಿವಾರಕ್ಕೂ ಪಟ್ಲ ಫೌಂಡೇಶನಿನ ನೆರವಿನ ಭರವಸೆ – ಪಟ್ಲ ಸತೀಶ್ ಶೆಟ್ಟಿ  (Mangaluru) ಮಂಗಳೂರು: ಸಮಾಜದಲ್ಲಿ ತೃತೀಯ ಲಿಂಗಿಗಳಾಗಿ ಗೌರವಯುತವಾಗಿ ಜೀವನ ನಡೆಸುತ್ತಿರುವ ಮಂಗಳೂರಿನ ಅಶೋಕನಗರ ದಂಬೇಲಿನ ಮಂಗಳಮುಖಿ ಐಶ್ವರ್ಯ ಪರಿವಾರದ ಸದಸ್ಯರು ಒಟ್ಟು ಸೇರಿ ಕೋಡಿಕಲ್ ಕಟ್ಟೆಯ ಬಳಿ ದ್ವಿತೀಯ ಬಾರಿಗೆ ಪಾವಂಜೆ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟವನ್ನು ನೆರವೇರಿಸಿದರು.  ಈ ಸಂದರ್ಭದಲ್ಲಿ ‘ಕಲಾವಿದರ ಕಾಮಧೇನು’ ಪಟ್ಲ ಸತೀಶ್ ಶೆಟ್ಟಿಯವರು (Patla Sathish Shetty)ಪಟ್ಲ ಫೌಂಡೇಶನ್ ಟ್ರಸ್ಟ್ (Patla Foundation Trust) […]

social service

ಯಕ್ಷಧ್ರುವ ಪಟ್ಲ ಫೌಂಢೇಶನ್:‌ ಯಕ್ಷ ಕಲಾವಿದನಿಗೆ ನೂತನ ಗೃಹ ಹಸ್ತಾಂತರ (Handing over a new house to the Yakshagana artist)

ಯಕ್ಷಧ್ರುವ ಪಟ್ಲ ಫೌಂಢೇಶನ್:‌ ಯಕ್ಷ ಕಲಾವಿದನಿಗೆ ನೂತನ ಗೃಹ ಹಸ್ತಾಂತರ (Mangaluru) ಮಂಗಳೂರು: ಕರಾವಳಿ ಕರ್ನಾಟಕದ ಕಲಾವಿದರ ಪಾಲಿಗೆ (ಯಕ್ಷಗಾನ / ನಾಟಕ ರಂಗಭೂಮಿ / ದೈವಾರಾದನೆ) ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನಿನ (Yaksha Druva Patl Foundation) ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದ್ದು, ಫೆ 22 ರಂದು ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ  ಗುಡ್ಡಪ್ಪ ಸುವರ್ಣರಿಗೆ ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ […]

eMedia Kannada  @2025. All Rights Reserved.