social service
ಮಣಿಪಾಲ: “ವೀಣಾ ಸಂಧ್ಯಾ” ಸರಣಿ ಕಾರ್ಯಕ್ರಮಕ್ಕೆ ಚಾಲನೆ (Manipala : “Veena Sandhya” series program)
ಮಣಿಪಾಲ: “ವೀಣಾ ಸಂಧ್ಯಾ” ಸರಣಿ ಕಾರ್ಯಕ್ರಮಕ್ಕೆ ಚಾಲನೆ ಕಲಾಸ್ಪಂದನ ಕಲಾ ಶಾಲೆಯು ಮೂವತ್ತನೆ ಯ ವರ್ಷಕ್ಕೆ ಕಾಲಿಡುವ ಪ್ರಯುಕ್ತ ವರ್ಷದುದ್ದಕ್ಕೂ ಆಯೋಜಿಸುವ ಸರಣಿ ಕಾರ್ಯಕ್ರಮ. (Manipala) ಮಣಿಪಾಲ: ಡಾ. ಪಳ್ಳತಡ್ಕ ಕೇಶವ ಭಟ್ ಮೆಮೋರಿಯಲ್ ಟ್ರಸ್ಟ್ (ರಿ) ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ “ವೀಣಾ ಸಂಧ್ಯಾ” ಪಂಚ ವೀಣಾ ಕಾರ್ಯಕ್ರಮ ಮಣಿಪಾಲ ಮಂಚಿಯ ಗ್ರೀನ್ ವ್ಯಾಲಿ ಪ್ಯಾರಿಡೈಸ್ ರಿಟೈರ್ಮೆಂಟ್ ಹೋಂ ನಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಎಸ್ […]

