ಧಾರ್ಮಿಕ
ವಿಡಿಯೋ
ಉಡುಪಿ ಉಚ್ಚಿಲ ದಸರಾ 2024 : ಏಕಕಾಲಕ್ಕೆ ನೂರೊಂದು ವೀಣೆಗಳ ವಾದನ (Udupi – Uchila Dasara 2024 : Simultaneous playing of Hundred and one Venaas)
ಉಡುಪಿ ಉಚ್ಚಿಲ ದಸರಾ 2024 : ಏಕಕಾಲಕ್ಕೆ ನೂರೊಂದು ವೀಣೆಗಳ ವಾದನ (Uchila) ಉಚ್ಚಿಲ: ದ.ಕ.ಮೊಗವೀರ ಮಹಾಜನ ಸಂಘ ರಿ. ಉಚ್ಚಿಲ ಇವರ ವ್ಯವಸ್ಥಾಪಕತ್ವದ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ ಉಚ್ಚಿಲ ದಸರಾ 2024 ಸೋಮವಾರ ಲಲಿತಾ ಪಂಚಮಿಯಂದು ಏಕಕಾಲದಲ್ಲಿ ನೂರೊಂದು ವೀಣೆಗಳ ವಾದನ ಕಾರ್ಯಕ್ರಮವು ಕಲಾಸ್ಪಂದನ ಕಲಾಶಾಲೆಯ ಪವನ ಬಿ ಆಚಾರ್ರವರ ನೇತೃತ್ವದ ಶತವೀಣಾವಲ್ಲರಿ ಕಾರ್ಯಕ್ರಮವು ಶ್ರೀಮತಿ ಶಾಲಿನಿ ಡಾ. ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ನಡೆಯಿತು. ವಿದುಷಿ ಪವನ ಬಿ. ಆಚಾರ್ ಮಣಿಪಾಲ್ ನಿರ್ದೇಶನದಲ್ಲಿ […]

