Tag: peace foundation

Mansoon

ಉಡುಪಿ: ವಿಕಲಚೇತನ ತಂಡದ ಹಸಿರು ಕ್ರಾಂತಿ (Udupi : Green Revolution of the disabled team)

ಉಡುಪಿ: ವಿಕಲಚೇತನ ತಂಡದ ಹಸಿರು ಕ್ರಾಂತಿ ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ. (Udupi) ಉಡುಪಿ : ವಿಕಲಚೇತನರ ಪರವಾಗಿ ಜಿಲ್ಲೆಯಲ್ಲಿ  ಕಾರ್ಯನಿರ್ವಹಿಸುತ್ತಿರುವ  ಡಾ. ಸೋನಿಯಾ ನೇತೃತ್ವದ ಪೀಸ್ ಫೌಂಡೇಶನ್ ನ್ಯಾಶನಲ್ ಎನ್‌ಜಿಓ  ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮಕ್ಕೆ ಉಡುಪಿ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ  ದೀಪ‌ ಬೆಳಗಿಸಿ‌ ಚಾಲನೆ ನೀಡಿದರು.  ನಗರದ ಅದಿ ಉಡುಪಿ ಬಳಿಯಿರುವ ವಲಯ ಅರಣ್ಯ […]

eMedia Kannada  @2025. All Rights Reserved.