ಶ್ರೀ ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 ; ಪ್ರಧಾನಿ ಮೋದಿ – ಪೇಜಾವರ ಶ್ರೀ ಭೇಟಿ (Sri Pejawar Swamiji’s Chaturmasya in New Delhi (2026); Meeting between PM Modi and Pejawar Swamiji.)
ಶ್ರೀ ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 ; ಪ್ರಧಾನಿ ಮೋದಿ – ಪೇಜಾವರ ಶ್ರೀ ಭೇಟಿ ಪ್ರಧಾನಿ ಮೋದಿಗೆ ಯಕ್ಷಗಾನ ರಾಜಕಿರೀಟ ತೊಡಿಸಿ ಸ್ವಾಮೀಜಿಯವರಿಂದ ಸನ್ಮಾನ (New Dhelhi) ನವದೆಹಲಿ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಚಾರಿತ್ರಿಕ ಇಂದ್ರಪ್ರಸ್ಥ ಚಾತುರ್ಮಾಸ್ಯ ವ್ರತ ಸಮಾಪ್ತಿಗೆ ಕೆಲವೇ ದಿನಗಳಿವೆ. ಈ ನಡುವೆ ಮಂಗಳವಾರ ಸಂಜೆ ಸ್ವಾಮೀಜಿಯವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಸ್ವಾಮೀಜಿಯವರನ್ನು ಆದರದಿಂದ ಬರಮಾಡಿಕೊಂಡ ಮೋದೀಜಿಯವರು ಉಭಯ […]










