ಪಾಜಕ ಕ್ಷೇತ್ರ : ಭಕ್ತಿ ರಥ ಯಾತ್ರೆಗೆ ವೈಭವದ ಚಾಲನೆ (Pajaka Kshetra: A grand start to the Bhakti Rath Yatra)
ಪಾಜಕ ಕ್ಷೇತ್ರ : ಭಕ್ತಿ ರಥ ಯಾತ್ರೆಗೆ ವೈಭವದ ಚಾಲನೆ (Katapdi) ಕಟಪಾಡಿ; ಜಗದ್ಗುರು ಮಧ್ವಾಚಾರ್ಯರ ಪವಿತ್ರ ಜನ್ಮಭೂಮಿ ಉಡುಪಿ ಜಿಲ್ಲೆಯ ಪಾಜಕ ಕ್ಷೇತ್ರದಲ್ಲಿ ಭಾನುವಾರ ಭಕ್ತಿ ರಥಯಾತ್ರೆಗೆ ಅಧ್ವರ್ಯುಗಳೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು , ರಥದಲ್ಲಿ ಶ್ರೀ ಸೀತಾಲಕ್ಷ್ಮಣ ಆಂಜನೇಯ ಸಹಿತ ರಾಮದೇವರ ಪಂಚಲೋಹದ ಮೂರ್ತಿಯನ್ನು ಕುಳ್ಳಿರಿಸಿ ಪವಿತ್ರ ಮಂತ್ರೋದಕದಿಂದ ಶುದ್ಧೀಕರಿಸಿ ಅಲಂಕಾರಾದಿಗಳನ್ನು ಮಾಡಿ ಮಂಗಳಾರತಿ ಬೆಳಗಿದ ಬಳಿಕ ಭಗವಾಧ್ವಜ ಕೇಸರಿ ಪತಾಕೆಯ ನಿಶಾನೆ ತೋರಿಸಿ ಚಾಲನೆ ನೀಡಿದರು. ಈ ಸಂದರ್ಭ […]










