ಮಲ್ಪೆ: ವಡಭಾಂಡ ಬಲರಾಮನಿಗೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ (Malpe: Vadabhanda Temle Brahma Kalashothsav)
ಮಲ್ಪೆ: ವಡಭಾಂಡ ಬಲರಾಮನಿಗೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ ಮಲ್ಪೆ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರರಾಮ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ದೇಗುಲದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿದಿ ವಿಧಾನಗಳು ಜರಗಿತು. ಬೆಳಗ್ಗೆ 645ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನಡೆಯಿತು. ನ್ಯಾಸಪೂಜೆ, ಪ್ರಸನ್ನಪೂಜೆ, ಅವಸೃತಬಲಿ, ಮಹಾ ಮಂತ್ರಕ್ಷತೆ, ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಪಲ್ಲಪೂಜೆಯಾಗಿ […]



