Tag: pejavara swami

ಶಾಲಾ ಕಾಲೇಜು

ಊರು ಉದ್ಧಾರವಾಗಲು ಮಂದಿರ, ಶಾಲೆ, ವೈದ್ಯಕೀಯ ವ್ಯವಸ್ಥೆ ಜೊತೆಗೆ ಉದ್ಯೋಗ ಕಲ್ಪಿಸುವ ವ್ಯವಸ್ಥೆ ಇರಬೇಕು : ಕಾಪು ಕೈಪುಂಜಾಲುವಿನಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Pejavar Mataadheesha Sri Vishwaprasanna Theertha Swamiji)

ಊರು ಉದ್ಧಾರವಾಗಲು ಮಂದಿರ, ಶಾಲೆ, ವೈದ್ಯಕೀಯ ವ್ಯವಸ್ಥೆ ಜೊತೆಗೆ ಉದ್ಯೋಗ ಕಲ್ಪಿಸುವ ವ್ಯವಸ್ಥೆ ಇರಬೇಕು : ಕಾಪು ಕೈಪುಂಜಾಲುವಿನಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Kaup)ಕಾಪು : ಊರು ಉದ್ಧಾರವಾಗಲು ಮಂದಿರ, ಶಾಲೆ, ವೈದ್ಯಕೀಯ ವ್ಯವಸ್ಥೆ ಜೊತೆಗೆ ಉದ್ಯೋಗ ಕಲ್ಪಿಸುವ ವ್ಯವಸ್ಥೆ ಇರಬೇಕು. ಊರೊಳಗೆ ಈ ಎಲ್ಲಾ ವ್ಯವಸ್ಥೆಗಳು ಇದ್ದಲ್ಲಿ ಸಮಗ್ರ ಬೆಳವಣಿಗೆ ಕಾಣಲು ಸಾಧ್ಯ. ಉತ್ತಮ ಶಿಕ್ಷಣ ಬದುಕಿನಲ್ಲಿ ಸಾರ್ಥಕತೆ ಗಳಿಸಲು ಸಾಧ್ಯ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ […]

ದೇಶ-ವಿದೇಶ ವಿಡಿಯೋ

(Udupi Pejavara Shree) :  ಸ್ವಾಮೀಜಿಗೆ ತುಲಾಭಾರ : ಕಳಚಿದ ಹಗ್ಗ ಪೇಜಾವರ ಶ್ರೀಗಳಿಗೆ ಗಾಯ !

 (Udupi Pejavara Shree) :  ಸ್ವಾಮೀಜಿಗೆ ತುಲಾಭಾರ : ಕಳಚಿದ ಹಗ್ಗ ಪೇಜಾವರ ಶ್ರೀಗಳಿಗೆ ಗಾಯ ( rope broken during thulabhara pejavara shree minor injured) ನವದೆಹಲಿ: (Pejavara Shree)ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Shri Vishwaprasanna Tirtha Swamiji of Shri Pejawar Math) ಅವರು ದೆಹಲಿ ಪ್ರವಾಸದಲ್ಲಿದ್ದು, ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ ಅಚಾತುರ್ಯ ಘಟನೆಯೊಂದು ನಡೆದಿದು, ಸ್ವಾಮೀಜಿ ಪ್ವಾಡ ಸದೃಷ ಪಾರಾಗಿದ್ದಾರೆ. ಉಡುಪಿ ಪೇಜಾವರ […]

ಕರಾವಳಿ

ಉದಯಗಿರಿ ಸ್ಚಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

ಮೈಸೂರು : ಸನಾತಮ ಧರ್ಮ ಮಲೇರಿಯಾ, ಡೆಂಗ್ಯೂ ಇದ್ದಂತೆ. ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಅವರ ಮಗ ಮತ್ತು ಸಚಿವರಾಗಿರುವ ಉದಯಗಿರಿ ಸ್ಟಾಲಿನ್ ಅವರ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಲವಾಗಿ ಖಂಡಿಸಿದ್ದಾರೆ.  ಮೈಸೂರಿನಲ್ಲಿ ಚಾತುರ್ಮಾಸ ವೃತದಲ್ಲಿರುವ ಶ್ರೀಗಳು ವಿಡಿಯೋ ಹೇಳಿಕೆಯನ್ನು ನೀಡಿದ್ದು, ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯಗಿರಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿಚ್ಚುವುದು ಸರಿಯಲ್ಲ. ಅವರನ್ನು ಏನಂತ ಕರೆಯಬೇಕು […]

ಕರಾವಳಿ

ಮಣಿಪುರ ಜನತೆ ಶಾಂತಿ ಕಾಪಾಡಲು ಉಡುಪಿ ಪೇಜಾವರ ಶ್ರೀ ಮನವಿ

ಮಣಿಪುರ ಜನತೆ ಶಾಂತಿ ಕಾಪಾಡಲು ಉಡುಪಿ ಪೇಜಾವರ ಶ್ರೀ ಮನವಿ  ಉಡುಪಿ: ದೇಶದ ಅವಿಭಾಜ್ಯ ಅಂಗವಾಗಿರುವ ಮಣಿಪುರ ರಾಜ್ಯದಲ್ಲಿ ಇತ್ತೀಚಿನ‌ ದಿನಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಬೆಳವಣಿಗೆಗಳಿಂದ ಮನಸ್ಸಿಗೆ ತುಂಬ ವಿಷಾದವಾಗಿದೆ ಎಂದು ಉಡುಪಿಯ ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು ಉಡುಪಿಯಲ್ಲಿ ಹೇಳಿದ್ದಾರೆ. ಜಗತ್ತಿಗೇ ಅಹಿಂಸೆ ಶಾಂತಿಯ ಮಂತ್ರವನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸಿದ ಭಾರತದ ಯಾವುದೇ ಭಾಗದಲ್ಲಿ ಇಂಥ ವಿಲಕ್ಷಣ ಬೆಳವಣಿಗೆಗಳು ನಡೆಯಬಾರದು. ಅದು ನಮಗೆ ಬದುಕು ಕೊಟ್ಟ ನೆಲಕ್ಕೆ ನಾವು ಮಾಡುವ […]

ಪ್ರಚಲಿತ

ಉಡುಪಿ : ಬೆಕ್ಕಿನ ಆಕ್ರಂದನಕ್ಕೆ ನೆರವಾದ ಪೇಜಾವರ ಶ್ರೀಗಳು

ಬೆಕ್ಕಿನ ಆಕ್ರಂದನಕ್ಕೆ ನೆರವಾದ ಪೇಜಾವರ ಶ್ರೀಗಳು 40 ಅಡಿ ಬಾವಿಗಿಳಿದು ಬೆಕ್ಕಿನ ಮರಿಯ ರಕ್ಷಣೆ ಮಾಡಿದ ಘಟನೆ ಸಂಭವಿಸಿದೆ.  ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಂದ ಮಹತ್ತರ ಕಾರ್ಯ  ಸ್ವಾಮೀಜಿಯವರು ತಾವೇ ಸ್ವತಃ ಬಾವಿಗಿಳಿದು ಬೆಕ್ಕಿನ ಮರಿಯನ್ನ ರಕ್ಷಿಸಿದ್ದಾರೆ.   ಉಡುಪಿಯ ಮುಚ್ಲುಕೋಡು ಸುಬ್ರಮಣ್ಯ ದೇವಸ್ಥಾನಕ್ಕೆ  ಸ್ವಂೀಜಿ ಬಂದಿದ್ದ ಸಂಸದರ್ಭ ಬಾವಿಯಲ್ಲಿ ಬೆಕ್ಕಿನ ಸ್ವರ ಕೇಳಿ ಬರುತ್ತಿದ್ದತ್ತು. ಕೂಡಲೇ ಹಿಂದು, ಮುಂದು ಕಾರ್ಯಪ್ರವೃತ್ತರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಗ್ಗದ ಸಹಾಯದಿಂದ […]

eMedia Kannada  @2025. All Rights Reserved.