ಸನ್ಮಾನ, ಅಭಿನಂದನೆ
ಮೂಡುಪೆರಂಪಳ್ಳಿ ನವಚೈತನ್ಯ ಯುವಕ ಮಂಡಲದ 40 ನೇ ವಾರ್ಷಿಕೋತ್ಸವ (40th anniversary of Mooduperampalli Navachaitanya Yuvaka Mandal)
ಮೂಡುಪೆರಂಪಳ್ಳಿ ನವಚೈತನ್ಯ ಯುವಕ ಮಂಡಲದ 40 ನೇ ವಾರ್ಷಿಕೋತ್ಸವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ವಜ್ರ ಚೈತನ್ಯ ಪ್ರಶಸ್ತಿ ಪ್ರದಾನ (Udupi) ಉಡುಪಿ: ಸಂಘ ಸಂಸ್ಥೆಗಳಿಂದ ಉತ್ತಮ ಕಾರ್ಯಗಳು ನಡೆದರೆ ಅದು ಸಮಾಜದ ಉನ್ನತಿ ಕಾರಣ ಆಗುತ್ತದೆ ಎಂದು ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು. ಅವರು ಮೂಡುಪೆರಂಪಳ್ಳಿಯ ವಿಶ್ವಪ್ರಿಯ ಬಯಲು ರಂಗಮಂಟಪದಲ್ಲಿ ನಡೆದ ನವ ಚೈತನ್ಯ ಯುವಕ ಮಂಡಲದ 40ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಎಲ್ಲಿ ಸಜ್ಜನರಿಗೆ […]

