ಕಾಂಗ್ರೆಸ್ ಅಪಪ್ರಚಾರಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ (Mass prayer led by Kaup MLA Gurme Suresh Shetty against Congress’s propaganda)
ಕಾಂಗ್ರೆಸ್ ಅಪಪ್ರಚಾರಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಕಾಪು ಹೊಸ ಮಾರಿಗುಡಿ, ಕಟಪಾಡಿ ಪೇಟೆಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಪ್ರಾರ್ಥನೆ (Kaup) ಕಾಪು : ಕಾಪು ಕಾಂಗ್ರೆಸ್ ನ ರಾಜಕೀಯ ಸುಳ್ಳು ಆರೋಪಗಳ ಬಗ್ಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಬಿಜೆಪಿ ಪಕ್ಷದ ಪ್ರಮುಖರು ಹೊಸ ಮಾರಿಗುಡಿ ಹಾಗೂ ಕಟಪಾಡಿಯ ಪೇಟೆಬೆಟ್ಟು ಬಬ್ಬುಸ್ವಾಮಿ ದೈವಸ್ದಾನದಲ್ಲಿ ಶನಿವಾರ ಸಂಜೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಕಾಪು ಶಾಸಕ […]


