Tag: PGR SINDHIYA

ಶಾಲಾ ಕಾಲೇಜು

ಪಾಜಕ ಆನಂದತೀರ್ಥ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಬ್ ಬುಲ್ ಬುಲ್ ಉತ್ಸವ (State Level Cub Bull Bull Utsav at Pajaka Anandathirtha Vidyalaya)

ಪಾಜಕ ಆನಂದತೀರ್ಥ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಬ್ ಬುಲ್ ಬುಲ್ ಉತ್ಸವ ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರ ಕಲಿಸಿ : ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು   (Kunjarugiri) ಕುಂಜಾರುಗಿರಿ: ನೀರು ವಿದ್ಯುತ್ ಗೆ ಸರಕಾರಕ್ಕೆ ತೆರಿಗೆ ನೀಡುವ ನಾವು, ಜಗತ್ತಿಗೆ ವಾಯು ಬೆಳಕು ನೀರು ನೀಡುವ ದೇವರಿಗೆ ಕೃತಜ್ಞರಾಗಿರಬೇಕು. ಅಗತ್ಯವಿದ್ದವರಿಗೆ ಅಗತ್ಯವಿರುವುದನ್ನು ಅಗತ್ಯವಿದ್ದ ಸಮಯದಲ್ಲಿ ನೀಡುವುದೇ ನಾವು ದೇವರಿಗೆ ನೀಡುವ ತೆರಿಗೆ. ಈ ಸಂಸ್ಕಾರವನ್ನು‌ ಮಕ್ಕಳಿಗೆ ಬಾಲ್ಯದಲ್ಲೇ ಕಲಿಸಿದರೆ ಬಲಿಷ್ಠ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಸ್ಕೌಟ್ಸ್​ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ ಸೇರ್ಪಡೆ ಚಿಂತನೆ : ಪಿ ಜಿ ಆರ್ ಸಿಂದ್ಯಾ (Thinking of including yoga, pranayama, meditation in scouts activities: PGR Scindia)

ಸ್ಕೌಟ್ಸ್​ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ ಸೇರ್ಪಡೆ ಚಿಂತನೆ : ಪಿ ಜಿ ಆರ್ ಸಿಂದ್ಯಾ  ಭಾರತ್​ ಸ್ಕೌಟ್ಸ್​ ಮತ್ತು ಗೈಡ್ಸ್​ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್​. ಸಿಂಧ್ಯಾ (Udupi) ಉಡುಪಿ: ಸ್ಕೌಟ್ಸ್​ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸೇರ್ಪಡೆಗೊಳಿಸುವ ಚಿಂತನೆ ಇದೆ. ಇದರಿಂದ ಮಕ್ಕಳ ಜ್ಞಾಪನಾ ಸಾಮರ್ಥ್ಯವೂ ವೃದ್ಧಿಸಲಿದೆ ಎಂದು ಭಾರತ್​ ಸ್ಕೌಟ್ಸ್​ ಮತ್ತು ಗೈಡ್ಸ್​ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್​. ಸಿಂಧ್ಯಾ ಹೇಳಿದರು.  ಉಡುಪಿ ಬೋರ್ಡ್​ ಹೈಸ್ಕೂಲಿನಲ್ಲಿ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ […]

social service ಸಂಘ, ಸಂಸ್ಥೆಗಳು

  ಸ್ಕೌಟ್ ಹಾಗೂ ಗೈಡ್ಸ್ ಚಳುವಳಿಯಲ್ಲಿ ಸಾಧ್ಯವಾದಷ್ಟು ತೊಡಗಿಸಿಕೊಳ್ಳಿ – ಪಿ.ಜಿ.ಆರ್ ಸಿಂಧ್ಯಾ (Get involved in the Scout and Guides movement as much as possible – P.G.R. Scindia)

  ಸ್ಕೌಟ್ ಹಾಗೂ ಗೈಡ್ಸ್ ಚಳುವಳಿಯಲ್ಲಿ ಸಾಧ್ಯವಾದಷ್ಟು ತೊಡಗಿಸಿಕೊಳ್ಳಿ – ಪಿ.ಜಿ.ಆರ್ ಸಿಂಧ್ಯಾ (Udupi) ಉಡುಪಿ: ಸ್ಕೌಟ್ ಹಾಗೂ ಗೈಡ್ಸ್ ಸಂಸ್ಥೆಯಲ್ಲಿ ತಿಳಿಯಲು ಬಹಳಷ್ಟಿದೆ. ವ್ಯಕ್ತಿತ್ವ ವಿಕಸನಕ್ಕೆ ಇದೊಂದು ರಹದಾರಿ. ಆದುದರಿಂದ  ಸ್ಕೌಟ್ ಮತ್ತು ಗೈಡ್ಸ್ ಚಳುವಳಿಯಲ್ಲಿ ಆದಷ್ಟು ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಭಾರತ್ ಸ್ಕೌಟ್, ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಹಾಗೂ ಮಾಜಿ ಸಚಿವರಾದ ಪಿ ಜಿ ಆರ್ ಸಿಂಧ್ಯಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.  ಅವರು ಭಾರತ್ ಸ್ಕೌಟ್ ಹಾಗು ಗೈಡ್ಸ್ ಕರ್ನಾಟಕ  ಉಡುಪಿ  ಜಿಲ್ಲಾ […]

fastival ಜೀವನಶೈಲಿ

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ (A grand drive for the 30th “Alvas Virasath”)   

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ   ವಿಶ್ವವನ್ನೇ ಹೃದಯದಲ್ಲಿ ತುಂಬುವ “ವಿರಾಸತ್” : ಹೆಗ್ಗಡೆ (Moodabidri, Vidyagiri) ವಿದ್ಯಾಗಿರಿ (ಮೂಡುಬಿದಿರೆ): ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ “ವಿರಾಸತ್” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.೧೧ ರಿಂದ ಡಿ. ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ “೩೦ನೇ ವರ್ಷದ ಆಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. […]

social service

ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕಡಲ ತೀರದ ಚಾರಣದ ಸಮಾರೋಪ (India Scouts & Guides concludes the beach trek)

ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕಡಲ ತೀರದ ಚಾರಣದ ಸಮಾರೋಪ (Udupi) ಉಡುಪಿ: ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆ ಆಯೋಜಿಸಿರುವ ರಾಜ್ಯಮಟ್ಟದ ಕಡಲ ತೀರದ ಚಾರಣ ಹಾಗೂ ಪ್ರಕೃತಿ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭವು  ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ  ಗುಣರತ್ನ (Smt Gunarathna) ರವರ ಅಧ್ಯಕ್ಷತೆಯಲ್ಲಿ ನಡೆಯಿತು.  ಈ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಸುಗುಣೆಂದ್ರ ತೀರ್ಥ ಸ್ವಾಮೀಜಿಯವರ (Sri Puttige Sugunendra Swamji)ಆಶೀರ್ವಚನದೊಂದಿಗೆ ಮಾನ್ಯ ರಾಜ್ಯ ಮುಖ್ಯ […]

ಕರಾವಳಿ ಶಾಲಾ ಕಾಲೇಜು

 75ನೇ ಗಣರಾಜ್ಯೋತ್ಸವ, ಆಳ್ವಾಸ್ ಆವರಣವೇ ಮಿನಿ ಭಾರತ: ಯು.ಟಿ. ಖಾದರ್  (75th Republic Day, Alvas precinct is Mini India ; UT Khader)

75ನೇ ಗಣರಾಜ್ಯೋತ್ಸವ, ಆಳ್ವಾಸ್ ಆವರಣವೇ ಮಿನಿ ಭಾರತ: ಯು.ಟಿ. ಖಾದರ್   ಮೂಡುಬಿದಿರೆ:  ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ರವರು (SPEAKER UT Khader)ಮೂಡಬಿದ್ರಿ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾಗಿರಿ ಆವರಣದ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ಗೈದರು. ಅವರು ಈ ಸಂದರ್ಭ ಮಾತನಾಡಿ, ಭಾರತದ ಸಂಸ್ಕೃತಿಯ ಸಾರವನ್ನು ನಾವು ಕರ್ನಾಟಕದಲ್ಲಿ ಕಾಣಬಹುದು. ಆದರೆ, ಕರ್ನಾಟಕದ ಸಾಂಸ್ಕೃತಿಕ ಸಾರವನ್ನು ನಾವೆಲ್ಲ ಆಳ್ವಾಸ್‌ನಲ್ಲಿ ನೋಡಬೇಕು. ಆಳ್ವಾಸ್ ನಮ್ಮ ಸಂಸ್ಕೃತಿ ಬಿಂಬಿಸುವ ಮಿನಿ ಭಾರತ’ […]

eMedia Kannada  @2025. All Rights Reserved.