ಫ್ಯಾಷನ್
ವಿಡಿಯೋ
ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ ಬೆಂಗಳೂರು, ಆಗಸ್ಟ್ 5: ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಅವರು ಫಲಪುಷ್ಪ ಪ್ರದರ್ಶನ ಉದ್ಘಾಟನೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಲಾಲ್ ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರಗಿಡಗಳಿವೆ. ಬ್ರಿಟೀಷರ ಕಾಲದಲ್ಲಿದ್ದ ಈ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ. […]

