ಕರಾವಳಿ
ವ್ಯವಹಾರ
ಸೌತ್ ಕೆನರಾಫೊಟೋ ಗ್ರಾಫರ್ಸ್ ಎಸೋಸಿಯೇಶನ್ ಕಾಪು ವಲಯಾಧ್ಯಕ್ಷರಾಗಿ ಸಚಿನ್ ಉಚ್ಚಿಲ ಅವಿರೋಧ ಆಯ್ಕೆ
ಸೌತ್ ಕೆನರಾಫೊಟೋ ಗ್ರಾಫರ್ಸ್ ಎಸೋಸಿಯೇಶನ್ ಕಾಪು ವಲಯಾಧ್ಯಕ್ಷರಾಗಿ ಸಚಿನ್ ಉಚ್ಚಿಲ ಅವಿರೋಧ ಆಯ್ಕೆ ಕಾಪು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಇದರ ಕಾಪು ವಲಯದ ಅಧ್ಯಕ್ಷರಾಗಿ ಸಚಿನ್ ಉಚ್ಚಿಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಪ್ರಕ್ರಿಯೆಯನ್ನು ಕಾಪುವಿನ ಕೆವನ್ ಸಭಾಭವನದಲ್ಲಿ ಜಿಲ್ಲಾ ಸಮಿತಿ ಅಧ್ಯಕ್ಷ ಆನಂದ ಎನ್ ಬಂಟ್ವಾಳ ನಡೆಸಿ ಕೊಟ್ಟರು. ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಭಟ್, ಕೋಶಾಧಿಕಾರಿಯಾಗಿ ರವಿರಾಜ್ ಶೆಟ್ಟಿ, ಗೌರವಾಧ್ಯಕ್ಷರಾಗಿ ಕರುಣಾಕರ ನಾಯಕ್, ಉಪಾಧ್ಯಕ್ಷರಾಗಿ ಸಂತೋಷ್ ಕಾಪು ಮತ್ತು ಸತೀಶ್ […]

