Tag: pilipanja tule film

ಮನೋರಂಜನೆ

 ಚಿತ್ರೀಕರಣ ಪೂರೈಸಿದ “ಪಿಲಿಪಂಜ” ಸಿನಿಮಾ (“Pilipanja” movie completes shooting)

ಚಿತ್ರೀಕರಣ ಪೂರೈಸಿದ “ಪಿಲಿಪಂಜ” ಸಿನಿಮಾ (Mangaluru) ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದ ತುಳು ಸಿನಿಮಾ ಸಂಪೂರ್ಣ ಚಿತ್ರೀಕರಣವನ್ನು ಮುಗಿಸಿದೆ.   ಒಟ್ಟು ಮೂರು ಹಂತಗಳಲ್ಲಿ ಚಿತ್ರೀಕರಣ ಮಾಡಿದ್ದ ಈ ಸಿನಿಮಾ ಫೆ- 2ರಿಂದ ಸಾಲೆತ್ತೂರು, ಕುಳಾಲು, ಕಾಡುಮಠ, ಕುಡ್ತಮುಗೇರು ಪರಿಸರದಲ್ಲಿ 5ದಿನ ಹಾಡಿನ ಚಿತ್ರೀಕರಣವನ್ನು ಮಾಡಿ ಫೆ. 6ರಂದು ಕುಂಬಳಕಾಯಿ […]

ಮನೋರಂಜನೆ

“ಪಿಲಿಪಂಜ” ತುಳು ಸಿನಿಮಾಕ್ಕೆ ಕಟೀಲು ದೇಗುಲದಲ್ಲಿ ಮುಹೂರ್ತ (“Pilipanja” Tulu Movie has a muhoortha in Kateelu Temple)

“ಪಿಲಿಪಂಜ” ತುಳು ಸಿನಿಮಾಕ್ಕೆ ಕಟೀಲು ದೇಗುಲದಲ್ಲಿ ಮುಹೂರ್ತ (Mangaluru) ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್‌ನಡಿ  ತಯಾರಾಗಲಿರುವ “ಪಿಲಿಪಂಜ” ಚಲನಚಿತ್ರಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಅನಂತ ಪದ್ಮನಾಭ ಆಸ್ರಣ್ಣಆಶೀರ್ವಚನದ ಮೂಲಕ ನಡೆಯಿತು.   ತುಳುರಂಗ ಭೂಮಿ ಹಾಗೂ ಚಲನಚಿತ್ರದ ನಿರ್ದೇಶಕ, ನಿರ್ಮಾಪಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಕ್ಯಾಮೆರಾ ಚಾಲನೆ ನೆರವೇರಿಸಿದರು.   ಉಮಾನಾಥ ಪೂಜಾರಿ ಚಿತ್ರಕ್ಕೆ ಕ್ಲಾಪ್ ಮಾಡಿದರು. ಚಿತ್ರದ ನಿರ್ಮಾಪಕ ಪ್ರತೀಕ್ ಪೂಜಾರಿ, ನಿರ್ದೇಶಕ […]

eMedia Kannada  @2025. All Rights Reserved.