Tag: pisu maatu

ಮನೋರಂಜನೆ

ಪಡುಬಿದ್ರಿಯಲ್ಲಿ ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ಬ್ಯಾನರ್ ನ “ಪಿಸುಮಾತು”

 ಪಡುಬಿದ್ರಿಯಲ್ಲಿ ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ಬ್ಯಾನರ್ ನ ಪಿಸುಮಾತು ಕನ್ನಡ ಮ್ಯೂಸಿಕ್ ವಿಡಿಯೋ ಅಲ್ಬಂ ಬಿಡುಗಡೆ ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ಉಮೇಶ್ ಶೆಟ್ಟಿ ಮತ್ತು ಧನರಾಜ್ ಶೆಟ್ಟಿ ನಿರ್ಮಾಣದ ಪಿಸುಮಾತು ಕನ್ನಡ ಮ್ಯೂಸಿಕ್ ವಿಡಿಯೋದ ಬಿಡುಗಡೆಯು ಪಡುಬಿದ್ರಿಯ ಭಾರತ್‌ ಸಿನೇಮಾದಲ್ಲಿ ನಡೆಯಿತು.   ವಿನೂತನ ಕಥಾ ಹಂದರವನ್ನು ಹೊಂದಿರುವ ಮ್ಯೂಸಿಕ್ ವಿಡಿಯೋ ವನ್ನು  ಕಾಪು ವಿನ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ರವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಭವಾನಿ ಶಂಕರ್ ಹೆಗ್ಡೆ, ಸಂಜಯ್ […]

eMedia Kannada  @2025. All Rights Reserved.