social service
ಪಡುಬಿದ್ರಿ: ಆಟಿಯ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ (Padubidri: Aati Kashaya Distribution)
ಪಡುಬಿದ್ರಿ: ಆಟಿಯ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ (Padubidri) ಪಡುಬಿದ್ರಿ : ಇಲ್ಲಿನ ಮಾರ್ಕೆಟ್ ರಸ್ತೆಯಲ್ಲಿಯರುವ ಸಾಯಿ ಆರ್ಕೆಡ್ ಆವರಣದಲ್ಲಿ ತುಳು ಜಾನಪದ ಚಿಂತಕ, ಪ್ರಗತಿಪರ ಕೃಷಿಕರಾದ ಪಿ.ಕೆ ಸದಾನಂದ ಪಡುಬಿದ್ರಿಯವರ ನೇತೃತ್ವದಲ್ಲಿ ಭಾನುವಾರ ಆಷಾಡ (ತುಳುವರ ಆಟಿ) ಅಮಾವಾಸ್ಯೆಯಂದು ಬೆಳಗ್ಗೆ ಹಾಳೆ ಮರದ ಕೆತ್ತೆಯ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಪಿ.ಕೆ ಸದಾನಂದರವರು, ತುಳುನಾಡಿನ ಹಿರಿಯರ ಸಂಪ್ರದಾಯದಂತೆ ತುಳುವರ ಆಟಿ ಕಷಾಯದ ಜೊತೆಗೆ ದೇಹಕ್ಕೆ ತಂಪನ್ನು ನೀಡಲು […]

