ಸುನಿಲ್ ಕುಮಾರ್ ರವರ ಹೇಳಿಕೆಯ ಹಿಂದೆ ಖಾಸಗಿ ಬಸ್ಸು ಮಾಫಿಯಾಕ್ಕೆ ಲಾಭ ಮಾಡಿಕೊಡುವ ಹುನ್ನಾರ: ಅನಿತಾ ಡಿಸೋಜ ಆರೋಪ
ಖಾಸಗಿ ಬಸುಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ನೀಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸರಕಾರವನ್ನು ಒತ್ತಾಯಿಸುತ್ತಿದ್ದಂತೆ, ಅವರ ಹೇಳಿಕೆ ಬೆಂಬಲಿಸಿ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮತ್ತು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿಕೆಯು ಖಾಸಗಿ ಬಸ್ಸು ಮಾಫಿಯಕ್ಕೆ ಲಾಭ ಮಾಡಿಕೊಡುವ ಹುನ್ನಾರ ಇದೆ ಎಂದು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅನಿತಾ ಡಿಸೋಜ ಆರೋಪಿಸಿದ್ದಾರೆ. ಕರಾವಳಿ ಸೇರಿದಂತೆ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಖಾಸಗಿ […]





